ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ; ರಾಜ್ಯ ಸರ್ಕಾರದ ಸುತ್ತೋಲೆ

“ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ” ಎಂದು ರಾಜ್ಯ ಸರ್ಕಾರ ಫೆ.16 ರಂದು ಸುತ್ತೋಲೆ ಹೊರಡಿಸಿದೆ. ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ಶಿಕ್ಷಣ ತಜ್ಞರು ಸೇರಿದಂತೆ ಹಲವರು ಆಕ್ರೋಶ...

ಬೆಂಗಳೂರು | ಏರ್ ಇಂಡಿಯಾ ಸಿಬ್ಬಂದಿಗೆ ತಾನು ‘ಉಗ್ರಗಾಮಿ’ ಎಂದು ಬೆದರಿಕೆ; ಪ್ರಯಾಣಿಕ ಪೊಲೀಸ್ ವಶಕ್ಕೆ

ಪ್ರಯಾಣಿಕನೊಬ್ಬ ತಾನು ‘ಉಗ್ರಗಾಮಿ’ ಎಂದು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಸಿಬ್ಬಂದಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್‌​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆದರಿಕೆ ಹಾಕಿದ್ದ ಆರೋಪಿ ಆದರ್ಶ್...

ಬೆಂಗಳೂರು | ನಿರುದ್ಯೋಗಿ ಯುವಕರಿಗೆ ಸರ್ಕಾರಿ ಕೆಲಸ ಕೊಡಿಸೊದಾಗಿ ನಂಬಿಸಿ ವಂಚನೆ; ದಂಪತಿ ಬಂಧನ

ನಿರುದ್ಯೋಗಿ ಯುವಕರಿಗೆ ಸರ್ಕಾರಿ ಕೆಲಸ ಕೊಡಿಸೊದಾಗಿ ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ದಂಪತಿಯನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್ ಹಾಗೂ ಮಧು ಪ್ರಕಾಶ್ ಬಂಧಿತ ಆರೋಪಿಗಳು. ಇವರಿಬ್ಬರು ನಿರುದ್ಯೋಗಿ ಯುವಕರನ್ನು...

ಬೆಂಗಳೂರು | ವಿವಾಹೇತರ ಸಂಬಂಧ ಆರೋಪ; ಪತ್ನಿ ಮೇಲೆ ನಡುರಸ್ತೆಯಲ್ಲೇ ಹಲ್ಲೆಗೈದ ದುಷ್ಟ ಪತಿ

ಪತ್ನಿ ಬೇರೋಬ್ಬರ ಜತೆಗೆ ವಿವಾಹೇತರ ಸಂಬಂಧ ಹೊಂದಿದ್ದಾಳೆಂದು ಅನುಮಾನ ಪಟ್ಟ ದುಷ್ಟ ಪತಿಯೊಬ್ಬ ಪತಿಯ ಮೇಲೆ ನಡುರಸ್ತೆಯಲ್ಲೇ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಎಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಜೀವನ್ ಭೀಮಾ ನಗರದ ವಿಂಡ್...

ಘೋಷಿತ ಕಾಯಿಲೆಗಳ ಪಟ್ಟಿಗೆ ಹಾವು ಕಡಿತ ಸೇರ್ಪಡೆ: ಆರೋಗ್ಯ ಇಲಾಖೆ

ಘೋಷಿತ ಕಾಯಿಲೆಗಳ ಪಟ್ಟಿಗೆ ಹಾವು ಕಡಿತವನ್ನೂ ಆರೋಗ್ಯ ಇಲಾಖೆ ಸೇರ್ಪಡೆ ಮಾಡಿ ಆದೇಶ ಹೊರಡಿಸಿದೆ. ಫೆಬ್ರವರಿ 12 ರಂದು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, “ಎಲ್ಲ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: ರಾಜ್ಯ