ಜಯದೇವ ಹೃದ್ರೋಗ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ. ರವೀಂದ್ರನಾಥ್ ನೇಮಕ

ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್​ ಅವರನ್ನು ರಾಜ್ಯ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ. ಡಾ. ಸಿ.ಎನ್.ಮಂಜುನಾಥ ಅವರ ಅವಧಿ ಮುಕ್ತಾಯದ ಹಿನ್ನೆಲೆ ಪ್ರಭಾರ ನಿರ್ದೇಶಕರನ್ನಾಗಿ ಡಾ.ರವೀಂದ್ರನಾಥ್ ಅವರನ್ನು ನೇಮಕ ಮಾಡಿ...

ಬಿಬಿಎಂಪಿ | ಕೆರೆ ಮಿತ್ರ ಮತ್ತು ಹಸಿರು ಮಿತ್ರರಾಗಿ ನೋಂದಾಯಿಸಿಕೊಳ್ಳಲು ಅವಧಿ ವಿಸ್ತರಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬರುವ ಕೆರೆಗಳು ಮತ್ತು ಉದ್ಯಾನವನಗಳ ಸಮರ್ಪಕ ನಿರ್ವಹಣೆಯ ಬಗ್ಗೆ ಮೇಲ್ವಿಚಾರಣೆ ನಡೆಸಲು ಆಸಕ್ತಿವುಳ್ಳ ಬೆಂಗಳೂರಿನ ನಾಗರಿಕರನ್ನು 'ಕೆರೆ ಮಿತ್ರ' ಹಾಗೂ 'ಹಸಿರು ಮಿತ್ರ'ರಾಗಿ ಪಾಲಿಕೆಯ...

ನಮ್ಮ ಮೆಟ್ರೋ | ಮಹಿಳೆಯರ ಜತೆಗೆ ಅಸಭ್ಯ ವರ್ತನೆ/ಲೈಂಗಿಕ ಕಿರುಕುಳಕ್ಕೆ 10 ಸಾವಿರ ದಂಡ, ಕಾನೂನು ಕ್ರಮ

"ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುವ ಘಟನೆಗಳು ಹೆಚ್ಚಾಗುತ್ತಿವೆ. ಮಹಿಳೆಯರ ರಕ್ಷಣೆಗಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ದಂಡದ ಮೊತ್ತವನ್ನು ₹10 ಸಾವಿರಕ್ಕೆ ಏರಿಸಿದ್ದು,...

ಬೆಂಗಳೂರು | ಶ್ರೀರಾಮನ ಕಟೌಟ್ ಬಿದ್ದು, ಮೂವರು ಪಾದಚಾರಿಗಳಿಗೆ ಗಂಭೀರ ಗಾಯ

ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆ ಹಾಕಲಾಗಿದ್ದ ಶ್ರೀರಾಮನ ಕಟೌಟ್ ಏಕಾಏಕಿ ಬಿದ್ದು, ಮೂವರು ಪಾದಚಾರಿಗಳಿಗೆ ಗಂಭೀರ ಗಾಯವಾದ ಘಟನೆ ಬೆಂಗಳೂರಿನ ಎಚ್‌ಎಎಲ್‌ ಏರ್‌ಪೋರ್ಟ್‌ ರಸ್ತೆಯಲ್ಲಿ ನಡೆದಿದೆ. ಬೆಂಗಳೂರಿನ ಎಚ್‌ಎಎಲ್ ಏರ್‌ಪೋರ್ಟ್...

ಸಾಲ ತೀರಿಸಲು ಯುಟ್ಯೂಬ್‌, ವೆಬ್‌ಸೀರಿಸ್‌ ನೋಡಿ ತಾಯಿಯ ಸ್ನೇಹಿತೆ ಮನೆಗೆ ಕನ್ನ

ಸಾಲ ತೀರಿಸಲು ಯುಟ್ಯೂಬ್‌, ವೆಬ್‌ಸೀರಿಸ್‌ಗಳನ್ನು ನೋಡಿ ಕಳ್ಳತನ ಮಾಡಲು ತೀರ್ಮಾನಿಸಿ, ತಾಯಿಯ ಸ್ನೇಹಿತೆಯ ಮನೆಗೆ ಕನ್ನ ಹಾಕಿದ್ದ ಆರೋಪಿಯೊಬ್ಬನನ್ನು ಕೆ.ಪಿ.ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಮದನ್‌ ಕುಮಾರ್‌(34) ಬಂಧಿತ. ಕೆ.ಪಿ.ಅಗ್ರಹಾರದ ಟೆಲಿಕಾಂ ಲೇಔಟ್‌ ನಿವಾಸಿ. ಈತ...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: ರಾಜ್ಯ