ಆಸ್ತಿಗಾಗಿ ತಂದೆಯ ಕಣ್ಣುಗಳನ್ನೇ ಕಿತ್ತು ವಿಕೃತಿ ಮೆರೆದಿದ್ದ ಮಗನಿಗೆ 57ನೇ ಸಿಸಿಎಚ್ ನ್ಯಾಯಾಲಯ 9 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಜತೆಗೆ ₹40 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.
ನ್ಯಾಯಾಧೀಶ ಟಿ.ಗೋವಿಂದಯ್ಯ ಅವರು...
ಹಾಸ್ಟೆಲ್ ಕ್ಯಾಂಟೀನ್ಗಳಲ್ಲಿ ಗುಣಮಟ್ಟದ ಆಹಾರ ನೀಡುವಂತೆ ಒತ್ತಾಯಿಸಿ ಬೆಂಗಳೂರು ವಿಶ್ವವಿದ್ಯಾಲಯ (ಬಿಯು) ಜ್ಞಾನಭಾರತಿ ಕ್ಯಾಂಪಸ್ನಲ್ಲಿರುವ ಹಾಸ್ಟೆಲ್ನಲ್ಲಿ ನೆಲೆಸಿರುವ ಸ್ನಾತಕೋತ್ತರ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ 650ಕ್ಕೂ ಹೆಚ್ಚು ಸ್ನಾತಕೋತ್ತರ ವಿದ್ಯಾರ್ಥಿಗಳು ವಿವಿ...
ಪ್ರಯಾಣಿಕರ ಬೇಡಿಕೆ ಮೇರೆಗೆ ನೈಸ್ ರಸ್ತೆಯ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿಯಿಂದ ಮಾದವಾರಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ಗಳ ಸೇವೆ ಆರಂಭವಾಗಿದೆ.
ಮಾದವಾರ ಮತ್ತು ಎಲೆಕ್ಟ್ರಾನಿಕ್ ಸಿಟಿಗೆ ನೈಸ್ ರಸ್ತೆಯ ಮೂಲಕ ಬೆಳಗ್ಗೆ...
ಸಾಲ ತೀರಿಸಲು ಎಳನೀರು ಕದ್ದು ಮಾರಾಟ ಮಾಡುತ್ತಿದ್ದ ಕಳನೊಬ್ಬನನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ.
ಮೋಹನ್ ಬಂಧಿತ ಆರೋಪಿ. ಈತ ಕಳೆದ ಮೂರು ತಿಂಗಳಿನಿಂದ ಎಳನೀರು ಕದ್ದು ಮಾರಾಟ ಮಾಡುತ್ತಿದ್ದನು. ಆದರೆ, ಇದುವರೆಗೂ ಯಾರು ಕಳ್ಳತನದ...
ಸಿಲಿಂಡರ್ ಸ್ಪೋಟಗೊಂಡು ಐವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ವೀವರ್ಸ್ ಕಾಲೋನಿ ಬಳಿಯ ಮಾರುತಿ ಬಡಾವಣೆಯಲ್ಲಿ ನಡೆದಿದೆ.
ಉತ್ತರ ಪ್ರದೇಶದ ವಾರಾಣಸಿ ಮೂಲದ ಜಮಾಲ್(32), ನಾಜಿಯಾ(22), ಇರ್ಫಾನ್ (21), ಗುಲಾಬ್(18), ಹಾಗೂ ಶಹಜಾದ್(9) ಅವರಿಗೆ ಸಿಲಿಂಡರ್...