ರಾಮೇಶ್ವರಂ ಕೆಫೆಯಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳು: ಆಹಾರ ಗುಣಮಟ್ಟ ಇಲಾಖೆ ದಾಳಿ

ಬೆಂಗಳೂರು ಮೂಲದ ಹೋಟೆಲ್‌ ರಾಮೇಶ್ವರಂ ಕೆಫೆ ಹೈದರಾಬಾದ್‌ನ ಮೇದಾಪುರ್‌ ಶಾಖೆಯ ಮೇಲೆ ಆಹಾರ ಗುಣಮಟ್ಟ ಇಲಾಖೆ ದಾಳಿ ನಡೆಸಿದ್ದು, ಅವಧಿ ಮೀರಿದ ಆಹಾರ ಪದಾರ್ಥಗಳು, ಯಾವುದೇ ಕಂಪನಿಯ ಗುರುತು ಇಲ್ಲದ ಆಹಾರ ಪಾದಾರ್ಥಗಳು...

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಬೆಂಗಳೂರಿನ ನಾಲ್ಕು ಕಡೆ ದಾಳಿ ನಡೆಸಿದ ಎನ್​ಐಎ ಅಧಿಕಾರಿಗಳು

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​​​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ನಾಲ್ಕು ಕಡೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.ರಾಮೇಶ್ವರಂ ಕೇಫೆಯಲ್ಲಿ ಬಾಂಬ್​​ ಸ್ಫೋಟ ನಡೆಸಿದ್ದವರ ಜೊತೆ ಸಂಪರ್ಕ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ | ಮೂರು ದಿನ ಎನ್‌ಐಎ ಟ್ರಾನ್ಸಿಟ್ ರಿಮ್ಯಾಂಡ್​ಗೆ ಪ್ರಮುಖ ಆರೋಪಿಗಳು

ಬೆಂಗಳೂರಿನ ವೈಟ್‌ಫೀಲ್ಡ್‌ ಬಳಿಯ ದಿ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಎನ್‌ಐಎ ಅಧಿಕಾರಿಗಳು ಇಬ್ಬರು ಪ್ರಮುಖ ಆರೋಪಿಗಳನ್ನು ಪಶ್ಚಿಮ ಬಂಗಾಳದ ಕೋಲ್ಕತ್ತಾ ಬಳಿ ಬಂಧಿಸಿದ್ದಾರೆ. ಆರೋಪಿಗಳನ್ನು ಕೊಲ್ಕತ್ತಾದ ಎನ್‌ಐಎ...

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಇಬ್ಬರು ಶಂಕಿತರನ್ನು ಪಶ್ಚಿಮ ಬಂಗಾಳದ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎನ್​ಐಎ

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಇಬ್ಬರು ಪ್ರಮುಖ ಆರೋಪಿಗಳನ್ನು ಶುಕ್ರವಾರ (ಏ.12) ಪಶ್ಚಿಮ ಬಂಗಾಳದ ಮಿಡ್ನಾಪುರ್‌ದಲ್ಲಿ ಬಂಧಿಸಿದೆ. ಸದ್ಯ ವಶಕ್ಕೆ ಪಡೆದಿರುವ ಇಬ್ಬರು ಶಂಕಿತರನ್ನು...

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪಶ್ಚಿಮ ಬಂಗಾಳದಲ್ಲಿ ಇಬ್ಬರು ಶಂಕಿತರ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆ ಯಲ್ಲಿ ನಡೆದಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ.ಮೂಲಗಳ ಪ್ರಕಾರ ಮುಸ್ಸಾವಿರ್ ಹುಸ್ಸೇನ್ ಶಾಜೀಬ್ ಹಾಗೂ ಅಬ್ದುಲ್‌ ಮತೀನ್...

ಜನಪ್ರಿಯ

ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಅಭ್ಯರ್ಥಿ ಕಣಕ್ಕಿಳಿಸುವ ಯೋಚನೆಯಲ್ಲಿ ‘ಇಂಡಿಯಾ’ ಒಕ್ಕೂಟ

ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಬಳಿಕ ಕೇಂದ್ರದಲ್ಲಿ ಟಿಡಿಪಿ ಹಾಗೂ ಜೆಡಿಯುವಿನ...

ಬೀದರ್‌ | ಉನ್ನತ ಶಿಕ್ಷಣದಲ್ಲಿ ಸಂಶೋಧನಾತ್ಮಕ ಅಧ್ಯಯನ ಹೆಚ್ಚು ಅಗತ್ಯ : ಪರಮೇಶ್ವರ ನಾಯಕ

ಕಾಲೇಜು ಶಿಕ್ಷಣದಲ್ಲಿ ಸಂಶೋಧನಾತ್ಮಕ, ಸೃಜನಾತ್ಮಕ ಅಧ್ಯಯನಗಳಿಗೆ ಹೆಚ್ಚು ಮಹತ್ವವಿರಲಿ. ಸಂಶೋಧನಾತ್ಮಕ ಅಧ್ಯಯನಗಳಿಂದ...

ದರ್ಶನ್‌ನ ಸ್ತ್ರೀ ವಿರೋಧಿ, ಕೊಲ್ಲುವ ಮನಸ್ಥಿತಿಗೆ ಬಲಪಂಥೀಯ ಸಿದ್ದಾಂತ ಕಾರಣ! ಆತನ ಸೈದ್ದಾಂತಿಕ ಗುರು ಯಾರು ಗೊತ್ತೇ?

ದರ್ಶನ್‌ನ ನಟನಾ ಗುರು ಅಡ್ಡಂಡ ಕಾರ್ಯಪ್ಪ ದರ್ಶನ್‌ಗಿಂತಲೂ ಕೆಳಮಟ್ಟದ ಆಲೋಚನೆ ಹೊಂದಿರುವವರು....

ನೀಟ್ ಬದಲು ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಅವಕಾಶ ನೀಡಲಿ: ಡಿ ಕೆ ಶಿವಕುಮಾರ್

"ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆಯನ್ನು ರಾಜ್ಯಗಳೇ ನಡೆಸಲು ಕೇಂದ್ರ ಸರ್ಕಾರ ಅವಕಾಶ...

Tag: ರಾಮೇಶ್ವರಂ ಕೆಫೆ