ಉಡುಪಿ | ಅನುಮತಿ ಪಡೆಯದೆ ಯಕ್ಷಗಾನದಲ್ಲಿ ಮೈಕ್ ಬಳಕೆ, ಪೊಲೀಸರಿಂದ ತಡೆ – ಅಭಿಮಾನಿಗಳ ಆಕ್ರೋಶ

ಕಾರ್ಕಳ ತಾಲೂಕಿನ ಅಜೆಕಾರುವಿನ ಶಿರ್ಲಾಲು ಎಂಬಲ್ಲಿ ಮೈಕ್ ಗೆ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪೊಲೀಸರು ಯಕ್ಷಗಾನಕ್ಕೆ ತಡೆಯೊಡ್ಡಿದ ಪ್ರಸಂಗ ನಡೆದ ಬಗ್ಗೆ ವರದಿಯಾಗಿದೆ. ಕಾರ್ಕಳ ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರ್ಲಾಲುವಿನಲ್ಲಿ...

ಉಡುಪಿ | ಸ್ವಚ್ಛಂದ ಜೀವನ ನಡೆಸಲು ಸಂವಿಧಾನದಲ್ಲಿ ಕಾನೂನು ರಚಿಸಲಾಗಿದೆ – ಸಿವಿಲ್ ನ್ಯಾಯಾಧೀಶ ಯೋಗೇಶ್

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆಗಳು ಉಡುಪಿ ರವರ ಸಂಯುಕ್ತ ಆಶ್ರಯದಲ್ಲಿ ಬಂದಿಗಳಿಗೆ ಉಚಿತ ಕಾನೂನು ಅರಿವು-ನೆರವು, ಬಂಧಿಗಳ ಮನಃ ಪರಿವರ್ತನೆ ಮತ್ತು ಮನರಂಜನೆ (ಹಾಸ್ಯ)...

ಕೇಂದ್ರ ಸರ್ಕಾರ ಜನಗಣತಿ ಜೊತೆಗೆ ಜಾತಿಗಣತಿ ನಡೆಸಬೇಕು : ಲೋಹಿಯಾ ವಿಚಾರ ವೇದಿಕೆ ಒತ್ತಾಯ

"2025ರಲ್ಲಿ ರಾಷ್ಟ್ರೀಯ ಜನಗಣತಿ ನಡೆಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಜನಗಣತಿ ಜೊತೆಗೆ ಜಾತಿಗಣತಿಯನ್ನು ಕೂಡ ನಡೆಸಬೇಕು. ಎಲ್ಲ ಜಾತಿ, ಉಪಜಾತಿಗಳ ಸಮಗ್ರ ಸಮೀಕ್ಷೆ ನಡೆಸಬೇಕು" ಎಂದು ಡಾ. ರಾಮ ಮನೋಹರ ಲೋಹಿಯಾ...

ಉಡುಪಿ | ಜ.16 ರರಿಂದ ಮೂರು ದಿನಗಳ “ಸಾಥಿ” ಛಾಯಾ ಶಿಕ್ಷಕರ ತರಬೇತಿ ಕಾರ್ಯಾಗಾರ

ಸಮನ್ವಯ ಶಿಕ್ಷಣಕ್ಕಾಗಿ ಶಿಕ್ಷಕರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಉಡುಪಿಯ ಆಟಿಸಂ ಸೊಸೈಟಿಯು "ಸಾಥಿ" ಛಾಯಾ ಶಿಕ್ಷಕರ (shadow teacher) ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ. ಈ ಬಗ್ಗೆ ಇಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಆಟಿಸಂ ಸೊಸೈಟಿಯ...

ಮುಡಾ ಪ್ರಕರಣ | ಸಿಬಿಐ, ಇಡಿ ತನಿಖೆ ಕೋರಿ ಅರ್ಜಿ; ವಿಚಾರಣೆ ಮುಂದೂಡಿಕೆ

ಇಡೀ ದಿನದ ಕ್ಷಣ ಕ್ಷಣದ ಸುದ್ದಿಗಳನ್ನು ನಾವಿಲ್ಲಿ ನೋಡಬಹುದು.

ಜನಪ್ರಿಯ

ಬಿ.ಎಂ. ರಶೀದ್ ಅವರ ಕತೆ | ಮತ್ತೆ ಇಲ್ಲೊಬ್ಬಳು ಅಮೃತಮತಿ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ಬಾಗಲಕೋಟೆ | ಆನ್‌ಲೈನ್ ಗೇಮಿಂಗ್ ಆಮಿಷದ ವಂಚನೆಗೆ ಬ್ರೇಕ್: 495 ಲಿಂಕ್ ಪತ್ತೆ, ಬ್ಲಾಕ್‌ಗೆ ಪೊಲೀಸ್ ಕ್ರಮ

ಆನ್‌ಲೈನ್ ಗೇಮಿಂಗ್, ಬೆಟ್ಟಿಂಗ್ ಹಾಗೂ ಕ್ಯಾಸಿನೋ ಆಟಗಳ ಆಮಿಷವೊಡ್ಡಿ ಸಾರ್ವಜನಿಕರನ್ನು ವಂಚಿಸುತ್ತಿರುವ...

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

Tag: ರಾಜ್ಯ