ಕಲಬುರಗಿ | ಸಾಲಗಾರನ ಮನೆ ಮೇಲೆ ʼಈ ಮನೆ ಮಾರಾಟಕ್ಕೆ ಇದೆʼ ಬರಹ : ಮೈಕ್ರೊ ಫೈನಾನ್ಸ್ ಕಿರುಕುಳದಿಂದ ವ್ಯಕ್ತಿ ಆತ್ಮಹತ್ಯೆ

ಮೈಕ್ರೊ ಫೈನಾನ್ಸ್ ಕಂಪನಿಯ ಸಿಬ್ಬಂದಿಯ ಕಿರುಕುಳ ಮುಂದುವರೆದಿದ್ದು, ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಯಾತನೂರ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮೈಕ್ರೊ ಫೈನಾನ್ಸ್ ಕಿರುಕುಳದಿಂದ ನೊಂದು ನಿದ್ರೆ ಮಾತ್ರೆ ಸೇವಿಸಿ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಬೀದರ್‌ | ಬಸವ ಜಯಂತಿಯೊಂದಿಗೆ ಪಂಚಾಚಾರ್ಯರ ಯುಗಮಾನೋತ್ಸವಕ್ಕೆ ಖಂಡನೆ; ಹೋರಾಟದ ಎಚ್ಚರಿಕೆ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯ ದಿನದಂದು ಪಂಚಾಚಾರ್ಯರ ಯುಗಮಾನೋತ್ಸವ ಹಮ್ಮಿಕೊಂಡಿರುವ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ನಿರ್ಧಾರ ವಿರೋಧಿಸಿ ನಗರದಲ್ಲಿ ಬಸವಪರ ಸಂಘಟನೆಗಳ ನೇತ್ರತ್ವದಲ್ಲಿ ಪ್ರತಿಭಟನೆ ನಡೆಯಿತು. ಬೀದರ್ ನಗರದ‌...

ಶಿವಮೊಗ್ಗ | ರಾಜ್ಯ ರೈತ ಸಂಘ ಬಸವರಾಜಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ರೈತರ ಜಮೀನುಗಳ ದಾಖಲೆಗಳನ್ನ ರದ್ದು ಮಾಡಲು ನೋಟೀಸ್ ಕೊಟ್ಟಿರುವ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಬೃಹತ್ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಭೆ ನಡೆಸಲಾಗಿದೆ. ಶರಾವತಿ ಮುಳುಗಡೆ ಸಂತ್ರಸ್ತರಿಗೆ...

ರಾಯಚೂರು | ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ದರ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಬಡ ಮಧ್ಯಮ ವರ್ಗದವರ ಜೀವನ ದುಸ್ತರವಾಗಿದೆ. ಕೂಡಲೇ ಬೆಲೆ ಏರಿಕೆ ಹಿಂಪಡೆಯಬೇಕು ಎಂದು ಸಿಪಿಐಎಂಎಲ್ ಲಿಬರೇಶನ್ ಸಂಘಟನೆ ವತಿಯಿಂದ ನಗರದ ಅಂಬೇಡ್ಕರ್...

Second PUC Result | ಪಿಯುಸಿ ಫಲಿತಾಂಶ : 19 ರಿಂದ 22ನೇ ಸ್ಥಾನಕ್ಕೆ ಕುಸಿದ ಬೀದರ್

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಳೆದ ವರ್ಷ 19ನೇ ಸ್ಥಾನದಲ್ಲಿದ್ದ ಬೀದರ್ ಜಿಲ್ಲೆ ಈ ಬಾರಿ 22ನೇ ಸ್ಥಾನಕ್ಕೆ ಇಳಿದಿದೆ. ಜಿಲ್ಲೆಯ ಒಟ್ಟು ಫಲಿತಾಂಶ ಶೇ 67.31ರಷ್ಟು ದಾಖಲಾಗಿದೆ. 2022-23ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಶೇ 78...

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: ರಾಜ್ಯ