ರಾಮಮಂದಿರದ ಬೆಳ್ಳಿ ಇಟ್ಟಿಗೆ, ಆಭರಣಗಳು ಸುರಕ್ಷಿತ: ಟ್ರಸ್ಟ್ ಖಜಾಂಚಿ ಗೋವಿಂದ ದೇವಗಿರಿ

ರಾಮಮಂದಿರದ ಭಕ್ತರು ದೇವರಿಗೆ ಅರ್ಪಿಸಿರುವ ಬೆಳ್ಳಿ ಇಟ್ಟಿಗೆಗಳು ಹಾಗೂ ಆಭರಣಗಳು ಸಂಪೂರ್ಣವಾಗಿ ಸುರಕ್ಷಿತವಾಗಿವೆ ಎಂದು ಅಯೋಧ್ಯೆಯ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಖಜಾಂಚಿ ಗೋವಿಂದ ದೇವಗಿರಿ ತಿಳಿಸಿದ್ದಾರೆ. ಇತ್ತೀಚೆಗೆ ರಾಮಮಂದಿರದ ದೇಣಿಗೆ ಹಾಗೂ ಬೆಳ್ಳಿ...

ರಾಮಮಂದಿರ ಲೂಟಿ | ಬಾಯಿ ಬಿಟ್ಟರೆ ಮುಖವಾಡ ಕಳಚುವ ಭಯವೇ: ಬಿಜೆಪಿಗರಿಗೆ ಹರಿಪ್ರಸಾದ್ ಪ್ರಶ್ನೆ

ರಾಮಮಂದಿರದಲ್ಲಿ ಬಿಜೆಪಿ, ಆರ್‌ಎಸ್‌ಎಸ್‌, ಸಂಘಪರಿವಾರದ ನಾಯಕರು ನಡೆಸಿರುವ ಲೂಟಿ ಸದ್ಯ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿರುವ ಕೆಪಿಸಿಸಿ...

ರಾಮಮಂದಿರ ದೇಣಿಗೆ ಲೂಟಿ; ಹಿಂದೂಗಳಿಗೆ ‘ದ್ರೋಹ’ ಬಗೆದ ಬಿಜೆಪಿ: ಉದ್ಧವ್ ಠಾಕ್ರೆ

ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ದುರುಪಯೋಗ ವಿಚಾರದಲ್ಲಿ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಶನಿವಾರ ಬಿಜೆಪಿಯನ್ನು ಟೀಕಿಸಿದ್ದಾರೆ. "ಬಿಜೆಪಿ ತನ್ನ 'ಹಿಂದುತ್ವ' ಬ್ರಾಂಡ್‌ ಇಟ್ಟುಕೊಂಡು ಹಿಂದೂಗಳ ಭಾವನೆಗಳೊಂದಿಗೆ ಆಟವಾಡಿದೆ. ಹಿಂದೂಗಳಿಗೆ ಬಿಜೆಪಿ ದ್ರೋಹ...

ಚಂಪತ್ ರಾಯ್ ರಾಜೀನಾಮೆ ಕೊಟ್ಟಿಲ್ಲ: ರಾಮಮಂದಿರ ಟ್ರಸ್ಟ್‌ನ ‘ವಾಟ್ಸ್ಯಾಪ್’ ಗುಟ್ಟು ಬಿಚ್ಚಿಟ್ಟ ಪೇಜಾವರ ಶ್ರೀ

ಅಯೋಧ್ಯೆಯ ರಾಮಮಂದಿರ ನಿರ್ಮಾಣ ಕಾರ್ಯದ ನಡುವೆ ಕೇಳಿಬಂದಿರುವ ಅವ್ಯವಹಾರ ಹಾಗೂ ಲೂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣವೇ ಸಮಗ್ರ ತನಿಖೆಯಾಗಬೇಕು ಮತ್ತು ತಪ್ಪು ಮಾಡಿದ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ...

ರಾಮಮಂದಿರ ದೇಣಿಗೆ ದುರ್ಬಳಕೆ ಪ್ರಕರಣ: ಅಧ್ಯಕ್ಷ ಚಂಪತ್ ರಾಯ್‌ ರಾಜೀನಾಮೆ

ಅಯೋಧ್ಯೆಯ ರಾಮಮಂದಿರ ದೇಣಿಗೆ ದುರ್ಬಳಕೆ ಪ್ರಕರಣವು ರಾಷ್ಟ್ರವ್ಯಾಪಿ ಭಾರಿ ಸಂಚಲನ ಮೂಡಿಸಿದ ಬೆನ್ನಲ್ಲೇ, 'ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್'ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್‌ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ಅವರು ನೈತಿಕ...

ಜನಪ್ರಿಯ

ECI ಅಫಿಡವಿಟ್‌ನಲ್ಲಿ ‘ಮತ ಕಳವು’ ಆರೋಪಕ್ಕೆ ಉತ್ತರವಿಲ್ಲ: ‘ಸುಪ್ರೀಂ’ಗೆ 48 ಪ್ರಶ್ನೆಗಳನ್ನಿಟ್ಟ ಕಾಂಗ್ರೆಸ್

'ಮತಗಳ ಕಳವು' (ವೋಟ್ ಚೋರಿ) ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ...

ನಾವು ಉಸಿರಾಡುವ ಗಾಳಿ ಗುಣಮಟ್ಟ ಸೂಚ್ಯಂಕ ಬಚ್ಚಿಟ್ಟಿರುವುದೇನು?

2026ರ ನವೆಂಬರ್ 9ರ ದೀಪಾವಳಿಯ ಸಂದರ್ಭದಲ್ಲಿ ದೆಹಲಿಯ ವಾಯುಮಾಲಿನ್ಯವು ವಿಚಿತ್ರ ವೈರುಧ್ಯವೊಂದನ್ನು...

ನಿಗಮ-ಮಂಡಳಿ ನೇಮಕದಲ್ಲಿ RSS ಕಾರ್ಯಕರ್ತನಿಗೆ ಮಣೆ; ಕಾಂಗ್ರೆಸ್‌ನೊಳಗೇ ಭಾರೀ ಆಕ್ರೋಶ!

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮಂಡ್ಯ ಜಿಲ್ಲೆಯ 14 ಮಂದಿಗೆ...

Tag: ರಾಮಮಂದಿರ