ಪರಿಷತ್ ಉಪಚುನಾವಣೆ | ಅರ್ಹ ಶಿಕ್ಷಕ ಮತದಾರರಿಗೆ ಫೆ.16 ರಂದು ವಿಶೇಷ ಸಾಂದರ್ಭಿಕ ರಜೆ

ಕರ್ನಾಟಕ ವಿಧಾನ ಪರಿಷತ್​ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫೆಬ್ರವರಿ 16ರಂದು ನಡೆಯಲಿದೆ. ಚುನಾವಣೆಯಲ್ಲಿ ಮತ ಚಲಾಯಿಸುವ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಿ ಸರ್ಕಾರ...

ಗೋಪಾಲಯ್ಯಗೆ ಜೀವ ಬೆದರಿಕೆ | ‘₹15 ಲಕ್ಷ ವಾಪಾಸ್ ಕೇಳಲು ಕರೆ ಮಾಡಿದ್ದೆ’ ಎಂದ ಆರೋಪಿ

ಶಾಸಕ ಕೆ ಗೋಪಾಲಯ್ಯ ಅವರಿಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್​​​​​​​​​​​​​​ ಪದ್ಮರಾಜ್​ ಅವರನ್ನು ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ, '₹15 ಲಕ್ಷ ವಾಪಾಸ್...

ಬೆಂಗಳೂರು | ಸ್ಯಾಂಕಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ರಾಜ್ಯ ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂನ ಸ್ಯಾಂಕಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ವ್ಯಕ್ತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಉದ್ಯಾನವನದ ಸಿಬ್ಬಂದಿ ವ್ಯಕ್ತಿಯ ಶವ ಸ್ಯಾಂಕಿ ಕೆರೆಯಲ್ಲಿ ತೇಲುತ್ತಿರುವುದನ್ನು ಗಮನಿಸಿದ್ದಾರೆ. ಕೂಡಲೇ ಪೊಲೀಸರಿಗೆ...

ತೆರಿಗೆ ಬಾಕಿ | ರಾಕ್ ಲೈನ್ ಮಾಲ್ ಸೀಲ್ ಮಾಡಿದ ಬಿಬಿಎಂಪಿ ಅಧಿಕಾರಿಗಳು

ಬಾಕಿ ತೆರಿಗೆ ಪಾವತಿಸದ ಕಾರಣ ಚಿತ್ರ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಒಡೆತನದ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿರುವ ರಾಕ್‌ಲೈನ್ ಮಾಲ್‌ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಬೀಗ ಜಡಿದಿದ್ದಾರೆ. ದಾಸರಹಳ್ಳಿ ವಲಯ ಹಿರಿಯ...

ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ನಮ್ಮ ಮೆಟ್ರೋದ ಮೊದಲ ಚಾಲಕ ರಹಿತ ರೈಲು

ನಮ್ಮ ಮೆಟ್ರೋದ ಮೊದಲ ಚಾಲಕ ರಹಿತ ರೈಲು ಚೆನ್ನೈ ಬಂದರಿನಿಂದ ಬೆಂಗಳೂರಿಗೆ ಫೆಬ್ರುವರಿ 14ರಂದು ಆಗಮಿಸಿದೆ. ನಮ್ಮ ಮೆಟ್ರೋದ ಚಾಲಕ ರಹಿತ ರೈಲು ಆರ್.ವಿ.ರಸ್ತೆ ಹಾಗೂ ಬೊಮ್ಮಸಂದ್ರ ಲೈನ್‌ನಲ್ಲಿ ಪ್ರಾಯೋಗಿಕವಾಗಿ ಸಂಚರಿಸಲಿದೆ. ಚೀನಾದ ಶಾಂಘೈ ಬಂದರಿನಿಂದ...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: ರಾಜ್ಯ