ಬೆಂಗಳೂರಿನ 257 ಪ್ರದೇಶಗಳಲ್ಲಿ ನೀರಿಗೆ ಹಾಹಾಕಾರ: ಅಗತ್ಯವಿದೆ 1,680 ದಶಲಕ್ಷ ಲೀಟರ್‌ ಹೆಚ್ಚುವರಿ ನೀರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ, ಅಂತರ್ಜಲ ಮಟ್ಟ ಕುಸಿತದಿಂದ ಬೋರ್‌ವೆಲ್‌ಗಳು ಬತ್ತಿ ಹೋಗುತ್ತಿವೆ. ಇನ್ನೊಂದೆಡೆ, ಕಾವೇರಿ ನೀರಿನ ಕೊರತೆಯಿಂದಾಗಿ ಬೆಂಗಳೂರು ಜಲಮಂಡಳಿಯಿಂದ ನಗರದಲ್ಲಿರುವ ಮನೆಗಳಿಗೆ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ. ಈ ವರ್ಷ ಸಕಾಲಕ್ಕೆ...

ಬೆಂಗಳೂರು | ಆಸ್ತಿ ವಿಚಾರಕ್ಕೆ ಜೋಡಿ ಕೊಲೆ : ಆರೋಪಿ ವಶಕ್ಕೆ

ಆಸ್ತಿ ವಿಚಾರಕ್ಕೆ ಚಾಕುವಿನಿಂದ ಇರಿದು ಇಬ್ಬರನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ಕುಂಬಾರಪೇಟೆಯಲ್ಲಿ ನಡೆದಿದೆ. ಪದ್ಮನಾಭನಗರದ ಸುರೇಶ್‌ (55) ಮತ್ತು ಚಾಮರಾಜಪೇಟೆಯ ಮಹೇಂದ್ರ (68) ಕೊಲೆಯಾದವರು. ಇವರಿಬ್ಬರು ಸ್ನೇಹಿತರು. ಕುಂಬಾರಪೇಟೆಯಲ್ಲಿ ಹಾರ್ಡ್‌ವೇರ್‌ ಶಾಪ್‌ ನಡೆಸುತ್ತಿದ್ದರು....

ಕರ್ನಾಟಕದಲ್ಲಿ ಹುಕ್ಕಾಬಾರ್ ನಿಷೇಧಿಸಿ ಆದೇಶ ಹೊರಡಿಸಿದ ಆರೋಗ್ಯ ಇಲಾಖೆ

ಕರ್ನಾಟಕದಲ್ಲಿ ಹುಕ್ಕಾಬಾರ್ ನಿಷೇಧಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದ ಹುಕ್ಕಾ ಬಾರ್‌ಗಳನ್ನು ನಿಷೇಧಿಸುವ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ...

ಫೆಬ್ರುವರಿ 14ರಿಂದ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ: ಎಲ್ಲೆಲ್ಲಿ?

ಫೆಬ್ರುವರಿ 14ರ ಸಂಜೆ 5ರಿಂದ ಫೆಬ್ರವರಿ 17ರ ಬೆಳಿಗ್ಗೆ 6 ಗಂಟೆವರೆಗೆ ಬೆಂಗಳೂರಿನ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಪ್ರದೇಶ ಹೊರತುಪಡಿಸಿ ನಗರದ ಉಳಿದ ಕಡೆ ಮದ್ಯ ಮಾರಾಟ ನಿಷೇಧಿಸಲಾಗಿದೆ. “ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆಬ್ರವರಿ...

ಬೆಂಗಳೂರು | ಪತ್ನಿ ಓಡಿಹೋಗಲು ಸಹಾಯ ಮಾಡಿದನೆಂದು ಸ್ನೇಹಿತನ ಕೊಲೆ: ಬಂಧನ

ತನ್ನ ಪತ್ನಿ ಮತ್ತೋಬ್ಬನ ಜತೆ ಓಡಿ ಹೋಗಲು ಸಹಾಯ ಮಾಡಿದ ಎಂದು ಸ್ನೇಹಿತನನ್ನು ಕೊಲೆ ಮಾಡಿದ ಆರೋಪಿಯನ್ನು ಬೆಂಗಳೂರಿನ ಬಾಗಲಗುಂಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಿರಣ್ (32) ಮತ್ತು ಆತನ ಸ್ನೇಹಿತ ಅಕ್ಷಯ್ (31)...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: ರಾಜ್ಯ