ಮೇ 21 ರಂದು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ

ಮೇ 21ರಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ...

ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು

"ವಿರೋಧ ಪಕ್ಷದ ಒಬ್ಬೊಬ್ಬ ನಾಯಕನನ್ನು ಒಂದೊಂದು ನೆಪದಲ್ಲಿ ಜೈಲಿಗೆ ಕಳುಹಿಸುವ ಕಷ್ಟವನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿದ್ದಾರೆ. ಅವರಿಗೆ ಸುಲಭವಾಗಲಿ ಎಂಬ ನಿಟ್ಟಿನಲ್ಲಿ ಪಕ್ಷದ ಎಲ್ಲ ಮುಖಂಡರು ಒಟ್ಟಾಗಿ ಬಂದಿದ್ದೇವೆ. ಧೈರ್ಯವಿದ್ದರೆ ನಮ್ಮೆಲ್ಲರನ್ನು...

ಐಪಿಎಲ್ ಬೆಟ್ಟಿಂಗ್ | ಸಾಲಕ್ಕೆ ತುತ್ತಾಗಿ ರಾಯಚೂರಿನ ಯುವಕ ಆತ್ಮಹತ್ಯೆ

ಐಪಿಎಲ್‌ ಬೆಟ್ಟಿಂಗ್ ದಂಧೆ ತಡೆಯಲು ಕರ್ನಾಟಕ ಪೊಲೀಸರು ಎಷ್ಟೇ ಕ್ರಮವಹಿಸಿದರೂ ತಡೆಯಲಾಗುತ್ತಿಲ್ಲ. ಮೊಬೈಲ್ ಆ್ಯಪ್‌ ಮೂಲಕ ಅಕ್ರಮವಾಗಿ ಐಪಿಎಲ್ ಬೆಟ್ಟಿಂಗ್ ದಂಧೆ ರಾಜ್ಯಾದ್ಯಂತ ಜೋರಾಗಿ ನಡೆಯುತ್ತಿದೆ. ಶ್ರಮವಿಲ್ಲದೇ, ಹಣ ಗಳಿಸುವ ದುರಾಸೆಯಿಂದ ಐಪಿಎಲ್‌...

ಬೆಂಗಳೂರು | ಸೈಬರ್ ಕ್ರೈಂಗಾಗಿ ಭಾರತೀಯ ಸಿಮ್‌ ಖರೀದಿ; ವಿದೇಶಕ್ಕೆ ಸಿಮ್ ರವಾನೆ ಮಾಡುತ್ತಿದ್ದವನ ಬಂಧನ

ಸೈಬರ್ ಕ್ರೈಂಗಾಗಿ ಭಾರತೀಯ ಸಿಮ್‌ಗಳನ್ನು ಖರೀದಿ ಮಾಡಿ ಅಕ್ರಮವಾಗಿ ವಿದೇಶಕ್ಕೆ ರವಾನೆ ಮಾಡುತ್ತಿದ್ದ ಆರೋಪಿಯನ್ನು ಸದ್ಯ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ. ನಾರಾ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಈತ...

ರಾಜ್ಯದಲ್ಲಿ ಮಳೆ ಅಬ್ಬರ; ಹಲವೆಡೆ ಮಳೆ ಅವಾಂತರ

ಮಳೆಯಿಲ್ಲದೇ, ಬಿಸಿಲಿನ ಝಳಕ್ಕೆ ಕಂಗಾಲಾಗಿದ್ದ ಬೆಂಗಳೂರು ಜನರ ಮೊಗದಲ್ಲಿ ಇದೀಗ ಸಂತಸ ಮೂಡಿದೆ. 37 ಡಿಗ್ರಿ ಸೆಲ್ಸಿಯಸ್‌ ತಾಪಮಾನದಿಂದ ಸೆಕೆಗೆ ಜನರು ಬೇಸತ್ತಿದ್ದರು. ಇದೀಗ, ಮಳೆಯಾಗಿರುವುದರಿಂದ ನಗರದಲ್ಲಿ ತಂಪಾದ ವಾತಾವರಣ ಮೂಡಿದೆ. ಬೆಂಗಳೂರು...

ಜನಪ್ರಿಯ

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಬಲಪಂಥೀಯ ರಾಜಕಾರಣದ ಗುಪ್ತ ಕಾರ್ಯಸೂಚಿ

ಕ್ಷೇತ್ರ ಮರುವಿಂಗಡಣೆ ಕೇವಲ ಲೋಕಸಭಾ ಸ್ಥಾನಗಳ ಹೆಚ್ಚಳವಲ್ಲ; ಅದು ದೇಶದ ರಾಜಕೀಯ...

ಮೈಸೂರಿನಲ್ಲಿ ಮೂರು ಹೊಸ ಕನ್ನಡ ಕಿರುಚಿತ್ರಗಳಿಗೆ ಮುಹೂರ್ತ

ರೋಲಿಂಗ್ ಮೀಡಿಯಾ ಹೌಸ್, ಮೈಸೂರು ಫಿಲ್ಮ್ ಇನ್ಸ್ಟಿಟ್ಯೂಟ್ ಹಾಗೂ ಎಂ.ಟಿ.ಜಿ ಪ್ರೊಡಕ್ಷನ್ಸ್...

ಹಾವೇರಿ |ಕಬ್ಬಿನ ರಿಕವರಿಯಲ್ಲಿ ಮೋಸ ತಡೆಗಟ್ಟಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆಗೆ ಆಗ್ರಹ

ಹಾವೇರಿ ಜಿಲ್ಲೆಯ ಮೂರು ಸಕ್ಕರೆ ಕಾರ್ಖಾನೆಗಳು ಸಕ್ಕರೆ ಪ್ರಮಾಣದ ಪರೀಕ್ಷೆ ಮಾಡುವ...

“ಮಂಡ್ಯ ಜಿಲ್ಲೆ । ಮದ್ದೂರಿನ ಕೊಲ್ಲಿ ವೃತ್ತದ ಬಳಿ ಹರಿಯುವ ಶಿಂಷಾ ನದಿ ಇಂದು ತನ್ನ ಅಸ್ತಿತ್ವಕ್ಕಾಗಿಯೇ ಹೋರಾಡುತ್ತಿದೆ.”

ಮಂಡ್ಯ ಜಿಲ್ಲೆ, ಮದ್ದೂರಿನ ಕೊಲ್ಲಿ ವೃತ್ತದ ಬಳಿ ಹರಿಯುವ, ಜೀವನದಿಯೆಂದೇ ಕರೆಯಿಸಿಕೊಳ್ಳುವ...

Tag: ರಾಜ್ಯ