ಸತ್ತು ಹೋಗಿದ್ದೇನೆ ಎಂದು ಎಲ್ಲರನ್ನು ನಂಬಿಸಿ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯನ್ನು ಸದ್ಯ ಸಿಸಿಬಿ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ.
ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಬಂಧಿತ ರೌಡಿ. ಈತ ವೈಟ್ಫೀಲ್ಡ್ ಪೊಲೀಸ್...
ಭಾರತ-ಆಸ್ಟ್ರೇಲಿಯಾ ವಿಶ್ವಕಪ್ ಪಂದ್ಯ ಫೈನಲ್ ನಡೆಯುವ ಸಂದರ್ಭದಲ್ಲಿ ಬೆಂಗಳೂರಿನ ಫ್ಲ್ಯಾಟ್ವೊಂದರಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಾಕೇತ್ ಮತ್ತು ರಿಷಬ್...
ಅತ್ತೆ ಮನೆಯಲ್ಲಿ ಅಳಿಯನೇ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅತ್ತೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯಲ್ಲಿಟ್ಟಿದ್ದ ಚಿನ್ನಾಭರಣ, ನಗದು ಸೇರಿ ಬರೋಬ್ಬರಿ ₹40 ಲಕ್ಷ ಮೌಲ್ಯದ ವಸ್ತುಗಳನ್ನು ಆರೋಪಿ ಅಳಿಯ...
ತೆರಿಗೆ ವಂಚನೆ ಆರೋಪದ ಹಿನ್ನೆಲೆ, ಬೆಂಗಳೂರಿನ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಮಂಗಳವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ (ಐಟಿ) ದಾಳಿಯಾಗಿದೆ.
ಬೆಂಗಳೂರಿನ ಮಾಗಡಿ ರಸ್ತೆ, ಆಡುಗೋಡಿ ಸೇರಿದಂತೆ ಹಲವೆಡೆ ಐಟಿ ಅಧಿಕಾರಿಗಳು ದಾಳಿ...
ಐಷಾರಾಮಿ ಹೋಟೆಲ್ಗಳಲ್ಲಿ ಕೂತು 'ಬ್ರ್ಯಾಂಡ್ ಬೆಂಗಳೂರು' ಮಾಡುವುದಾಗಿ ಪ್ರಚಾರ ಮಾಡುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ನಗರದ ಪಾದಚಾರಿ ಮಾರ್ಗಗಳೆಲ್ಲವೂ ಯಮಪಾಶವಾಗಿ ಪರಿಣಮಿಸಿರುವುದು ಗೊತ್ತಿದೆಯೇ? ಗುಂಡಿಬಿದ್ದ ರಸ್ತೆಗಳು, ಬೀದಿದೀಪಗಳಿಲ್ಲದ ಬೀದಿಗಳ ಬಗ್ಗೆ ಅರಿವಿದೆಯೇ? ಪ್ರತಿನಿತ್ಯ...