ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಮೂರು ಕೊಲೆ ಪ್ರಕರಣಗಳ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಮೃತರ ಕುಟುಂಬಗಳ ಮನೆಗಳಿಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಮೃತರ ಕುಟುಂಬಸ್ಥರೊಂದಿಗೆ...
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊಲೆ, ಅತ್ಯಾಚಾರ ಹಾಗೂ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಬೇಕು. ಜೊತೆಗೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ಕಾರ್ಯಕರ್ತರು ನಗರದ...
ಸಿಂಧನೂರು ತಾಲ್ಲೂಕಿನ ತುರುವಿಹಾಳ ಪಟ್ಟಣದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ದನಗಳ ಶೆಡ್ಗೆ ಬೆಂಕಿ ಹೊತ್ತಿಕೊಂಡು ನಾಲ್ಕು ಎಮ್ಮೆ, ಓರ್ವ ಎತ್ತು ಸಾವನ್ನಪ್ಪಿದ್ದು, ಎರಡು ಎಮ್ಮೆ, ಎರಡು ಕುರಿ, ಗಾಯಗೊಂಡ ಘಟನೆ ನಡೆದಿದೆ.
ತುರುವಿಹಾಳ ಪಟ್ಟಣದ ಶರಣಪ್ಪ...
ಪಟ್ಟಣದಲ್ಲಿ ತೀವ್ರವಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಆಗ್ರಹಿಸಿ ಮುದಗಲ್ ತಾಲ್ಲೂಕು ರಚನೆ ಹೋರಾಟ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಪುವಿತಾ ಎಸ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಸಮರ್ಪಕವಾಗಿ...
ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಖಂಡಿಸಿ ವಿವಿಧ ದಲಿತಪರ ಸಂಘಟನೆಗಳು, ಬಿಎಸ್ಪಿ ಹಾಗೂ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಭಾನುವಾರ ಬೃಹತ್ ಬೈಕ್ ರ್ಯಾಲಿ ನಡೆಸಲಾಯಿತು.
ದೇವದುರ್ಗ...