ಪೆಟ್ರೋಲ್, ಡಿಸೇಲ್, ತರಕಾರಿ ಹಾಗೂ ದಿನನಿತ್ಯ ವಸ್ತುಗಳ ಬೆಲೆ ಏರಿಕೆಗೆ ಕಂಗೆಟ್ಟಿರುವ ಜನರಿಗೆ ಇದೀಗ ಮತ್ತೊಂದು ಬೆಲೆ ಏರಿಕೆ ಬಿಸಿ ಮುಟ್ಟಿಸಿದೆ. ರಾಜ್ಯದಲ್ಲಿ 1.ಲೀ ಹಾಲಿಗೆ ₹42 ಇದ್ದು, ಇದೀಗ 1ಲೀ. ಜತೆಗೆ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಪರವಾಗಿ ಆತನ ಅಭಿಮಾನಿಗಳಿಗೆ ಪ್ರಚೋದನೆ ಮಾಡುತ್ತಿದ್ದ ಹಾಗೂ ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ದರ್ಶನ್ ಅಭಿಮಾನಿ ಚೇತನ್ ಎಂಬುವವರನ್ನು ಬಸವೇಶ್ವರ...
ಜೆಡಿಎಸ್ ಕಾರ್ಯಕರ್ತನೊಬ್ಬನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನದಲ್ಲಿರುವ ಜೆಡಿಎಸ್ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಜೂನ್ 23ರಂದು ರಾಜ್ಯ ಸರ್ಕಾರ ಆದೇಶ...
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಬಹುತೇಕ ಜಿಲ್ಲೆಗಳಲ್ಲಿ ಜೂ.23ರಿಂದ ಜೋರು ಮಳೆಯಾಗಲಿದೆ....
ರಾಜ್ಯದಲ್ಲಿ ಇತ್ತೀಚೆಗೆ ಹಲವು ಪ್ರಕರಣಗಳು ಭಾರೀ ಸದ್ದು ಮಾಡುತ್ತಿವೆ. ಸಿನಿಮಾ ತಾರೆಯರು, ರಾಜಕೀಯ ನಾಯಕರು ಹಲವು ಪ್ರಕರಣದಲ್ಲಿ ಆರೋಪಿಗಳಾಗಿ ಪೊಲೀಸ್ ತನಿಖೆ ಎದುರಿಸುತ್ತಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ...