ಚಾಕಲೇಟ್ ಕೊಡುವೆ ಎಂದು ಪುಸಲಾಯಿಸಿ ಬುದ್ದಿಮಾಂದ್ಯ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಪಟ್ಟಣದಲ್ಲಿ ನಡೆದಿದೆ.
ಅತ್ಯಾಚಾರಿ ಆರೋಪಿ ಚಂದ್ರು ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ....
ಏಮ್ಸ್ ಮಂಜೂರಾತಿಗಾಗಿ ನಡೆಸುತ್ತಿರುವ ಹೋರಾಟ ಸಾವಿರ ದಿನ ಪೂರೈಸಿದ್ದು, ಕೇಂದ್ರ ಸರಕಾರಕ್ಕೆ ಮನವಿ ಮಾಡಿದರೂ ಉದ್ದೇಶ ಪೂರ್ವಕವಾಗಿ ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರವಿ ಬೋಸರಾಜ್ ಆರೋಪಿಸಿದರು.
ರಾಯಚೂರು ನಗರದಲ್ಲಿ...
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳು ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.
ಗ್ರಾಮ ಆಡಳಿತ ಕಚೇರಿಗಳಿಗೆ ಮೂಲ ಸೌಲಭ್ಯ ಒದಗಿಸಬೇಕು, ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ...
ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರೊ. ಎಂ ಡಿ ನಂಜುಂಡಸ್ವಾಮಿ ಅವರ 89ನೇ ಜಯಂತಿ ಅಂಗವಾಗಿ ಮೈಸೂರಿನಲ್ಲಿ ಫೆಬ್ರವರಿ 13 ರಂದು ಜಿಲ್ಲಾ ರೈತ ಸಮಾವೇಶ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ...
ಕೃಷಿ ಹೊಂಡದ ಹೆಸರಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿರುವ ಆರೋಪ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೆಟ್ಟದೂರು ಗ್ರಾಮದಲ್ಲಿ ಕೇಳಿಬಂದಿದೆ. ಕಲ್ಲುಗಳನ್ನು ಬ್ಲಾಸ್ಟ್ ಮಾಡುತ್ತಿರುವುದರಿಂದ ಗ್ರಾಮಸ್ಥರ ಮನೆಯ ಗೋಡೆಯಲ್ಲಿ ಬಿರುಕು ಮೂಡುತ್ತಿರುವುದಾಗಿ ಗ್ರಾಮದ...