ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಎಲೆಕ್ಟ್ರಿಕ್‌ ಏರ್‌ಪೋರ್ಟ್‌ ಟ್ಯಾಕ್ಸಿ’ಗಳಿಗೆ ಚಾಲನೆ

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ರಿಫೆಕ್ಸ್‌ ಇವೀಲ್ಜ್‌ (Refex eVeelz) ಸಹಯೋಹದೊಂದಿಗೆ ಈ ಬಾರಿ ವಿಶ್ವ ಪರಿಸರ ದಿನದ ಪ್ರಯುಕ್ತ ನೂತನವಾಗಿ 'ಎಲೆಕ್ಟ್ರಿಕ್‌ ಏರ್‌ಪೋರ್ಟ್‌ ಟ್ಯಾಕ್ಸಿ' ಪರಿಚಯಿಸಿದೆ. ವಿಶ್ವ ಪರಿಸರ ದಿನಾಚರಣೆ...

ಡಿ.ಕೆ ಸುರೇಶ್ ಹೀನಾಯ ಸೋಲು; ರಾಜಕೀಯ ಭವಿಷ್ಯಕ್ಕಾಗಿ ‘ಚನ್ನಪಟ್ಟಣ’ಕ್ಕೆ ಕಾಲಿಡುವ ಸಾಧ್ಯತೆ?

2024ರ ಲೋಕಸಭಾ ಚುನಾವಣೆ ಮತಎಣಿಕೆ ನಡೆಯುತ್ತಿದ್ದು, ಬಹುತೇಕ ಫಲಿತಾಂಶ ಹೊರಗೆ ಬಿದ್ದಿದೆ. ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳ ಪೈಕಿ ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ ಸುರೇಶ್‌ ಸೋಲುಂಡಿದ್ದಾರೆ. ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ...

ಮಹಾ ಸರ್ಕಾರ ಬೀಳಿಸಿದ್ದ ಬಿಜೆಪಿಗೆ ಮುಖಭಂಗ; ‘ಇಂಡಿಯಾ’ ಒಕ್ಕೂಟಕ್ಕೆ ಭಾರೀ ಮುನ್ನಡೆ

ಮಹಾರಾಷ್ಟ್ರದ ಒಟ್ಟು 48 ಸ್ಥಾನಗಳಲ್ಲಿ ಇಂಡಿಯಾ ಒಕ್ಕೂಟ 29 ಸ್ಥಾನಗಳಲ್ಲಿ ಮುಂದಿದ್ದರೆ, ಬಿಜೆಪಿ ನೇತೃತ್ವದ ಎನ್‌ಡಿಎ 19 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ 41 ಸ್ಥಾನಗಳನ್ನು ಎನ್‌ಡಿಎ ಗೆದ್ದಿತ್ತು....

ಒಡಿಶಾ ವಿಧಾನಸಭೆ ಚುನಾವಣೆ | ಬಿಜೆಪಿ ಮುನ್ನಡೆ; ಆಡಳಿತಾರೂಢ ಬಿಜೆಡಿಗೆ ಭಾರೀ ಹಿನ್ನಡೆ

ಒಡಿಶಾದಲ್ಲಿ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳು ಏಕಕಾಲದಲ್ಲೇ ನಡೆದಿದ್ದು, ಇಂದು ಎರಡು ಚುನಾವಣೆಗಳ ಮತ ಎಣಿಕೆ ನಡೆಯುತ್ತಿದೆ. ರಾಜ್ಯದ 147 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ 21 ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆದಿದೆ. ಸದ್ಯ,...

ಬೆಂಗಳೂರು | ಬಿಜೆಪಿ ಭದ್ರಕೋಟೆಗಳನ್ನು ಭೇದಿಸುವುದೇ ಕಾಂಗ್ರೆಸ್‌?

2024ರ ಲೋಕಸಭಾ ಚುನಾವಣೆಯ ಫಲಿತಾಂಶ ಈ ಬಾರಿ ನಿರ್ಣಾಯಕವಾಗಲಿದೆ. ಮತಎಣಿಕೆ ಆರಂಭವಾಗಿದ್ದು, ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಕಳೆದ 32 ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜನತೆ ಈ...

ಜನಪ್ರಿಯ

ಭದ್ರಾವತಿ | ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಚಿನ್ನಾಭರಣ ಕಳವು : ಕಳ್ಳನ ಬಂಧನ

ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಕಳ್ಳತನ ಮಾಡುತ್ತಿದ್ದ 23 ವರ್ಷದ ಯುವಕನನ್ನು...

ಡಿಲಿಮಿಟೇಶನ್ | ‘ಸಹೋದರ’ ಸ್ಟಾಲಿನ್ ಮನವೊಲಿಕೆಗೆ ಮುಂದಾದ ರಾಹುಲ್ ಗಾಂಧಿ; ದೃಢ ನಿರ್ಧಾರ ಪ್ರಕಟಿಸಿದ ಡಿಎಂಕೆ ನಾಯಕ!

ಕೇಂದ್ರ ಸರ್ಕಾರದ ಪರಿಷ್ಕೃತ ಕ್ಷೇತ್ರ ಮರುವಿಂಗಡಣೆ (ಡಿಲಿಮಿಟೇಶನ್) ಮಸೂದೆಯನ್ನು ವಿರೋಧಿಸುವಂತೆ ಡಿಎಂಕೆ...

BREAKING NEWS | ಗೌರವಧನ ಹೆಚ್ಚಳಕ್ಕೆ ಸರ್ಕಾರದ ಲಿಖಿತ ಆದೇಶ: 13 ದಿನಗಳ ಆಶಾ ಕಾರ್ಯಕರ್ತೆಯರ ಧರಣಿ ಅಂತ್ಯ

ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ...

ಬಾಗಲಕೋಟೆ | ಸರ್ವರ್‌ ಸಮಸ್ಯೆ : ಪಡಿತರಕ್ಕಾಗಿ ನಡುರಾತ್ರಿವರೆಗೂ ಕಾದ ಗ್ರಾಮಸ್ಥರು

ಬಡ ಕುಟುಂಬಗಳಿಗೆ ಸಿಗಬೇಕಾದ ಪಡಿತರ ಪಡೆಯುವುದೇ ಗ್ರಾಮಸ್ಥರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ....

Tag: ರಾಜ್ಯ