ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಮೂರು ಉಪವಿಭಾಗಗಳ ವ್ಯಾಪ್ತಿಯ ಪೊಲೀಸರು 234 ರೌಡಿಶೀಟರ್ ಮನೆಗಳ ಮೇಲೆ ದಾಳಿ ನಡೆಸಿ, ತಪಾಸಣೆ ಮಾಡಿದ್ದಾರೆ.
ಜಯನಗರ, ಬನಶಂಕರಿ,...
ಬೆಂಗಳೂರು ಮಹಾನಗರದಲ್ಲಿ ಮಳೆ ನೀರಿನ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿದಿದ್ದು, ನಗರದಲ್ಲಿನ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿ, ಕುಡಿಯುವ ನೀರಿನ ಕೊರತೆ ಉಂಟಾಗಿದೆ. ಕಟ್ಟಡ ನಿರ್ಮಾಣಕ್ಕೆ ಕಡ್ಡಾಯವಾಗಿ ಸಂಸ್ಕರಿಸಿದ ನೀರನ್ನು ಬಳಸುವಂತೆ...
ಮರದ ಕೊಂಬೆ ಮುರಿದು ಬೈಕ್ ಸವಾರನೊಬ್ಬನ ಬೆನ್ನು ಮೂಳೆ ಮುರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಾಗರಬಾವಿ ನಿವಾಸಿ ಚಂದನ್ ಗಾಯಗೊಂಡ ವ್ಯಕ್ತಿ. ಅವರು ರಿಚ್ಮಂಡ್ ರಸ್ತೆಯಲ್ಲಿರುವ ಫೈನಾನ್ಸ್ ಕಂಪನಿವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಮಾರ್ಚ್...
5, 8, 9 ಮತ್ತು 11ನೇ ತರಗತಿಯ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಸಿಲಿನ ಧಗೆಗೆ ಜನರು ಹೈರಾಣಾಗಿದ್ದಾರೆ. ಇದೀಗ, ಬಿಸಿಲಿಗೆ ಕಾದ ಇಳೆಗೆ ಮಳೆರಾಯ ತಂಪೆರೆದಿದ್ದು, ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರ್ಷದ ಮೊದಲ ಮಳೆಯಾಗಿದ್ದು,...