ಬೆಂಗಳೂರು | ರಾಮೇಶ್ವರಂ ಕೆಫೆ ಸ್ಪೋಟ; ಎಲ್ಲ ಆಯಾಮಗಳಲ್ಲಿ ತನಿಖೆಗೆ ಮುಂದಾದ ಪೊಲೀಸರು

ಶುಕ್ರವಾರ ನಡೆದ ಘಟನೆ ರಾಜ್ಯ ರಾಜಧಾನಿ ಬೆಂಗಳೂರು ಜನತೆಯನ್ನು ಬೆಚ್ಚಿ ಬೀಳಿಸಿದೆ. ವೈಟ್ ಫೀಲ್ಡ್‌ನ ಕುಂದಲಹಳ್ಳಿ ಬಳಿಯ ಪ್ರಸಿದ್ಧ ಹೋಟೆಲ್‌ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿದ್ದು, ಘಟನೆ ಹಿಂದೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ....

ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ; ಮನೆಗೆ ಬರಲಿದೆ ನೋಟಿಸ್ ಜತೆಗೆ ಕ್ಯೂಆರ್‌ ಕೋಡ್‌

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇವೆ. ಜತೆಗೆ, ನಿಯಮ ಉಲ್ಲಂಘನೆ ಮಾಡಿ ದಂಡ ಪಾವತಿ ಮಾಡದೇ ಹಲವು ವಾಹನ ಮಾಲೀಕರು ಸುತ್ತಾಡುತ್ತಿದ್ದಾರೆ. ಇದೀಗ, ಅವರಿಗೆ...

ಮಾಲಿನ್ಯ ನಿಯಂತ್ರಣ ಅಲ್ಲ; ಪೋಸ್ಟ್ ಮನ್ ಮಂಡಳಿ: ಹೆಸರು ಬದಲಿಸಿಯೆಂದು ರೈತರ ಪಟ್ಟು

ಮಂಡ್ಯ ಜಿಲ್ಲೆಯ ಮಾಕವಳ್ಳಿಯಲ್ಲಿರುವ ಕೋರಂಡಲ್ ಸಕ್ಕರೆ ಕಾರ್ಖಾನೆಯು ಪರಿಸರಕ್ಕೆ ಮತ್ತು ಪಕ್ಕದಲ್ಲಿರುವ ಹೇಮಾವತಿ ನದಿಗೆ ಹಾನಿ ಉಂಟು ಮಾಡುತ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಹಲವಾರು ನಿಯಮಗಳನ್ನು ಉಲ್ಲಂಘಿಸಿದೆ. ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳಲು...

ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ತತ್ವಾರ : ಖಾಲಿ ಬಿಂದಿಗೆ ಹಿಡಿದು ಸರ್ಕಾರದ ವಿರುದ್ಧ ಜನರ ಆಕ್ರೋಶ

ಕಾಸ್ಮೋಪಾಲಿಟನ್ ನಗರದಲ್ಲಿ ಇದೀಗ ಕುಡಿಯುವ ನೀರಿಗೆ ತತ್ವಾರ ಆರಂಭವಾಗಿದೆ. ಈ ವರ್ಷ ವಾಡಿಕೆಯಂತೆ ಮಳೆಯಾಗದೇ ರಾಜ್ಯದಲ್ಲಿ ನೀರಿನ ಕೊರತೆ ಎದುರಾಗಿದೆ. ಬೇಸಿಗೆ ಕಾಲ ಆರಂಭಕ್ಕೂ ಒಂದು ತಿಂಗಳು ಮುನ್ನವೇ ರಾಜಧಾನಿಯಲ್ಲಿ ನೀರಿನ ಸಮಸ್ಯೆ...

ಬೆಂಗಳೂರು | ರಸ್ತೆಯಲ್ಲಿ ನಮಾಜ್ ಮಾಡಿದ ಮುಸ್ಲಿಮರು; ದೂರು ದಾಖಲು

ಬೆಂಗಳೂರಿನಲ್ಲಿ ಅನುಮತಿ ಪಡೆಯದೇ ರಸ್ತೆಯಲ್ಲಿ ಮುಸ್ಲಿಮರು ನಮಾಜ್ ಮಾಡಿದ್ದಾರೆ ಎಂದು ಆರೋಪಿಸಿ ಮಸೀದಿ ಮುಖ್ಯಸ್ಥರ ವಿರುದ್ಧ ಹಿಂದುತ್ವ ಕೋಮುವಾದಿ ಹೋರಾಟಗಾರ ತೇಜಸ್ ಗೌಡ ಎಂಬುವವರು ದೂರು ದಾಖಲಿಸಿದ್ದಾರೆ. ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಸಿದ್ದಾಪುರ ವಾರ್ಡ್​ನಲ್ಲಿರುವ ಅತೀಕ್...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: ರಾಜ್ಯ