ರಾಜಧಾನಿ ಬೆಂಗಳೂರಿನ ಸಂಚಾರ ವ್ಯವಸ್ಥೆಯ ಸುಧಾರಣೆಗಾಗಿ ನಗರ ಪೊಲೀಸರು ‘ಸೇಫ್ ಸಿಟಿ’ ಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದ ಕೃತಕ ಬುದ್ಧಿಮತ್ತೆಯ (ಎಐ) ಕ್ಯಾಮೆರಾಗಳ ಮೊರೆ ಹೋಗಿದ್ದು, ಉತ್ತಮ ಭದ್ರತೆಗಾಗಿ ನಗರದಾದ್ಯಂತ 500ಕ್ಕೂ ಹೆಚ್ಚು ಸ್ಥಳಗಳಲ್ಲಿ...
ಬೆಂಗಳೂರಿನ ಜಯಮಹಲ್ ರಸ್ತೆಯಲ್ಲಿರುವ ಆನೆ ಪಾರ್ಕ್ನಲ್ಲಿರುವ ಕೆರೆಯೂ ಮಳೆಯಿಲ್ಲದೇ, ಸಂಪೂರ್ಣವಾಗಿ ಬತ್ತಿ ಹೋಗಿತ್ತು. ಇದೀಗ, ಮಳೆಯಿಂದ ಕೆರೆ ಭರ್ತಿಯಾಗಿ ಮರುಜೀವ ಪಡೆದಿದೆ. ಕೆರೆಯಲ್ಲಿ ಈಗ ಭಾರತೀಯ ಸ್ಪಾಟ್-ಬಿಲ್ಡ್ ಬಾತುಕೋಳಿಗಳು ಸೇರಿದಂತೆ ಇತರ ಪಕ್ಷಿಗಳಿಗೆ...
ಓವರ್ ಟೇಕ್ ಮಾಡಲು ಜಾಗ ಬಿಡಲಿಲ್ಲವೆಂದು ಕುಟಂಬವೊಂದು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದ್ವಿಚಕ್ರ ವಾಹನ ಸವಾರನೊಬ್ಬ ದಾಳಿ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಅಖಿಲ್ ಸಾಬು ಎಂಬುವವರು ತಮ್ಮ ಪತ್ನಿ ಹಾಗೂ ಮೂರು ವರ್ಷದ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆ ಇಮೇಲ್ ಬರುವುದು ಮುಂದುವರೆದಿದ್ದು, ಮತ್ತೆ ನಗರದ ಮೂರು ‘ಫೈವ್ ಸ್ಟಾರ್’ ಹೋಟೆಲ್ಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ವರದಿಯಾಗಿದೆ.
ಎಲೆಕ್ಟ್ರಾನಿಕ್ ಸಿಟಿ ಬಳಿಯ...
ಬೆಂಗಳೂರಿನ ಸುಬ್ಬಯ್ಯ ವೃತ್ತದಿಂದ ಶಾಂತಿನಗರ ಜಂಕ್ಷನ್ವರೆಗೆ ಭಾರೀ ವಾಹನಗಳ ಸಂಚಾರವನ್ನು ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ತಾತ್ಕಾಲಿಕವಾಗಿ ನಿಷೇಧಿಸಿದ್ದಾರೆ.
ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸುಬ್ಬಯ್ಯ ವೃತ್ತದಿಂದ ಮನಪಸಂದ್ ಜ್ಯುವೆಲರ್ಸ್...