ಮರಕುಂಬಿ ಪ್ರಕರಣ | ಜೀವಾವಧಿ ಶಿಕ್ಷೆಗೊಳಗಾಗಿದ್ದ 98 ಅಪರಾಧಿಗಳ ಪೈಕಿ 97 ಜನರಿಗೆ ಹೈಕೋರ್ಟ್‌ ಜಾಮೀನು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ದಲಿತರ ಮೇಲೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಜನರ ಪೈಕಿ 97 ಮಂದಿಗೆ ಕರ್ನಾಟಕ ಹೈಕೋರ್ಟ್‌ ಧಾರವಾಡ ಪೀಠವು...

ಯಾದಗಿರಿ | ಮಾಯಾವತಿಯವರು ಒಳಮೀಸಲಾತಿ ತೀರ್ಪು ವಿರೋಧಿಸಿದ್ದಕ್ಕೆ ಬಿಎಸ್‌ಪಿಗೆ ರಾಜೀನಾಮೆ: ಕೆ ಬಿ ವಾಸು ಸ್ಪಷ್ಟನೆ

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ನೀಡುವ ಅಧಿಕಾರವು ರಾಜ್ಯ ಸರ್ಕಾರಗಳಿಗೆ ಇದೆಯೆಂದು 2024ರ ಆಗಸ್ಟ್ 1ರಂದು ಸುಪ್ರಿಂ ಕೋರ್ಟ್ ನೀಡಿದ ತೀರ್ಪನ್ನು ಎಲ್ಲ ರಾಜಕೀಯ ಪಕ್ಷಗಳು ಮತ್ತು ಜನಪರ ಸಂಘಟನೆಗಳು ಸ್ವಾಗತಿಸಿವೆ. ಆದರೆ ಬಹುಜನ...

ಹಾಸನ l ಒಳಮೀಸಲಾತಿ ಜಾರಿಗೆ ಅಖಿಲ ಭಾರತ ಬಹುಜನ ಸಮಾಜ ಪಕ್ಷ ಆಗ್ರಹ

ರಾಜ್ಯ ಸರ್ಕಾರ ಕೂಡಲೇ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಅಖಿಲ ಭಾರತ ಬಹುಜನ ಸಮಾಜ ಪಕ್ಷ ರಾಜ್ಯ ಘಟಕದಿಂದ ಸರ್ಕಾರಕ್ಕೆ ಒತ್ತಾಯಿಸಿದರು. ಹಾಸನ ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಬಹುಜನ ಸಮಾಜ...

ಮಂಡ್ಯ | ಟಿಪ್ಪು ಸುಲ್ತಾನ್ ಜಯಂತಿ ಹಿನ್ನೆಲೆ: ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ

ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ ನವೆಂಬರ್ 10ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ನಿಷೇಧಾಜ್ಙೆ ಜಾರಿಗೊಳಿಸಿ, ಶನಿವಾರ...

ವಕ್ಫ್ ವಿಚಾರ | ಯಾವತ್ತೂ ಈ ರೀತಿ ಆಗಿಲ್ಲ: ಜೆಪಿಸಿ ಅಧ್ಯಕ್ಷರ ನಡೆಗೆ ಸದಸ್ಯರಿಂದಲೇ ವಿರೋಧ

ಕೇಂದ್ರ ಸರ್ಕಾರ ಜಾರಿಗೆ ತರಬೇಕೆನ್ನುವ ವಕ್ಫ್ ತಿದ್ದುಪಡಿ ಬಿಲ್ ಜಾರಿಗೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಯ ಅಧ್ಯಕ್ಷ ಜಗದಾಂಬಿಕಾ ಪಾಲ್ ವಿಜಯಪುರ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಆದರೆ, ಈ ಭೇಟಿಗೆ ಸಮಿತಿಯ...

ಜನಪ್ರಿಯ

ವೀರಶೈವ-ಲಿಂಗಾಯತರು ಯಾವತ್ತಿದ್ದರೂ ಒಂದೇ: ಬಿ.ವೈ.ವಿಜಯೇಂದ್ರ

ಬಸವಕಲ್ಯಾಣ ಕಾರ್ಯಕ್ರಮದಲ್ಲಿ ನಿನ್ನೆ ನನ್ನ ಅಭಿಪ್ರಾಯ ವ್ಯಕ್ತಪಡಿಸುವಾಗ ನನ್ನ ಮಾತಿಗೆ ಕೆಲವರು...

ಸರ್ಕಾರಿ ಉದ್ಯೋಗ ಸಿಕ್ಕ ಸಂಭ್ರಮದಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಒಂದೇ ಕುಟುಂಬದ 13 ಮಂದಿ ದುರ್ಮರಣ

ಕುಟುಂಬದ ಮಹಿಳೆಯೊಬ್ಬರಿಗೆ ಸರ್ಕಾರಿ ಶಿಕ್ಷಕಿ ಹುದ್ದೆ ದೊರೆತ ಸಂಭ್ರಮದಲ್ಲಿ ದೇವರಿಗೆ ಹರಕೆ...

ಡಿಲಿಮಿಟೇಷನ್ | ಸ್ಟಾಲಿನ್, ಪವಾರ್ ಮನವೊಲಿಕೆಗೆ ಖರ್ಗೆ, ಸೋನಿಯಾ ಕೊನೆಯ ಕ್ಷಣದ ಕಸರತ್ತು

ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಲು ಸಿದ್ಧತೆ ನಡೆಸಿರುವ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್)...

ಹಿರಿಯ ಲೇಖಕಿ, ಬಂಡಾಯ ಸಾಹಿತ್ಯದ ಪ್ರಮುಖ ಧ್ವನಿ ಸ. ಉಷಾ ಇನ್ನಿಲ್ಲ

ಕನ್ನಡ ಸಾಹಿತ್ಯ ಲೋಕದ ಹಿರಿಯ ಲೇಖಕಿ, ಕವಯತ್ರಿ, ಪ್ರಾಧ್ಯಾಪಕಿ ಸ. ಉಷಾ...

Tag: ರಾಜ್ಯ