ಬೆಂಗಳೂರು | ಸಂಸದ ಡಿ ಕೆ ಸುರೇಶ್ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರ ತಿರುಗೇಟು

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ನಲ್ಲಿ ದಕ್ಷಿಣ ಭಾರತದ ರಾಜ್ಯಗಳಿಗೆ ಹಣ ಬಿಡುಗಡೆ ಮಾಡುವಲ್ಲಿ ಆಗಿರುವ ಅನ್ಯಾಯದ ಬಗ್ಗೆ ಟೀಕಿಸುತ್ತಾ, ಇಂತಹ ನಡೆ ಮುಂದುವರಿದಲ್ಲಿ ಪ್ರತ್ಯೇಕ ರಾಷ್ಟ್ರಕ್ಕಾಗಿ ಒತ್ತಾಯಿಸಬೇಕಾಗುತ್ತದೆ ಎಂದು ಪ್ರತಿಕ್ರಿಯಿಸಿದ ಡಿ ಕೆ...

ಕುಸಿದ ಅಂತರ್ಜಲ | ಬೇಸಿಗೆಗೂ ಮುನ್ನವೇ ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ

ಕೆರೆಗಳ ಕಣ್ಮರೆ ಹಾಗೂ ಕೆರೆ ಅಂಗಳಗಳ ಅತಿಕ್ರಮಣದಿಂದಾಗಿ ಬೆಂಗಳೂರಿನಲ್ಲಿ ಅಂತರ್ಜಲ ಪ್ರಮಾಣ ವೇಗವಾಗಿ ಕುಸಿಯುತ್ತಿದೆ. ಇದೇ ರೀತಿ ಅಂತರ್ಜಲ ಮಟ್ಟ ಕುಸಿಯುತ್ತಾ ಹೋದರೆ ರಾಜಧಾನಿ ಬರಡು ಭೂಮಿ ಆಗಲಿದೆ. ಬೇಸಿಗೆ ಆರಂಭಕ್ಕೂ ಮುನ್ನವೇ...

ವಿಶ್ವ ಕ್ಯಾನ್ಸರ್ ದಿನ | ಜಾಗೃತಿ ಅರಿವು ಮೂಡಿಸಲು ಬೆಂಗಳೂರಲ್ಲಿ ಬೃಹತ್ ವಾಕಥಾನ್

ವಿಶ್ವ ಕ್ಯಾನ್ಸರ್‌ ದಿನದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಿಂದ 5 ಕಿಲೋ ಮೀಟರ್ ವಾಕಥಾನ್ ಆಯೋಜಿಸಲಾಯಿತು ವಿಶ್ವ ಕ್ಯಾನ್ಸರ್‌ ದಿನ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸರ್ಜಿಕಲ್ ಸೊಸೈಟಿ ಆಫ್...

ಹಾಸನ | ಶಾಲೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌; ಓರ್ವ ಸಾವು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌, ಬ್ರೇಕ್ ಫೇಲಾಗಿ ಚಾಲಕನ ನಿಯಂತ್ರಣ ತಪ್ಪಿ ಶಾಲೆಯ ಕಾಂಪೌಂಡ್‌ ಮತ್ತು ಮನೆಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟ ಘಟನೆ...

ಬೆಂಗಳೂರು | ಸಾಕುವ ನಾಯಿ ವಿಚಾರಕ್ಕೆ ಮನೆ ಮಾಲೀಕರು ಮತ್ತು ಬಾಡಿಗೆದಾರರ ನಡುವೆ ಜಗಳ

ಸಾಕುವ ನಾಯಿ ವಿಚಾರಕ್ಕೆ ಮನೆ ಮಾಲೀಕರು ಮತ್ತು ಬಾಡಿಗೆದಾರರ ನಡುವೆ ಜಗಳ ನಡೆದಿದ್ದು, ಬಾಡಿಗೆದಾರರ ಮೇಲೆ ಮಾಲೀಕ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಜೀವನ್ ಭೀಮಾ ನಗರದಲ್ಲಿ ಈ ಘಟನೆ ನಡೆದಿದೆ....

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: ರಾಜ್ಯ