ಬೆಂಗಳೂರು | ಸಿಗರೇಟ್ ವಿಚಾರಕ್ಕೆ ಸ್ನೇಹಿತನ ಮೇಲೆ ಹಲ್ಲೆ; 7 ಮಂದಿಯ ಬಂಧನ

ಸಿಗರೇಟ್ ವಿಚಾರಕ್ಕೆ ಗೆಳೆಯನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಕಾಡುಗೋಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಧನಂಜಯ್ ಹಲ್ಲೆಗೊಳಗಾದ ಯುವಕ. ವಿಶಾಲ್, ಆಕಾಶ್, ಸಂತೋಷ್, ಸುರೆಂದರ್ ಸೇರಿ 7 ಜನರನ್ನು ಬಂಧನ...

ಜೂ.13 ರವರೆಗೆ ರಾಜ್ಯದಲ್ಲಿ ಭಾರೀ ಮಳೆ; 12 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಮುಂಗಾರು ಮಳೆ ಚುರುಕಾಗಿದ್ದು, ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಈ ಮಳೆ ಜೂನ್‌ 13ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಜತೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಬೀಸಲಿದೆ....

‘ಇನ್ಮೇಲೆ ಸಿನಿಮಾ ಇಲ್ಲ, ಫುಲ್ ಟೈಮ್ ರಾಜಕಾರಣಿ’ ; ನಿಖಿಲ್ ಕುಮಾರಸ್ವಾಮಿ

“ನಾನು ಸಿನಿಮಾ ಮಾಡೋದನ್ನ ನಿಲ್ಲಿಸಿದ್ದೇನೆ. ಪಕ್ಷ ಕಟ್ಟುವ ಜವಾಬ್ದಾರಿ ನನಗೆ ನೀಡಿದ್ದಾರೆ. ಹಾಗಾಗಿ, ಇನ್ನುಮುಂದೆ ನಾನು ಫುಲ್ ಟೈಮ್ ರಾಜಕಾರಣಿಯಾಗಿ ಮುಂದುವರೆಯುತ್ತೇನೆ” ಎಂದು ನಟ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಶುಕ್ರವಾರ...

ಸಂತ್ರಸ್ತೆ ಅಪಹರಣ ಪ್ರಕರಣ | ನಿರೀಕ್ಷಣಾ ಜಾಮೀನು ಬೆನ್ನಲ್ಲೆ ಎಸ್‌ಐಟಿ ಮುಂದೆ ಭವಾನಿ ರೇವಣ್ಣ ಪ್ರತ್ಯಕ್ಷ

ನಾಪತ್ತೆಯಾಗಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ದೊರೆತ ಬೆನ್ನಲ್ಲೆ, ಜೂನ್ 7ರಂದು ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾರೆ. ವಕೀಲರ ಜತೆಗೆ ಸಿಐಡಿ ಕಚೇರಿಗೆ ತೆರಳಿರುವ ಭವಾನಿ ರೇವಣ್ಣ ಅವರನ್ನು ಸದ್ಯ ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ...

ರಾಜ್ಯಾದ್ಯಂತ ಗುಡುಗು ಸಿಡಿಲಿನ ಜತೆಗೆ ಮುಂದುವರೆದ ಮಳೆ

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರಿನಲ್ಲಿಯೂ ಕೂಡ ಭಾರೀ ಮಳೆಯಾಗುತ್ತಿದೆ. ನಗರದ ಕೆ.ಆರ್.ಮಾರುಕಟ್ಟೆ, ಮೆಜೆಸ್ಟಿಕ್, ರಿಚ್‌ಮಂಡ್​​ ಟೌನ್ ಸೇರಿದಂತೆ ಅನೇಕ ಕಡೆಗಳಲ್ಲಿ ಗುರುವಾರ ತಡರಾತ್ರಿವರೆಗೂ ಸಾಧಾರಣ ಮಳೆಯಾಗಿದೆ. ಶುಕ್ರವಾರ ಬೆಳಿಗ್ಗೆ ಸಮಯವೂ ನಗರದ...

ಜನಪ್ರಿಯ

ಭದ್ರಾವತಿ | ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಚಿನ್ನಾಭರಣ ಕಳವು : ಕಳ್ಳನ ಬಂಧನ

ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಕಳ್ಳತನ ಮಾಡುತ್ತಿದ್ದ 23 ವರ್ಷದ ಯುವಕನನ್ನು...

ಡಿಲಿಮಿಟೇಶನ್ | ‘ಸಹೋದರ’ ಸ್ಟಾಲಿನ್ ಮನವೊಲಿಕೆಗೆ ಮುಂದಾದ ರಾಹುಲ್ ಗಾಂಧಿ; ದೃಢ ನಿರ್ಧಾರ ಪ್ರಕಟಿಸಿದ ಡಿಎಂಕೆ ನಾಯಕ!

ಕೇಂದ್ರ ಸರ್ಕಾರದ ಪರಿಷ್ಕೃತ ಕ್ಷೇತ್ರ ಮರುವಿಂಗಡಣೆ (ಡಿಲಿಮಿಟೇಶನ್) ಮಸೂದೆಯನ್ನು ವಿರೋಧಿಸುವಂತೆ ಡಿಎಂಕೆ...

BREAKING NEWS | ಗೌರವಧನ ಹೆಚ್ಚಳಕ್ಕೆ ಸರ್ಕಾರದ ಲಿಖಿತ ಆದೇಶ: 13 ದಿನಗಳ ಆಶಾ ಕಾರ್ಯಕರ್ತೆಯರ ಧರಣಿ ಅಂತ್ಯ

ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ...

ಬಾಗಲಕೋಟೆ | ಸರ್ವರ್‌ ಸಮಸ್ಯೆ : ಪಡಿತರಕ್ಕಾಗಿ ನಡುರಾತ್ರಿವರೆಗೂ ಕಾದ ಗ್ರಾಮಸ್ಥರು

ಬಡ ಕುಟುಂಬಗಳಿಗೆ ಸಿಗಬೇಕಾದ ಪಡಿತರ ಪಡೆಯುವುದೇ ಗ್ರಾಮಸ್ಥರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ....

Tag: ರಾಜ್ಯ