ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ ರಕ್ತ ಬರುವ ಹಾಗೇ ಥಳಿಸಿದ ಘಟನೆ ನಡೆದಿದೆ. ವೆಂಕಟೇಶ್ ಎಂಬ ರೋಗಿ ಥಳಿತಕ್ಕೊಳಗಾದವರು. ಇವರು ಬೆಂಗಳೂರಿನ ನೆಲಮಂಗಲದವರಾಗಿದ್ದು, ವಿಷ ಸೇವಿಸಿ ಐಸಿಯು...

ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ; 7 ವಿಶೇಷ ತಂಡ ರಚನೆ, ಕಾರ್ಯಾಚರಣೆಗಿಳಿದ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಾಹನಗಳನ್ನು ಹೊರತುಪಡಿಸಿ, ಕರ್ನಾಟಕ ಸರ್ಕಾರದ ಹೆಸರು, ಲಾಂಛನ ಹಾಗೂ ಚಿಹ್ನೆ ಬಳಸಲು ಸರ್ಕಾರದ ಅಧೀನದ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಗೆ ಅವಕಾಶವಿರುವುದಿಲ್ಲ....

ಪೊಲೀಸ್ ಸಿಬ್ಬಂದಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ವಾಸ್ಥ್ಯಕ್ಕಾಗಿ ಕ್ರಮ; ಪೊಲೀಸ್ ಆಯುಕ್ತ ಬಿ.ದಯಾನಂದ್

ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಶೇ.87 ರಷ್ಟು ಪೊಲೀಸರು ಸ್ಥೂಲಕಾಯ, ಬೊಜ್ಜು ಅಥವಾ ಕಡಿಮೆ ತೂಕದಿಂದ ಬಳಲುತ್ತಿರುವುದು ಫಿಟ್ನೆಸ್‌ ಪರೀಕ್ಷೆಯಿಂದ ಬಹಿರಂಗಗೊಂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್, “ಈ ವಿಚಾರಕ್ಕೆ...

ಬೆಂಗಳೂರು | ಲಾಲ್‌ಬಾಗ್‌ನಲ್ಲಿ ಮಾವು ಮೇಳ ಆರಂಭ

ರಾಜ್ಯ ಮಾವು ಅಭಿವೃದ್ಧಿ ನಿಗಮದ ವತಿಯಿಂದ ಮೇ 24ರಿಂದ ‘ಮಾವು ಮತ್ತು ಹಲಸು’ ಮೇಳ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಆರಂಭವಾಗಿದೆ. ತೋಟಗಾರಿಕೆ ಇಲಾಖೆ ಹಾಗೂ ಮಾವು ನಿಗಮ‌ ಮಂಡಳಿ ಅಧಿಕೃತವಾಗಿ ಮಾವು ಮೇಳಕ್ಕೆ ಚಾಲನೆ...

ಬೆಂಗಳೂರು | ಪ್ರಬುದ್ಧಾ ಕೊಲೆ ಪ್ರಕರಣ; 2 ಸಾವಿರಕ್ಕಾಗಿ ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ ಅಪ್ರಾಪ್ತ

ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ₹2,000 ಕದ್ದು, ವಿದ್ಯಾರ್ಥಿನಿ ಕೈಗೆ ಸಿಕ್ಕಿಬಿದ್ದಿದ್ದ. ಈ ವಿಚಾರ ಮನೆಯವರಿಗೆ ಗೊತ್ತಾಗುತ್ತದೆ ಎಂಬ...

ಜನಪ್ರಿಯ

ಮೈಸೂರಿನಲ್ಲಿ ಮೂರು ಹೊಸ ಕನ್ನಡ ಕಿರುಚಿತ್ರಗಳಿಗೆ ಮುಹೂರ್ತ

ರೋಲಿಂಗ್ ಮೀಡಿಯಾ ಹೌಸ್, ಮೈಸೂರು ಫಿಲ್ಮ್ ಇನ್ಸ್ಟಿಟ್ಯೂಟ್ ಹಾಗೂ ಎಂ.ಟಿ.ಜಿ ಪ್ರೊಡಕ್ಷನ್ಸ್...

ಹಾವೇರಿ |ಕಬ್ಬಿನ ರಿಕವರಿಯಲ್ಲಿ ಮೋಸ ತಡೆಗಟ್ಟಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆಗೆ ಆಗ್ರಹ

ಹಾವೇರಿ ಜಿಲ್ಲೆಯ ಮೂರು ಸಕ್ಕರೆ ಕಾರ್ಖಾನೆಗಳು ಸಕ್ಕರೆ ಪ್ರಮಾಣದ ಪರೀಕ್ಷೆ ಮಾಡುವ...

“ಮಂಡ್ಯ ಜಿಲ್ಲೆ । ಮದ್ದೂರಿನ ಕೊಲ್ಲಿ ವೃತ್ತದ ಬಳಿ ಹರಿಯುವ ಶಿಂಷಾ ನದಿ ಇಂದು ತನ್ನ ಅಸ್ತಿತ್ವಕ್ಕಾಗಿಯೇ ಹೋರಾಡುತ್ತಿದೆ.”

ಮಂಡ್ಯ ಜಿಲ್ಲೆ, ಮದ್ದೂರಿನ ಕೊಲ್ಲಿ ವೃತ್ತದ ಬಳಿ ಹರಿಯುವ, ಜೀವನದಿಯೆಂದೇ ಕರೆಯಿಸಿಕೊಳ್ಳುವ...

ಮ್ಯಾನ್ಮಾರ್‌ನಲ್ಲಿ ಸೇನೆಯ ಭೀಕರ ವೈಮಾನಿಕ ದಾಳಿ: ಮಕ್ಕಳು ಸೇರಿ 70ಕ್ಕೂ ಹೆಚ್ಚು ಮಂದಿ ಬಲಿ

ಮ್ಯಾನ್ಮಾರ್‌ನಲ್ಲಿ ಅಲ್ಲಿನ ಸೇನೆಯು ಎರಡು ಪ್ರತ್ಯೇಕ ದಿನಗಳಲ್ಲಿ ನಡೆಸಿದ ಭೀಕರ ವೈಮಾನಿಕ...

Tag: ರಾಜ್ಯ