ಬೆಂಗಳೂರು | ಡಿ. 2ರಿಂದ ಮೂರು ದಿನ ಮಲ್ಲೇಶ್ವರದಲ್ಲಿ ಕಡಲೆಕಾಯಿ ಪರಿಷೆ

ರಾಜ್ಯ ರಾಜಧಾನಿ ಬೆಂಗಳೂರಿನ ಮಲ್ಲೇಶ್ವರದಲ್ಲಿ ಕಾಡುಮಲ್ಲೇಶ್ವರ ಗೆಳೆಯರ ಬಳಗವು ಮುಜರಾಯಿ ಇಲಾಖೆಯ ಸಹಕಾರದಲ್ಲಿ 7ನೇ ವರ್ಷದ ಕಡಲೆಕಾಯಿ ಪರಿಷೆ ಆಯೋಜನೆ ಮಾಡಿದ್ದು, ಈ ಪರಿಷೆ ಡಿ.2 ರಿಂದ ಡಿ.4 ರವರೆಗೆ ನಡೆಯಲಿದೆ. ಬೆಂಗಳೂರಿನ ಮಲ್ಲೇಶ್ವರಂ...

ನ.27 ರಿಂದ ನ.29ರವರೆಗೆ ರಾಜ್ಯದ ನಾನಾ ಕಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನ.27 ರಿಂದ ನ.29ರವರೆಗೆ ಸಾಧಾರಣ ಮಳೆಯಾಗಲಿದೆ. ಜತೆಗೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ, ಬಹುತೇಕ...

ಬೆಂಗಳೂರು | ನ.27 ಮತ್ತು ನ.28 ರಂದು ಈ ಮಾರ್ಗದಲ್ಲಿ ಸಂಚಾರ ಬಂದ್; ಎಲ್ಲೆಲ್ಲಿ? ಇಲ್ಲಿದೆ ನೋಡಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಾನಾ ಬೇಡಿಕೆ ಈಡೇರಿಕೆಗಾಗಿ ಸಂಯುಕ್ತ ಹೋರಾಟ ಸಮಿತಿ ಕರ್ನಾಟಕ ರಾಜ್ಯ ಹಾಗೂ ನಾನಾ ಸಂಘಟನೆಗಳು ನ.27 ಮತ್ತು ನ.28 ರಂದು ಬೆಳಗ್ಗೆಯಿಂದ ರಾತ್ರಿಯವರೆಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಹಾಧರಣಿ...

ಫೋಟೋ ಆಲ್ಬಮ್ | ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ‘ನಮ್ಮ ಕಂಬಳ’

ಇಷ್ಟು ವರ್ಷ ಕರಾವಳಿ ಗದ್ದೆಗಳಲ್ಲಿ ಓಡುತ್ತಿದ್ದ ಕೋಣಗಳು ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಓಡಿವೆ. ಅರಮನೆ ಮೈದಾನದಲ್ಲಿ ಎರಡು ದಿನ ವಿಜೃಂಭಣೆಯಿಂದ ನಡೆದ ಕಂಬಳ ಸ್ಪರ್ಧೆಯಲ್ಲಿ ಕಾಂತಾರ ಖ್ಯಾತಿಯ ಕೋಣಗಳಾದ ಅಪ್ಪು-ಕಿಟ್ಟು...

ಬೆಂಗಳೂರು | ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ

ಚಾಲಕನ ನಿಯಂತ್ರಣ ತಪ್ಪಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಮಾದವಾರ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಅಪಘಾತಕ್ಕೀಡಾದ ಬಸ್ ಬೆಂಗಳೂರಿನಿಂದ ಸೋಮವಾರಪೇಟೆಗೆ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ರಾಜ್ಯ