ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ಕನ್ನಡ ನಾಶ : ರಮೇಶ್‌ ಬೆಳ್ಳಮ್ಕೊಂಡ

ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ ಹಾಗೂ ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ನೀತಿಗಳಿಂದ ಕನ್ನಡ ಭಾಷೆ ನಾಶವಾಗುತ್ತಿದೆ. ಒಂದೆಡೆ ಸಾವಿರಾರು ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡದಲ್ಲಿಯೇ ಅನುತ್ತೀರ್ಣರಾಗಿದ್ದಾರೆ. ಕನ್ನಡ ಓದಲು ಮತ್ತು...

ಬೆಂಗಳೂರು | ಅನುಮಾನಾಸ್ಪದ ರೀತಿಯಲ್ಲಿ ಮತ್ತೊಬ್ಬ ಯುವತಿಯ ಶವ ಪತ್ತೆ

ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯ ಬಾತ್‌ ರೂಮ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಘಟನೆ ಬೆನ್ನಲ್ಲೇ, ಇದೀಗ ಮತ್ತೊಬ್ಬ ಯುವತಿಯ...

ಬೆಂಗಳೂರು | ಪಾಟರಿ ಟೌನ್, ಬೆನ್ಸನ್ ಟೌನ್‌ನಲ್ಲಿ ವಾರಕ್ಕೆ ಕೆಲವೇ ಗಂಟೆ ನೀರು!

ಬೆಂಗಳೂರಿನಲ್ಲಿ ಕೆಲ ತಿಂಗಳಿನಿಂದ ತಲೆದೋರಿರುವ ನೀರಿನ ಕೊರತೆ ಕುಂಬಾರಿಕೆ ಟೌನ್ ಮತ್ತು ಬೆನ್ಸನ್ ಟೌನ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಪರಿಣಾಮ ಬೀರಿದೆ. ಕುಂಬಾರರು, ಸಣ್ಣ ತಿನಿಸು ಮಾಲೀಕರು ಹಾಗೂ ನಿವಾಸಿಗಳು ತೀವ್ರ...

ಬೆಂಗಳೂರು | ಬಿಬಿಎಂಪಿಯಿಂದ ಕಳಪೆ ಚರಂಡಿ ನಿರ್ವಹಣೆ; ವಿಭೂತಿಪುರ ಕೆರೆಗೆ ಕೊಳಚೆ ನೀರು

ಕೊಳಚೆ ನೀರು ಸಂಸ್ಕರಣಾ ಘಟಕದಿಂದ ಸಂಸ್ಕರಿತ ನೀರನ್ನು ವಿಭೂತಿಪುರ ಕೆರೆಗೆ ಹರಿಸಲಾಗುವ ಮಳೆ ನೀರು ಚರಂಡಿಯು (ರಾಜ ಕಾಲುವೆ) ಸರಿಯಾಗಿ ನಿರ್ವಹಣೆ ಮಾಡದ ಕಾರಣ ಕೊಳಚೆ ಮತ್ತು ಕಸದಿಂದ ತುಂಬಿಹೋಗಿದೆ. ರಾಜಕಾಲುವೆಗೆ ಹೂಳು ಬಲೆ ಇಲ್ಲವಾಗಿದ್ದು, ಕೆರೆಯಲ್ಲಿಯೂ ಹೂಳು...

ಬೆಂಗಳೂರು | ಬಾತ್ ರೂಮ್‌ನಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ

ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯ ಬಾತ್‌ ರೂಮ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡದಿದೆ. ಮನೆಯ ಬಾತ್‌ ರೂಮ್‌ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ...

ಜನಪ್ರಿಯ

ಕನ್ನಡಿಗರ ಹಿತಾಸಕ್ತಿಯೊಂದಿಗೆ ಸಮಾಜಮುಖಿ ಕಾರ್ಯಗಳಲ್ಲೂ ಕನ್ನಡಾಂಬೆ ರಕ್ಷಣಾ ವೇದಿಕೆ ಮಾದರಿ: ಜಿ.ಟಿ.ದೇವೇಗೌಡ

ಕನ್ನಡ ನಾಡು, ನುಡಿ, ಜಲ, ಭಾಷೆ ಹಾಗೂ ಕನ್ನಡಿಗರ ಹಿತಾಸಕ್ತಿಗಾಗಿ ನಿರಂತರವಾಗಿ...

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಬಲಪಂಥೀಯ ರಾಜಕಾರಣದ ಗುಪ್ತ ಕಾರ್ಯಸೂಚಿ

ಕ್ಷೇತ್ರ ಮರುವಿಂಗಡಣೆ ಕೇವಲ ಲೋಕಸಭಾ ಸ್ಥಾನಗಳ ಹೆಚ್ಚಳವಲ್ಲ; ಅದು ದೇಶದ ರಾಜಕೀಯ...

ಮೈಸೂರಿನಲ್ಲಿ ಮೂರು ಹೊಸ ಕನ್ನಡ ಕಿರುಚಿತ್ರಗಳಿಗೆ ಮುಹೂರ್ತ

ರೋಲಿಂಗ್ ಮೀಡಿಯಾ ಹೌಸ್, ಮೈಸೂರು ಫಿಲ್ಮ್ ಇನ್ಸ್ಟಿಟ್ಯೂಟ್ ಹಾಗೂ ಎಂ.ಟಿ.ಜಿ ಪ್ರೊಡಕ್ಷನ್ಸ್...

ಹಾವೇರಿ |ಕಬ್ಬಿನ ರಿಕವರಿಯಲ್ಲಿ ಮೋಸ ತಡೆಗಟ್ಟಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆಗೆ ಆಗ್ರಹ

ಹಾವೇರಿ ಜಿಲ್ಲೆಯ ಮೂರು ಸಕ್ಕರೆ ಕಾರ್ಖಾನೆಗಳು ಸಕ್ಕರೆ ಪ್ರಮಾಣದ ಪರೀಕ್ಷೆ ಮಾಡುವ...

Tag: ರಾಜ್ಯ