ತೆಲಂಗಾಣ ಮಾದರಿಯಲ್ಲಿ ಒಳಮೀಸಲಾತಿಗಾಗಿ ಜಾತಿವಾರು ವರ್ಗೀಕರಣ ಮಾಡಿ- ಪರಿಶಿಷ್ಟ ಜಾತಿಗಳ ಒಕ್ಕೂಟ ಆಗ್ರಹ

“ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅಧ್ಯಕ್ಷತೆಯಲ್ಲಿ ತೆಲಂಗಾಣದಲ್ಲಿ ಒಳಮೀಸಲಾತಿಗಾಗಿ ಜಾತಿವಾರು ವರ್ಗೀಕರಣ ಮಾಡಲಾಗಿದೆ. ತೆಲಂಗಾಣ ಸರ್ಕಾರ ದತ್ತಾಂಶ ಕ್ರೋಡೀಕರಿಸಿ ಒಂದು ಸ್ಪಷ್ಟವಾದ ವರ್ಗೀಕರಣ ಜಾರಿ ಮಾಡುತ್ತಿದೆ. ಆದರೆ, ರಾಜ್ಯದಲ್ಲಿ ಒಳಮೀಸಲಾತಿ ಬಗ್ಗೆ ಮಾತನಾಡುತ್ತಲೇ...

ನೈತಿಕ ನಿಷ್ಠಾವಂತ, ತಾತ್ವಿಕ ಹೃದಯವಂತರು ಬಯ್ಯಾರೆಡ್ಡಿ : ಬರಗೂರು ರಾಮಚಂದ್ರಪ್ಪ

"ಆರಂಭದ ದಿನಗಳಿಂದ ತಮ್ಮ ಕಡೆಯ ದಿನಗಳವರೆಗೂ ಬಯ್ಯಾರೆಡ್ಡಿ ಅವರು ತತ್ವಗಳಿಗೆ ಬದ್ದರಾಗಿ ಬದುಕಿದರು. ತಾವು ವಹಿಸಿಕೊಂಡ ಕೆಲಸಗಳನ್ನ ಅತ್ಯಂತ ನಿಷ್ಠೆಯಿಂದ ಮಾಡುತ್ತಿದ್ದ ಎಡಪಂಥೀಯ ಕಾರ್ಯಕರ್ತರಾಗಿ ಆ ನಂತರ ಎಡಪಂಥೀಯ ನಾಯಕರಾಗಿ ಬೆಳೆದು ಬಂದವರು....

ನಮಗೆ ಗೌರವ ಇದೆ, ಕೂಲಿಗೆ ಕನಿಷ್ಠ ವೇತನ ಕೊಡಿ; ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

"ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ 25 ಸಾವಿರ ರೂ. ಹಾಗೂ ಸಹಾಯಕಿಯರಿಗೆ 12 ಸಾವಿರ ರೂ. ನಿಗದಿ ಮಾಡಬೇಕು" ಎಂದು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಆಗ್ರಹಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ರಾಜ್ಯ...

ಉತ್ತರ ಕನ್ನಡ | ಸಾಲಕ್ಕೆ ಮೀಟರ್ ಬಡ್ಡಿ ಹಾಕುತ್ತಿದ್ದ ದಂಧೆಕೋರನ ಅಪಹರಣ

ಸಾಲಗಾರರಿಗೆ ಸಾಲಕೊಟ್ಟು, ಸಾಲದ ಹಣಕ್ಕೆ ಮೀಟರ್ ಬಡ್ಡಿ ಹಾಕುತ್ತಿದ್ದ ದಂಧೆಕೋರನನ್ನು ಗುಂಪೊಂದು ಅಪಹರಿಸಿದ್ದ ಪ್ರಕರಣ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಬೆಳಕಿಗೆ ಬಂದಿದೆ. ಸಾಲ ಕೊಟ್ಟು, ಮೀಟರ್ ಬಡ್ಡಿ ಹಾಕಿ ಸಾಲಗಾರರನ್ನು ಸುಲಿಗೆ...

ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಎಲ್ಲ ಶಾಸಕರಿಗೂ ಆಸೆ ಇದೆ: ಮುರುಗೇಶ್ ನಿರಾಣಿ

ರಾಜ್ಯಾಧ್ಯಕ್ಷ ಹುದ್ದೆಯ ಬಗ್ಗೆ ಪಕ್ಷದ ಎಲ್ಲ ಶಾಸಕರಿಗೂ ಆಸೆ ಇದೆ. ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರೆಸುವ ಅಥವಾ ಮುಂದುವರೆಸದೇ ಇರುವ ನಿರ್ಧಾರ ವರಿಷ್ಠರಿಗೆ ಬಿಟ್ಟದ್ದು ಎಂದು ಬಿಜೆಪಿ ರಾಜ್ಯ...

ಜನಪ್ರಿಯ

ಬಿ.ಎಂ. ರಶೀದ್ ಅವರ ಕತೆ | ಮತ್ತೆ ಇಲ್ಲೊಬ್ಬಳು ಅಮೃತಮತಿ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ಬಾಗಲಕೋಟೆ | ಆನ್‌ಲೈನ್ ಗೇಮಿಂಗ್ ಆಮಿಷದ ವಂಚನೆಗೆ ಬ್ರೇಕ್: 495 ಲಿಂಕ್ ಪತ್ತೆ, ಬ್ಲಾಕ್‌ಗೆ ಪೊಲೀಸ್ ಕ್ರಮ

ಆನ್‌ಲೈನ್ ಗೇಮಿಂಗ್, ಬೆಟ್ಟಿಂಗ್ ಹಾಗೂ ಕ್ಯಾಸಿನೋ ಆಟಗಳ ಆಮಿಷವೊಡ್ಡಿ ಸಾರ್ವಜನಿಕರನ್ನು ವಂಚಿಸುತ್ತಿರುವ...

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

Tag: ರಾಜ್ಯ