ಅಯೋಧ್ಯೆಯ ರಾಮಮಂದಿರಕ್ಕೆ ನೀಡಲಾಗುವ ದೇಣಿಗೆಗಳ ದುರುಪಯೋಗ ಮಾಡಲಾಗಿದೆ. ಅಕ್ರಮ ನಡೆದಿದೆ ಎಂಬ ಆರೋಪಗಳು ಸದ್ಯ ತೀವ್ರ ವಿವಾದಕ್ಕೆ ಕಾರಣವಾಗಿದೆ. ತನಿಖೆ ನಡೆಸಬೇಕೆಂಬ ಆಗ್ರಹ ಹೆಚ್ಚಾಗುತ್ತಿದ್ದಂತೆ ಈ ನಡುವೆ ಉತ್ತರ ಪ್ರದೇಶ ಸರ್ಕಾರ ವಿಶೇಷ...
1989, 1992ರ ಅವಧಿಯಲ್ಲಿ ವಿಎಚ್ಪಿ ದೇಶ-ವಿದೇಶಗಳಿಂದ ಕೋಟ್ಯಂತರ ರೂಪಾಯಿಗಳ ರಾಮಮಂದಿರ ನಿಧಿಯನ್ನು ಸಂಗ್ರಹಿಸಿತ್ತು. ಆ ಹಣ ಎಲ್ಲಿಗೆ ಹೋಯಿತು ಎಂಬ ಪ್ರಶ್ನೆಗೆ ಇಂದಿಗೂ ಉತ್ತರವಿಲ್ಲ! ನೂರಾರು ಕೋಟಿ ರೂಪಾಯಿಗಳ ದೇಣಿಗೆಗೆ ಸರಿಯಾದ ಆಡಿಟ್...
ಅಯೋಧ್ಯೆಯ ರಾಮಮಂದಿರದ ದೇಣಿಗೆ ನಿಧಿಯಿಂದ ಕೋಟ್ಯಂತರ ರೂಪಾಯಿ ಕಾಣಿಕೆ ಹಣ ಮಾಯವಾಗಿದೆ ಎಂದು ಸಮಾಜವಾದಿ ಪಕ್ಷ (ಎಸ್ಪಿ) ಅಧ್ಯಕ್ಷ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಗಂಭೀರ ಆರೋಪ ಮಾಡಿದ್ದಾರೆ. ಈ...
ಉತ್ತರ ಪ್ರದೇಶದ ಸಾರಿಗೆ ಸಚಿವ ದಯಾಶಂಕರ್ ಸಿಂಗ್ ಅವರ ಯಾಗದ ಸ್ಥಳದಲ್ಲಿ ಶನಿವಾರ ಮಧ್ಯಾಹ್ನ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಾಣಿಸಿಕೊಂಡ ಬೆಂಕಿಯ ಕೆನ್ನಾಲಿಗೆಗೆ, ಕೇವಲ ಕೆಲವೇ...
ಅಯೋಧ್ಯೆಯ ರಾಮ ಮಂದಿರದ ಸುತ್ತ 15 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ ವಿತರಣೆಯನ್ನು ಅಯೋಧ್ಯೆ ಜಿಲ್ಲಾ ಆಡಳಿತ ಸಂಪೂರ್ಣವಾಗಿ ನಿಷೇಧಿಸಿದೆ. ಅಯೋಧ್ಯೆ ಪಟ್ಟಣದ ‘ಪಾಂಚ್ ಕೋಸಿ ಪರಿಕ್ರಮಾ’ ವ್ಯಾಪ್ತಿಯಲ್ಲಿ ಆಹಾರ ವಿತರಣಾ ಸಂಸ್ಥೆಗಳು ಮಾಂಸಾಹಾರ...