ರಾಮನಗರ | ರೈತರು ಎಚ್ಚೆತ್ತುಕೊಳ್ಳದಿದ್ದರೆ ಅಂತರ್ಜಲ ಕುಸಿದು ಬೆಳೆಗಳ ಇಳುವರಿ ಕುಂಠಿತವಾಗಲಿದೆ: ರಮೇಶ್‌ ಗೌಡ

ರೈತರು ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಅಂತರ್ಜಲ ಕುಸಿದು ಬೆಳೆಗಳ ಇಳುವರಿ ಕುಂಠಿತವಾಗಲಿದೆ ಎಂದು ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್‌ ಗೌಡ ಎಚ್ಚರಿಸಿದ್ದಾರೆ. ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಸಂಕಷ್ಟ ಸೂತ್ರ ರಚಿಸುವ ಜೊತೆಗೆ ಮೇಕೆದಾಟು...

ರಾಮನಗರ | ಡಿ ದೇವರಾಜ ಅರಸು ಜನ್ಮದಿನಾಚರಣೆ

ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಡಿ ದೇವರಾಜ ಅರಸು. ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಭೂ ಸುಧಾರಣೆ ಕಾಯಿದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ʼಉಳುವವನೇ ಭೂಮಿಯ ಒಡೆಯʼನೆಂದು ಪರಿವರ್ತಿಸಿದರು. ಭೂಮಿ ಇಲ್ಲದವರಿಗೆ ಉಳುಮೆಗಾಗಿ ಕೃಷಿಭೂಮಿ ದೊರೆಯಿತು....

ರಾಮನಗರ | ಹೊಸದುರ್ಗ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ರಾಮನಗರ ಜಿಲ್ಲೆಯ ಹೊಸದುರ್ಗ ಸರ್ಕಾರಿ ಸಮುದಾಯ ಶಾಲೆಯಲ್ಲಿ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ವೇಳೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಸ್ವಾತಂತ್ರ್ಯ ದಿನೋತ್ಸವದ ಅರಿವು ಮೂಡಿಸಿದ ವಿದ್ಯಾರ್ಥಿಗಳು ಉತ್ಸಾಹದಿಂದ ಘೋಷಣೆಗಳೊಡನೆ ಹೆಜ್ಜೆ...

ರಾಮನಗರ | ರೈತರಿಗೆ ಸಾಗುವಳಿ ಹಕ್ಕುಪತ್ರ ನೀಡದ ವಲಯ ಅರಣ್ಯಾಧಿಕಾರಿ ವಿರುದ್ಧ ಬೃಹತ್ ಪ್ರತಿಭಟನೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆದೇಶವಿದ್ದರೂ ರೈತರಿಗೆ ಸಾಗುವಳಿ ಹಕ್ಕುಪತ್ರ ನೀಡದೆ ಅರಣ್ಯ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಕನಕಪುರ ವಲಯ ಅರಣ್ಯಾಧಿಕಾರಿಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು. ಕರುನಾಡ...

ರಾಮನಗರ | ರೈತ ಮುಖಂಡರು, ಹುತಾತ್ಮ ಯೋಧರ ನೆನಪು ಶ್ಲಾಘನೀಯ: ಪಿಎಸ್‌ಐ ಹರೀಶ್

ಅನ್ನ ನೀಡುವ ರೈತರನ್ನು ಹಾಗೂ ದೇಶ ಕಾಯುವ ಯೋಧರನ್ನು ಹುತಾತ್ಮರಾದ ಬಳಿಕವೂ ಸ್ಮರಣೆ ಮಾಡುವುದು ಸ್ವಾಗತಾರ್ಹವಾಗಿದೆ ಎಂದು ರಾಮನಗರ ಪುರ ಪೊಲೀಸ್ ಠಾಣೆ ಪಿಎಸ್‌ಐ ಹರೀಶ್ ಶ್ಲಾಘಿಸಿದರು. ಚನ್ನಪಟ್ಟಣ ತಾಲೂಕಿನ ರೈತ ಮುಖಂಡ...

ಜನಪ್ರಿಯ

ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ, ಆದರೆ ಯೋಗ್ಯ ವೇತನವಿಲ್ಲ: ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್ ಆತಂಕ

ಕಂಪನಿಗಳ ಲಾಭ ಹೆಚ್ಚಳವಾಗುತ್ತಿದ್ದರೂ, ಉದ್ಯೋಗಿಗಳಿಗೆ ಸಿಗುತ್ತಿರುವ ವೇತನ ತೃಪ್ತಿಕರವಾಗಿಲ್ಲ ಎಂಬ ಸತ್ಯವನ್ನು...

ಅಂಕಿತಾ ಭಂಡಾರಿ ಪ್ರಕರಣ: ಅಪರಾಧಿ ಪುಲ್ಕಿತ್ ಆರ್ಯ ತಂದೆ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಕೋಲಾರ | ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿ ಹಳೆಯ ಕಾರ್ಮಿಕ ಕಾಯ್ದೆಗಳನ್ನು ಮರುಸ್ಥಾಪಿಸಲು ಆಗ್ರಹ

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ಅಡಿಯಲ್ಲಿ ರದ್ದಾಗಿರುವ...

ಕೋಲಾರ | ಎಷ್ಟೇ ಖರ್ಚಾದರೂ ಪರವಾಗಿಲ್ಲ; ನಾನೇ ನಗರ ಸ್ವಚ್ಛಗೊಳಿಸುತ್ತೇನೆ : ಶಾಸಕ ಕೊತ್ತೂರು ಮಂಜುನಾಥ್ ಗರಂ

ನಗರದಲ್ಲಿ ತ್ಯಾಜ್ಯ ಸಮಸ್ಯೆ ಹೆಚ್ಚುತ್ತಿದ್ದು, ನಗರಸಭೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ....

Tag: ರಾಮನಗರ