ಸೆ.13-22: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದಿಂದ ‘ಪ್ರವಾದಿ ಮುಹಮ್ಮದ್: ಮಹಾನ್ ಚಾರಿತ್ರ್ಯವಂತ’ ರಾಜ್ಯವ್ಯಾಪಿ ಅಭಿಯಾನ

ಪ್ರವಾದಿ ಮುಹಮ್ಮದ್ ಅವರ ಜನ್ಮ ತಿಂಗಳ ಪ್ರಯುಕ್ತ ಅವರ ಮಾನವೀಯ ಹಾಗೂ ಚಾರಿತ್ರ್ಯದ ಮೂಲಕ ಸಮಾಜಕ್ಕೆ ತೋರಿಸಿಕೊಟ್ಟಿರುವ ಸಂದೇಶಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ರಾಜ್ಯಾದ್ಯಂತ ಸೆ.13ರಿಂದ 22ರವರೆಗೆ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ...

ಮಂಡ್ಯ | ಡೆತ್‌ನೋಟ್ ಬರೆದು ಮನೆಬಿಟ್ಟಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆ

"ಮನೆಯಲ್ಲಿ ತನ್ನ ಬಗ್ಗೆ ಅನುಮಾನಗಳು ಇದೆ. ಹಾಗಾಗಿ ನನಗೆ ಬದುಕಲು ಮನಸ್ಸಿಲ್ಲ. ನಾನು ಸಾಯಲು ಹೊರಟಿದ್ದೇನೆ" ಎಂದು ಪತ್ರ ಬರೆದಿಟ್ಟು, ಮನೆಯಿಂದ ನಾಪತ್ತೆಯಾಗಿದ್ದ ಮಂಡ್ಯ ಜಿಲ್ಲೆಯ ಶಾಲಾ ವಿದ್ಯಾರ್ಥಿನಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು...

ನಾಲತವಾಡ ಪಟ್ಟಣ ಪಂಚಾಯತ್‌: ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅವಿರೋಧ ಆಯ್ಕೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿ ಆಡಳಿತ ನಿರೀಕ್ಷೆಯಂತೆ ಕಾಂಗ್ರೆಸ್ ಸದಸ್ಯರ ಪಾಲಾಗಿದೆ. 14 ಸದಸ್ಯರ ಬಲದ ಪಟ್ಟಣ ಪಂಚಾಯಿತಿನಲ್ಲಿ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ...

ಮಂಡ್ಯ | ಮದ್ದೂರು ಪುರಸಭೆಯಲ್ಲಿ 17 ವರ್ಷಗಳ ಬಳಿಕ ಗದ್ದುಗೆ ಏರಿದ ಕಾಂಗ್ರೆಸ್‌

ಮಂಡ್ಯ ಜಿಲ್ಲೆಯ ಮದ್ದೂರು ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯಲ್ಲಿ 17 ವರ್ಷಗಳ ಬಳಿಕ, ಕಾಂಗ್ರೆಸ್ ಪಕ್ಷವು ಜೆಡಿಎಸ್‌ ಮತ್ತು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. 23 ಸದಸ್ಯ ಬಲದ...

ಮಂಡ್ಯ | ಸೆ.8ರಂದು ಪೂರ್ಣಚಂದ್ರ ತೇಜಸ್ವಿ-86 ರ ‘ಕಾಡು ಹಕ್ಕಿಯ ನೆನಪಲ್ಲಿ ಒಂದು ದಿನ’ ಕಾರ್ಯಕ್ರಮ

ಚಿತ್ರಕೂಟ ಬಳಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ 'ಪೂರ್ಣಚಂದ್ರ ತೇಜಸ್ವಿ-86' ರ ಅಂಗವಾಗಿ 'ಕಾಡು ಹಕ್ಕಿಯ ನೆನಪಲ್ಲಿ ಒಂದು ದಿನ ಕಾರ್ಯಕ್ರಮ'ವನ್ನು ಸೆಪ್ಟೆಂಬರ್ 8ರಂದು ಮಂಡ್ಯದ ಅಂತರಂಗ ಅಡಿಟೋರಿಯಂನಲ್ಲಿ ಆಯೋಜಿಸಲಾಗಿದೆ. ಭಾನುವಾರ...

ಜನಪ್ರಿಯ

ಡಿಲಿಮಿಟೇಶನ್ | ಸ್ಟಾಲಿನ್, ಪವಾರ್ ಮನವೊಲಿಸಲು ಚೆನ್ನೈಗೆ ದೌಡಾಯಿಸಿದ ಖರ್ಗೆ, ರಾಹುಲ್, ಸೋನಿಯಾ, ಮಮತಾ, ಅಖಿಲೇಶ್

ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಲಿರುವ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್) ಮಸೂದೆಗಳ ವಿರುದ್ಧ...

ವೀರಶೈವ-ಲಿಂಗಾಯತರು ಯಾವತ್ತಿದ್ದರೂ ಒಂದೇ: ಬಿ.ವೈ.ವಿಜಯೇಂದ್ರ

ಬಸವಕಲ್ಯಾಣ ಕಾರ್ಯಕ್ರಮದಲ್ಲಿ ನಿನ್ನೆ ನನ್ನ ಅಭಿಪ್ರಾಯ ವ್ಯಕ್ತಪಡಿಸುವಾಗ ನನ್ನ ಮಾತಿಗೆ ಕೆಲವರು...

ಸರ್ಕಾರಿ ಉದ್ಯೋಗ ಸಿಕ್ಕ ಸಂಭ್ರಮದಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಒಂದೇ ಕುಟುಂಬದ 13 ಮಂದಿ ದುರ್ಮರಣ

ಕುಟುಂಬದ ಮಹಿಳೆಯೊಬ್ಬರಿಗೆ ಸರ್ಕಾರಿ ಶಿಕ್ಷಕಿ ಹುದ್ದೆ ದೊರೆತ ಸಂಭ್ರಮದಲ್ಲಿ ದೇವರಿಗೆ ಹರಕೆ...

ಡಿಲಿಮಿಟೇಷನ್ | ಸ್ಟಾಲಿನ್, ಪವಾರ್ ಮನವೊಲಿಕೆಗೆ ಖರ್ಗೆ, ಸೋನಿಯಾ ಕೊನೆಯ ಕ್ಷಣದ ಕಸರತ್ತು

ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಲು ಸಿದ್ಧತೆ ನಡೆಸಿರುವ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್)...

Tag: ರಾಜ್ಯ