ಬೆಂಗಳೂರು | ಮಳೆಗಾಲದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಮರ ಕಟಾವು ತಂಡಗಳು

ಬೆಂಗಳೂರಿನಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮಳೆಯಾಗುವ ವೇಳೆ ಮರಗಳು, ಮರದ ರೆಂಬೆ/ಕೊಂಬೆಗಳು ಧರೆಗುರುಳಲಿವೆ. ಇದರಿಂದ ನಾಗರಿಕರಿಗೆ ಹಾಗೂ ವಾಹನ ಸವಾರರಿಗೆ ಸಾಕಷ್ಟು ಸಮಸ್ಯೆಯಾಗಲಿದೆ. ಈ ನಿಟ್ಟಿನಲ್ಲಿ ಪಾಲಿಕೆಯ ಅರಣ್ಯ ವಿಭಾಗವು ಮರ ಕಟಾವು ತಂಡಗಳನ್ನು...

ಬೆಂಗಳೂರು | ಅಕ್ರಮವಾಗಿ ಬ್ಯಾನರ್ ಅಳವಡಿಕೆ : ಎಫ್‌ಐಆರ್ ದಾಖಲು

ಬೆಂಗಳೂರು ನಗರ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬನಶಂಕರಿ 2ನೇ ಹಂತ ದೇವೇಗೌಡ ಪೆಟ್ರೋಲ್ ಬಂಕ್ ವೃತ್ತ, ಎಂ ಕೆ ಪುಟ್ಟಲಿಂಗಯ್ಯ ರಸ್ತೆಯ ನಾನಾ ಕಡೆಗಳಲ್ಲಿ ಅಕ್ರಮವಾಗಿ ಅಳವಡಿಸಲಾಗಿದೆ. ‘ಶ್ರೀ ಕಾರ್ತಿಕ್ ವೆಂಕಟೇಶ ಮೂರ್ತಿ ರವರಿಗೆ...

ಪ್ರವಾಹ ನಿಭಾಯಿಸಲು ತಂತ್ರಜ್ಞಾನದ ಬಳಕೆಗೆ ಮುಂದಾದ ಬಿಬಿಎಂಪಿ

ಮುಂಗಾರು ಸಮಯದಲ್ಲಿ ಉಂಟಾಗುತ್ತಿರುವ ಮಳೆಯ ಅವಾಂತರಗಳನ್ನು ತಡೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಂತ್ರಜ್ಞಾನದ ಬಳಕೆಗೆ ಮುಂದಾಗಿದೆ. ಪ್ರವಾಹವನ್ನು ನಿಭಾಯಿಸಲು ಮತ್ತು ಪ್ರತಿಕ್ರಿಯಿಸಲು ರಾಜಕಾಲುವೆಗಳಲ್ಲಿ ತಂತ್ರಜ್ಞಾನ ಬಳಸಿಕೊಂಡು 124 ಕಡೆ ನೀರಿನ...

ಬೆಂಗಳೂರು | ಮಳೆ ಅವಾಂತರ; ನೆಲಕ್ಕೊರಗಿದ ಮರಗಳು, ಮನೆಗಳಿಗೆ ನುಗ್ಗಿದ ನೀರು

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಯಂಕಾಲ ಜೋರು ಮಳೆ ಸುರಿಯುತ್ತಿದೆ. ಶುಕ್ರವಾರ ರಾತ್ರಿ ವೇಳೆ ಭಾರೀ ಮಳೆಯಾಗಿದ್ದು, ಹಲವೆಡೆ ಅವಾಂತರ ಸೃಷ್ಟಿ ಮಾಡಿದೆ. ಆರ್‌.ಆರ್.ನಗರ, ಜ್ಞಾನಭಾರತಿ, ಏಪೋರ್ಟ್‌ ರಸ್ತೆ, ಸುಂಕದಕಟ್ಟೆ ಸೇರಿದಂತೆ...

ಬೆಂಗಳೂರು | ಶಾಲಾ-ಕಾಲೇಜು ಬಳಿ ತಂಬಾಕು ಮಾರಾಟ; ಕಳೆದ ವರ್ಷ 100 ಪ್ರಕರಣ ದಾಖಲು

2023-24ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಶಾಲಾ-ಕಾಲೇಜು ಅಥವಾ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದವರ ವಿರುದ್ಧ ಸುಮಾರು 100 ಪ್ರಕರಣಗಳು ದಾಖಲಾಗಿವೆ. ಕೇಂದ್ರ ಸರ್ಕಾರವು ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ...

ಜನಪ್ರಿಯ

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ವಿರೋಧ: ವಿಜಯೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ

ಬಸವಕಲ್ಯಾಣದಲ್ಲಿ ಶನಿವಾರ ನಡೆದ 47ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ...

ಜೀವಂತವಾಗಿರುವಾತನನ್ನು ಮೃತನೆಂದು ಘೋಷಿಸಿದ ಆಸ್ಪತ್ರೆ: ‘ಬದುಕಿದ್ದೇನೆ’ ಎಂದು ಸಾಬೀತುಪಡಿಸಲು ಜೈಪುರ ಯುವಕನ ಪರದಾಟ!

ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಬದುಕಿರುವ ಯುವಕನೊಬ್ಬ ಕಳೆದ 25 ದಿನಗಳಿಂದ...

ಹಿರಿಯ ಕವಯಿತ್ರಿ ಸ. ಉಷಾ ನಿಧನ: ಕನ್ನಡ ಮಹಿಳಾ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ

ಹಿರಿಯ ಕವಯಿತ್ರಿ ಹಾಗೂ ಸಾಹಿತಿ ಸ. ಉಷಾ ಅವರು ಅನಾರೋಗ್ಯದಿಂದ ನಿಧನರಾಗಿರುವುದು...

ಕನ್ನಡಿಗರ ಹಿತಾಸಕ್ತಿಯೊಂದಿಗೆ ಸಮಾಜಮುಖಿ ಕಾರ್ಯಗಳಲ್ಲೂ ಕನ್ನಡಾಂಬೆ ರಕ್ಷಣಾ ವೇದಿಕೆ ಮಾದರಿ: ಜಿ.ಟಿ.ದೇವೇಗೌಡ

ಕನ್ನಡ ನಾಡು, ನುಡಿ, ಜಲ, ಭಾಷೆ ಹಾಗೂ ಕನ್ನಡಿಗರ ಹಿತಾಸಕ್ತಿಗಾಗಿ ನಿರಂತರವಾಗಿ...

Tag: ರಾಜ್ಯ