ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್ ರೂಮ್ಗೆ ಇವಿಎಂ ಮೆಷಿನ್ಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಬ್ಲಾಸ್ಟ್ ಆದ ಘಟನೆ ಕೋಲಾರದ ವಡಗೂರ್ ಗೇಟ್ ಬಳಿ ನಡೆದಿದೆ.
ಮೊದಲ ಹಂತದ ಮತದಾನ ಮುಗಿದ ಬಳಿಕ, ಇವಿಎಂ...
ಅಂಬೇಡ್ಕರ್ ವಸತಿ ನಿಲಯವೊಂದರಲ್ಲಿ ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.
ಅಂಬೇಡ್ಕರ್ ವಸತಿ ನಿಲಯದಲ್ಲಿರುವ ವಿದ್ಯಾರ್ಥಿನಿಯರು ಏ.26ರಂದು ಮಧ್ಯಾಹ್ನ ಊಟ ಮಾಡಿದ್ದಾರೆ. ಬಳಿಕ, ವಿದ್ಯಾರ್ಥಿನಿಯರು...
ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದೆ. ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಮೊದಲ ಹಂತದ ಮತದಾನದ ಸಂದರ್ಭದಲ್ಲಿ ಎಸ್ಎಸ್ಟಿ ಮತ್ತು...
ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲು ಮಾಡಿದೆ.
ಈ ಬಗ್ಗೆ ಏ.26...
ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು, ಸಿನಿಮಾ ಸೆಲೆಬ್ರೇಟಿಗಳು ಸೇರಿದಂತೆ ಹಲವರು ಬಂದು ತಮ್ಮ ಮತಗಟ್ಟೆಯಲ್ಲಿ ಮತ ಚಲಾಯಿಸುತ್ತಿದ್ದಾರೆ. ನಟ ರಕ್ಷಿತ್ ಶೆಟ್ಟಿ ಉಡುಪಿಯಲ್ಲಿ ಮತ ಹಾಕಿದ...