ಬೆಳಗಾವಿ | ಸಕ್ಕರೆ ಕಾರ್ಖಾನೆ ಚುನಾವಣೆ: ಮಹಾದೇವಪ್ಪ ಯಾದವಾಡ ಪೆನೆಲ್ ಗೆಲುವಿಗೆ ಕಾರಣವಾದ ಅಂಶಗಳೇನು?

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಯು ಮೂರು ಪೆನೆಲ್‌ಗಳ ನಡುವೆ ಭಾರೀ ಪೈಪೋಟಿ ನಡೆದಿದ್ದು, ಆರೋಪ ಪ್ರತ್ಯಾರೋಪಗಳಿಂದ ಕೂಡಿದ್ದ ಈ ಚುನಾವಣೆ ಜಿಲ್ಲೆಯ ರಾಜಕೀಯ ವಲಯದಲ್ಲೂ...

ಬೆಳಗಾವಿ : ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ : ಮಹಾದೇವಪ್ಪ ಯಾದವಾಡ ಪೆನೆಲ್ ಭರ್ಜರಿ ಗೆಲುವು

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಖಾನಪೇಟ ನಿರ್ದೇಶಕರ ಚುನಾವಣೆಯಲ್ಲಿ ಮಹಾದೇವಪ್ಪ ಯಾದವಾಡ ಪೆನೆಲ್ ಭರ್ಜರಿ ಗೆಲುವು ಸಾಧಿಸಿದೆ. ಒಟ್ಟು 18 ಸ್ಥಾನಗಳಲ್ಲಿ 11 ಸ್ಥಾನಗಳನ್ನು ಗೆದ್ದು...

ಬೆಳಗಾವಿ : ಶ್ರೀಮತಿ ಇಂಧಿರಾಗಾಂಧಿ ಉನ್ನತೀಕರಿಸಿದ ಪದವಿಪೂರ್ವ ವಸತಿ ಕಾಲೇಜು ಉದ್ಘಾಟನೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯನ್ನು ಪದವಿಪೂರ್ವ ವಸತಿ ಕಾಲೇಜಾಗಿ ಉನ್ನತೀಕರಿಸಿ ಶಾಸಕರಾದ ಅಶೋಕ ಪಟ್ಟಣ ಅವರು ಉದ್ಘಾಟನೆ ನೆರವೇರಿಸಿದರು. 2017ರಲ್ಲಿ ಪ್ರಾರಂಭವಾದ ಈ ವಸತಿ ಶಾಲೆಯನ್ನು...

11 ಚುನಾವಣೆಗಳ ಅನುಭವದೊಂದಿಗೆ ಮತ್ತೆ ಸ್ಪರ್ಧೆಗೆ ನಿಂತ ವಿಕಲ ಚೇತನ ಅಭ್ಯರ್ಥಿ

ಚುನಾವಣೆಯ ಅಖಾಡದಲ್ಲಿ ಸಾಮಾನ್ಯವಾಗಿ ಗುಂಪು, ಪ್ಯಾನೆಲ್, ಹಣ ಬಲವೇ ಮುಖ್ಯವೆಂದು ಭಾಸವಾಗುತ್ತದೆ. ಆದರೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಡ್ಲಿಕೊಪ್ಪ ಗ್ರಾಮದ ವಿಕಲ ಚೇತನರಾದ ಗದಿಗೆಪ್ಪ ಬೇಲೂರ ಅವರು ಈ ಕಲ್ಪನೆಗೆ ಸವಾಲು...

ರಾಮದುರ್ಗ ವಿಮೋಚನಾ ಹೋರಾಟ : ಮರೆಯಾದ ಸ್ವಾತಂತ್ರ್ಯ ವೀರರ ವೀರಗಾಥೆ

ಭಾರತೀಯ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಹಲವಾರು ಸಣ್ಣ ಪುಟ್ಟ ಹೋರಾಟಗಳು ಜನರಲ್ಲಿ ಜಾಗೃತಿ ಮೂಡಿಸಿ, ದೊಡ್ಡ ಚಳುವಳಿಗಳಿಗೆ ಪ್ರೇರಣೆಯಾಗಿವೆ. ಅಂತಹ ಹೋರಾಟಗಳಲ್ಲಿ ಬೆಳಗಾವಿ ಜಿಲ್ಲೆಯ ರಾಮದುರ್ಗ ವಿಮೋಚನಾ ಹೋರಾಟವು ಒಂದು ಪ್ರಮುಖ ಅಧ್ಯಾಯವಾಗಿದೆ....

ಜನಪ್ರಿಯ

​’ಸಣ್ಣಗಿದ್ದೀವಿ, ನಮಗೇನೂ ಆಗಲ್ಲ’ ಎನ್ನುವ ನಿರ್ಲಕ್ಷ್ಯ ಬೇಡ: ಕಡಿಮೆ ತೂಕವಿದ್ದರೂ ಹೃದಯಾಘಾತದ ಆತಂಕ!

ಬೊಜ್ಜು (obesity) ಹಾಗೂ ಅಧಿಕ ರಕ್ತದೊತ್ತಡ (hypertension) ಹೊಂದಿರುವವರು ಹೆಚ್ಚಿನ ಆರೋಗ್ಯದ...

ಈ ದಿನ ಸಂಪಾದಕೀಯ | ಬೆಳಕಿನ ಹಬ್ಬ ತರದಿರಲಿ ಹಲವರ ಬದುಕಿಗೆ ಕತ್ತಲೆ

ಅರಿವು ಹಾಗೂ ಅದರ ಸಂಕೇತವಾದ ಬೆಳಕಿನ ವಿಸ್ತರಣೆ ಆಗಬೇಕಿದ್ದ ದೀಪಾವಳಿಯು ಪ್ರತಿಷ್ಠೆಗೆ...

ಹೊಸನಗರ | ಮುಸಲ್ಮಾನ ಕುಟುಂಬದಿಂದ ದೀಪಾವಳಿ ಆಚರಣೆ

ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆಯ ಆಟೋ ಚಾಲಕರಾದ ‘ಆಟೋ ಗಫೂರ್’ ಎಂಬುವವರು ತಮ್ಮ...

ಅಯೋಧ್ಯೆ ರಾಮಮಂದಿರ ದೇಣಿಗೆ ಕಳವು; ಎಲ್ಲಾ ಆರ್ಥಿಕ ಲೆಕ್ಕಪತ್ರ ಸಾರ್ವಜನಿಕಗೊಳಿಸಲು ಜೈರಾಮ್ ರಮೇಶ್ ಆಗ್ರಹ

ಅಯೋಧ್ಯೆಯ ರಾಮಮಂದಿರ ಕಾಣಿಕೆ ಮತ್ತು ದೇಣಿಗೆ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ...

Tag: ರಾಮದುರ್ಗ