ಚಿಕ್ಕಬಳ್ಳಾಪುರ | ಎಸ್ಪಿಯವರ ಮಾತಿಗೆ ಕವಡೇ ಕಾಸಿನ ಕಿಮ್ಮತ್ತಿಲ್ಲವೇ?

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಸಾಮಾನ್ಯರ ರಕ್ಷಣೆ ಪೊಲೀಸ್‌ ಇಲಾಖೆಯ ಜವಾಬ್ದಾರಿ. ಯಾವುದೇ ಸಮಸ್ಯೆಗಳಾದಾಗ ತಕ್ಷಣವೇ ಸ್ಪಂದಿಸುವುದು ಇಲಾಖೆ ಕರ್ತವ್ಯ. ಇದಕ್ಕೆ ಅಪವಾದವೆಂಬಂತೆ ಪೊಲೀಸ್‌ ಇಲಾಖೆ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಸಮಸ್ಯೆಯೆಂದು ತಮ್ಮ ಬಳಿ...

ಉಡುಪಿ | ಕುಂದಾಪುರದಲ್ಲಿ ಹಿಟ್ ಅಂಡ್ ರನ್, ವಾಕಿಂಗ್ ಮಾಡುತ್ತಿದ್ದ ವ್ಯಕ್ತಿ ಸಾವು

ಉಡುಪಿ ಜಿಲ್ಲೆಯ ಕುಂದಾಪುರ ಬಸೂರು ಮೂರುಕೈ ಸಮೀಪದ ವಡೇರಹೋಬಳಿ ಎಂಬಲ್ಲಿ ಆಟೋ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದ ಬಗ್ಗೆ ವರದಿಯಾಗಿದೆ. ಅಪಘಾತದ ಬಳಿಕ ರಿಕ್ಷಾ ಚಾಲಕ...

ಉಡುಪಿ | ಧೀರಜ್ ಬೆಳ್ಳಾರೆಗೆ ಕರ್ನಾಟಕ ಅಚಿವರ್ಸ್ ಬುಕ್ ಅವಾರ್ಡ್

ಉಡುಪಿ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಧೀರಜ್ ಬೆಳ್ಳಾರೆ ಇವರಿಗೆ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್ (KABR) ವತಿಯಿಂದ ಜನವರಿ 10, 2025 ರಂದು, ರಾಷ್ಟ್ರೀಯ ದಾಖಲೆ ಪ್ರಮಾಣಪತ್ರವನ್ನು...

ಉಡುಪಿ | ನಾಳೆ ಜ 23; ಕರ್ನಾಟಕ ಕ್ರೀಡಾಕೂಟ – ಸಮಾರೋಪ ಸಮಾರಂಭ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭ ಕಾರ್ಯಕ್ರಮವು...

ಉಡುಪಿ | ಗಂಗೊಳ್ಳಿ ಪಂಚಾಯತ್ ಪಿಡಿಓ ಉಮಾಶಂಕ‌ರ್, ದ್ವಿತೀಯ ದರ್ಜೆ ಗುಮಾಸ್ತ ಶೇಖರ ಲೋಕಾಯುಕ್ತ ಬಲೆಗೆ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಪಂಚಾಯತ್ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಪಿಡಿಓ ಉಮಾಶಂಕರ್ ಹಾಗೂ ದ್ವಿತೀಯ ದರ್ಜೆ ಗುಮಾಸ್ತ ಶೇಖರ ಜಿ ಲಂಚ ಪಡೆಯುತ್ತಿದ್ದಾಗ ಬಲೆಗೆ ಬಿದ್ದಿದ್ದಾರೆ. 9/11 ಮಾಡಿಕೊಡಲು ಪಿಡಿಒ...

ಜನಪ್ರಿಯ

ಬಿ.ಎಂ. ರಶೀದ್ ಅವರ ಕತೆ | ಮತ್ತೆ ಇಲ್ಲೊಬ್ಬಳು ಅಮೃತಮತಿ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ಬಾಗಲಕೋಟೆ | ಆನ್‌ಲೈನ್ ಗೇಮಿಂಗ್ ಆಮಿಷದ ವಂಚನೆಗೆ ಬ್ರೇಕ್: 495 ಲಿಂಕ್ ಪತ್ತೆ, ಬ್ಲಾಕ್‌ಗೆ ಪೊಲೀಸ್ ಕ್ರಮ

ಆನ್‌ಲೈನ್ ಗೇಮಿಂಗ್, ಬೆಟ್ಟಿಂಗ್ ಹಾಗೂ ಕ್ಯಾಸಿನೋ ಆಟಗಳ ಆಮಿಷವೊಡ್ಡಿ ಸಾರ್ವಜನಿಕರನ್ನು ವಂಚಿಸುತ್ತಿರುವ...

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

Tag: ರಾಜ್ಯ