ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಹೃದಯ ಭಾಗದಲ್ಲಿರುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡಿ ಜೀವನ ಕಟ್ಟಿಕೊಂಡಿದ್ದು, ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಿದ್ದಾರೆ. ಆದರೆ, ಈಗ ಅಳಿವಿನಂಚಿನಲ್ಲಿರುವ ಈ ಶಾಲೆಗೆ...
ಕರ್ನಾಟಕದಲ್ಲಿ ರೈತರ ಜಮೀನನ್ನು ವಕ್ಫ್ ಬೋರ್ಡ್ ಆಕ್ರಮಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿ, ಇಲ್ಲದ ವಿವಾದವನ್ನು ಮುನ್ನೆಲೆಗೆ ತಂದು, ಗದ್ದಲ ಎಬ್ಬಿಸುತ್ತಿದೆ. ಇದಕ್ಕೆ ಕೆಲವು ಮುಖ್ಯವಾಹಿನಿ ಎಂದು ಎನಿಸಿಕೊಂಡ ಮಾಧ್ಯಮಗಳು ಕೂಡ ಕೈ ಜೋಡಿಸಿವೆ....
ರಾಯಚೂರು ನಗರದ ರಾಗಿಮಾನಗಡ್ಡದಲ್ಲಿ ಮನೆ ಮುಂದೆ ಪಟಾಕಿ ಹಚ್ಚುವ ವಿಚಾರಕ್ಕೆ ಬಡಾವಣೆಯ ಯುವಕರ ಮಧ್ಯೆ ಜಗಳವಾಗಿ ಓರ್ವ ಕೊಲೆಗೀಡಾದ ಘಟನೆ ನಡೆದಿದೆ.
ನರಸಿಂಹಲು (32) ಎಂಬ ಯುವಕನ ಕೊಲೆಯಲ್ಲಿ ಈ ಜಗಳ ಅಂತ್ಯಗೊಂಡಿದೆ. ಮನೆ...
ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ. ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನು ಸಮಾನರಾಗಿ ಕರೆದುಕೊಂಡು ಹೋಗುವುದೇ ನಮ್ಮ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...
ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ...