ಬಡವರಿಗೆ ಉತ್ತಮ ಗುಣ ಮಟ್ಟದ ಆಹಾರ ಕೊಡುವ ಉದ್ದೇಶದಿಂದ ಸರಕಾರ ಪಡಿತರ ಕಾರ್ಡ್ ವ್ಯವಸ್ಥೆ ಮಾಡಿ, ನ್ಯಾಯ ಬೆಲೆ ಅಂಗಡಿ ಮೂಲಕ ಬಡವರಿಗೆ ಕೊಡಲಾಗುತ್ತದೆ. ಆದರೆ ಇಲ್ಲೊಂದು ನ್ಯಾಯಬೆಲೆಯ ಅಂಗಡಿಯಲ್ಲಿ ಪಡಿತರ ಅಕ್ಕಿಯ...
ಟ್ರ್ಯಾಕ್ಟರ್ ನೋಂದಣಿಗೆ ರೈತ ದೃಢೀಕರಣ ಪತ್ರ ನೀಡಲು ಲಂಚಕ್ಕೆ ಬೇಡಿಕೆ ಇಟ್ಟು, ಹಣವನ್ನು ಪಡೆಯುವಾಗ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಉಪತಹಶೀಲ್ದಾರ್ ಸುಧಾ ಮೂಡಲಗಿರಿಯಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಚನ್ನಗಿರಿ ತಾಲೂಕಿನ ದೇವರಹಳ್ಳಿ...
“ಬೆಂಗಳೂರಿನಲ್ಲಿ ಅನಿರೀಕ್ಷಿತವಾಗಿ ಭಾರಿ ಪ್ರಮಾಣದ (65 ಎಂಎಂ) ಮಳೆಯಾಗಿದೆ. ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇರುವುದರಿಂದ ಬಿಬಿಎಂಪಿ ನಿಯಂತ್ರಣ ಕೊಠಡಿ ಹಾಗೂ ಅಧಿಕಾರಿಗಳು ದಿನದ 24 ಗಂಟೆಗಳ ಕಾಲ ಕಾರ್ಯೋನ್ಮುಖರಾಗಿರಲು...
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಿಜಯಪುರದ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದು, ತವರಿಗೆ ಆಗಮಿಸಿದ ಬೆನ್ನಲ್ಲೇ ಸಂಘಪರಿವಾರದ ಕಾರ್ಯಕರ್ತರು ಅವರಿಬ್ಬರಿಗೂ ಸನ್ಮಾನಿಸಿ ಅದ್ದೂರಿ ಸ್ವಾಗತ ಕೋರಿರುವ ಘಟನೆ ವರದಿಯಾಗಿದೆ.
ಪ್ರಕರಣದಲ್ಲಿ...
ಕೇರಳದ ಬಹು ನಿರೀಕ್ಷಿತ ತಿರು ಓಣಂ ಬಂಪರ್ ಲಾಟರಿಯನ್ನು ಖರೀದಿಸಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರ ನಿವಾಸಿ ಅಲ್ತಾಫ್ ಪಾಷಾಗೆ ₹25 ಕೋಟಿ ಬಹುಮಾನ ಒಲಿದಿದೆ. ಅಲ್ತಾಫ್ ಪಾಷಾ ಕೈಗೆ ಸಿಗುವ ಮೊತ್ತವೆಷ್ಟು? ಸರ್ಕಾರದ...