ಬೀದರ್‌ | ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ : 5 ಜನ ಸಾವು, 7 ಜನರಿಗೆ ಗಾಯ

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ನಗರದ ಲಾಡಗೇರಿಯ 5 ಜನ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ರುಪಾಪುರ ಬಳಿ ಶುಕ್ರವಾರ...

ಉಡುಪಿ | ಜನ ಸಾಮಾನ್ಯರ ಅರ್ಥಿಕ ಸ್ಥಿತಿ ಉತ್ಪನ್ನಗೊಳಿಸಲು ಗ್ಯಾರಂಟಿ ಯೋಜನೆ ಸಹಕಾರಿ – ಹೆಚ್.ಎಂ ರೇವಣ್ಣ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ರಾಜ್ಯದ ಜನರ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವುದರೊಂದಿಗೆ ಅವರಿಗೆ ನೆಮ್ಮದಿ ನೀಡಿ, ಸಾಮಾಜಿಕ ಪರಿವರ್ತನೆ ಮಾಡಲಾಗಿದೆ. ಈ ಯೋಜನೆಗಳು ದೇಶಕ್ಕೆ ಮಾದರಿಯಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ...

ಅಲ್ಪಸಂಖ್ಯಾತ ಸಮುದಾಯದ ಮುಖಂಡರನ್ನು ಹೊರಗಿಟ್ಟು ಬಜೆಟ್ ಪೂರ್ವಭಾವಿ ಸಭೆ: ಆಕ್ರೋಶ

ಮುಖ್ಯಮಂತ್ರಿ ಸಿದ್ದರಾಮಯ್ಯನವರು 2025-26ನೇ ಸಾಲಿನ ಬಜೆಟ್ ಮಂಡನೆಯ ಸಿದ್ಧತೆಗಳಲ್ಲಿ ತೊಡಗಿದ್ದು, ಈಗಾಗಲೇ ಇಲಾಖಾವಾರು ಸಭೆಗಳನ್ನು ನಡೆಸಿದ್ದಾರೆ. ಮುಂದುವರಿದ ಭಾಗವಾಗಿ ಮಂಗಳವಾರ ವಿವಿಧ ಸಮುದಾಯಗಳ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪ್ರತಿನಿಧಿಗಳಳೊಂದಿಗೆ ಬಜೆಟ್ ಸಭೆಗಳು ನಿಗದಿಯಾಗಿದೆ. ವಿಪರ್ಯಾಸವೆಂದರೆ...

ʼಬಸವ ಉತ್ಸವʼ ಮರೆಯಿತೇ ಸರ್ಕಾರ?

ಬಸವ ತತ್ವದ ಆಶಯಗಳನ್ನು ಜನಮಾನಸಕ್ಕೆ ಮುಟ್ಟಿಸಬೇಕು ಎಂಬ ಘನವಾದ ಉದ್ದೇಶದಿಂದ ಕಾಯಕ ಭೂಮಿ ಬಸವಕಲ್ಯಾಣದಲ್ಲಿ ಪ್ರಾರಂಭವಾದ ಬಸವ ಉತ್ಸವ ನಿರಂತರವಾಗಿ ಯಾಕೆ ನಡೆಯುವುದಿಲ್ಲ. ಇದು ಸರ್ಕಾರದ ಇಚ್ಚಾಶಕ್ತಿ ಕೊರತೆಯೇ ಎಂಬುದು ಇಲ್ಲಿನ ಬಸವ...

ಉಡುಪಿ | ಮುಂದಿನ 3 ವರ್ಷದಲ್ಲಿ ಕಾಲುಸಂಕ ನಿರ್ಮಾಣ ಕಾಮಗಾರಿ ಪೂರ್ಣ – ಸಚಿವ ಸತೀಶ್ ಜಾರಕಿಹೊಳೆ

ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಕಾಲುಸಂಕ ನಿರ್ಮಾಣ ಕಾಮಗಾರಿಗಳಿಗೆ ಆದ್ಯತೆ ನೀಡಿ, ಮುಂಬರುವ ಮೂರು ವರ್ಷಗಳಲ್ಲಿ ಜಿಲ್ಲೆಗೆ ಅಗತ್ಯವಿರುವ ಕಾಲಸಂಕ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು. ಅವರು...

ಜನಪ್ರಿಯ

ಬಿ.ಎಂ. ರಶೀದ್ ಅವರ ಕತೆ | ಮತ್ತೆ ಇಲ್ಲೊಬ್ಬಳು ಅಮೃತಮತಿ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ಬಾಗಲಕೋಟೆ | ಆನ್‌ಲೈನ್ ಗೇಮಿಂಗ್ ಆಮಿಷದ ವಂಚನೆಗೆ ಬ್ರೇಕ್: 495 ಲಿಂಕ್ ಪತ್ತೆ, ಬ್ಲಾಕ್‌ಗೆ ಪೊಲೀಸ್ ಕ್ರಮ

ಆನ್‌ಲೈನ್ ಗೇಮಿಂಗ್, ಬೆಟ್ಟಿಂಗ್ ಹಾಗೂ ಕ್ಯಾಸಿನೋ ಆಟಗಳ ಆಮಿಷವೊಡ್ಡಿ ಸಾರ್ವಜನಿಕರನ್ನು ವಂಚಿಸುತ್ತಿರುವ...

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

Tag: ರಾಜ್ಯ