ಸದಾ ಜನರಿಂದ ತುಂಬಿರುವ ರಾಜಧಾನಿ ಬೆಂಗಳೂರಿನ ಪ್ರಮುಖ ಸ್ಥಳವಾದ ಚರ್ಚ್ ಸ್ಟ್ರೀಟ್ನಲ್ಲಿ ಇನ್ನುಮುಂದೆ ಚಲನಚಿತ್ರ ಚಿತ್ರೀಕರಣ ಮಾಡುವಂತಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಿಳಿಸಿದೆ.
ವಿಶೇಷವಾಗಿ ವಾರಾಂತ್ಯದಲ್ಲಿ ಪಾರ್ಟಿಗೆ ಹೋಗುವವರಿಗೆ ಮತ್ತು...
ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಹುಕ್ಕಾ ಬಾರ್ಗಳ ಮೇಲೆ ನಿಷೇಧ ಹೇರಿ ಆದೇಶ ಹೊರಡಿಸಿತ್ತು. ಆದರೂ ನಗರದ ಕೆಲವು ಕಡೆಗಳಲ್ಲಿ ಅನಧಿಕೃತವಾಗಿ ಹುಕ್ಕಾ ಬಾರ್ ನಡೆಸಲಾಗುತ್ತಿತ್ತು. ಈ ಬಗ್ಗೆ ಸೂಕ್ತ ಮಾಹಿತಿ ಆಧರಿಸಿದ ಸಿಸಿಬಿ...
ಭಾರತದ ಹೈಟೆಕ್ ಉದ್ಯಮದ ಕೇಂದ್ರವಾದ ಬೆಂಗಳೂರಿನಲ್ಲಿ ಆಟೋಗಳು ಬಡವರ ರಥ ಎಂದೆನಿಸಿಕೊಂಡಿದ್ದವು. ಆದರೆ, ಈಗ ನಗರದಲ್ಲಿ ಆಟೋ ಚಾಲಕರದ್ದೇ ದರ್ಬಾರ್ ನಡೆಯುತ್ತಿದೆ. ಮೊದಲೆಲ್ಲ ರಾತ್ರಿ ವೇಳೆ ಮಾತ್ರ, ಮೀಟರ್ಗಿಂತ ಹೆಚ್ಚು ಹಣ ಕೇಳುತ್ತಿದ್ದ...
“ಅಮೃತ್ ಭಾರತ ನಿಲ್ದಾಣ ಯೋಜನೆಯಡಿ ₹372.13 ಕೋಟಿ ವೆಚ್ಚದಲ್ಲಿ ರಾಷ್ಟ್ರವ್ಯಾಪಿ 1,275 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ ಮತ್ತು ಬೆಂಗಳೂರು ವಿಭಾಗದಲ್ಲಿ ಇತರ ಮೂಲಸೌಕರ್ಯ ಕಾಮಗಾರಿಗಳನ್ನು ಮೇಲ್ದರ್ಜೆಗೇರಿಸಲಾಗುತ್ತದೆ. ಜತೆಗೆ, ರಾಜ್ಯದ ನಾನಾ ಜಿಲ್ಲೆಗಳ, ತಾಲೂಕುಗಳ...
ಬೆಂಗಳೂರಿನ ಆನೇಕಲ್ ಬಳಿಯ ಕಾಳನಾಯಕನಹಳ್ಳಿ ಸಮೀಪದ ನೀಲಗಿರಿ ತೋಪಿನಲ್ಲಿ ವಿದ್ಯಾರ್ಥಿಯೊಬ್ಬರ ಶವ ಸುಟ್ಟ ರೀತಿಯಲ್ಲಿ ಪತ್ತೆಯಾಗಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ಹರ್ಷಿತ್ ಕೊಂಟಾಳ ಎಂದು ಗುರುತಿಸಲಾಗಿದೆ. ಈತ ಆನೇಕಲ್ನ ಅಲಯೆನ್ಸ್ ಕಾಲೇಜಿನಲ್ಲಿ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದು,...