ರಾಯಚೂರು ಜಿಲ್ಲೆಯಲ್ಲಿ ಒಂದೇ ತಿಂಗಳ ಅವಧಿಯಲ್ಲಿ ಮೂವರು ದಲಿತರ ಹತ್ಯೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಬಿಎಸ್ಪಿ ಮುಖಂಡ ಭೂಮನಂದ ಹದ್ದಿನಹಾಳ, ಅಶ್ವಿನಿ ಛಲವಾದಿ ಹಾಗೂ ರಾಣೆಮ್ಮ ಅವರ ಹತ್ಯೆ ಪ್ರಕರಣಗಳು ಜಿಲ್ಲೆಯ ದಲಿತ ಸಮುದಾಯದಲ್ಲಿ...
ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದ ಅಶ್ವಿನಿ ಛಲವಾದಿ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಒಟ್ಟು ನಾಲ್ಕು ಆರೋಪಿಗಳನ್ನು ಬಂಧನ ಮಾಡಲಾಗಿದೆ.
ಆಗಸ್ಟ್ 19 ರಂದು ಹೊಕ್ರಾಣಿ ಗ್ರಾಮದಲ್ಲಿ ಸಂಜೆ ವೇಳೆ ಬಹಿರ್ದೆಸೆಗೆ ಹೋದಾಗ...
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಮೇಲೆ ಇಡಿ ದಾಳಿ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ನಗರದ ಮಹರ್ಷಿ ವಾಲ್ಮೀಕಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಲಾಯಿತು.
ಸಚಿವ ಸತೀಶ್...
ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಲಾರಿಯಲ್ಲಿ ವಿಗ್ರಹವನ್ನು ಸಾಗಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಸಿಲುಕಿ, ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಅತ್ತನೂರು ಗ್ರಾಮದಲ್ಲಿ ಬೆಳಗಿನ ಜಾವ ನಡೆದಿದೆ.
ಮೃತಪಟ್ಟ ಯುವಕ ಪ್ರೇಮ್ ಕುಮಾರ್ ಎನ್ನಲಾಗಿದೆ....
ಲಿಂಗಸೂಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಹೋಟೆಲ್ನಲ್ಲಿ ಅಸ್ಪೃಶ್ಯತೆ ಆಚರಿಸಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕ ಶಿವಪ್ಪ ಶರಣಪ್ಪ ಹಡಪದ ಅವರ ವಿರುದ್ಧ ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾಮದ ಅಮರಪ್ಪ...