ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೋಡ ಗ್ರಾಮದ ಕಸ್ತೂರಿ ಬಾ ಶಾಲೆಯಲ್ಲಿ ಉಪಹಾರ ಸೇವಿಸಿದ 10 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ತಲೆ ಸುತ್ತು, ವಾಂತಿ ಹಾಗೂ ಆಯಾಸಕ್ಕೆ ಒಳಗಾದ...
ರಾತ್ರಿ ವೇಳೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಾವು ಕಚ್ಚಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರು ತಾಲೂಕಿನ ರಘುನಾಥಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತಪಟ್ಟ ಬಾಲಕನನ್ನು ಶ್ರೀಕಾಂತ (10) ಎಂದು...
ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಸಂಬಂಧಿಕನೊಬ್ಬ ಅತ್ಯಾಚಾರ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದ್ದು, ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ.
ಮಾನ್ವಿ ತಾಲೂಕಿನ ನಕ್ಕುಂದಿ ಗ್ರಾಮದಲ್ಲಿ ಈ ಬೆಳವಣಿಗೆ ನಡೆದಿರುವುದಾಗಿ ವರದಿಯಾಗಿದ್ದು,...
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತ್ವರಿತ ವಿಚಾರಣೆ ನಡೆಸುವಂತೆ ಆಗ್ರಹಿಸಿ ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ದುಡಿಯುವ ಮಹಿಳೆಯರ ಹೋರಾಟ ಸಮನ್ವಯ ಸಮಿತಿ(ಸಿಐಟಿಯು ಸಂಯೋಜಿತ)ಯಿಂದ ಪ್ರತಿಭಟನೆ ನಡೆಸಲಾಯಿತು.
ಅತ್ಯಾಚಾರ ಮತ್ತು ಲೈಂಗಿಕ...
ಅಬಕಾರಿ ಸಚಿವ ಆರ್ಬಿ ತಿಮ್ಮಾಪುರ ಒಡೆತನದ ಆರ್ಬಿ ಶುಗರ್ಸ್ ಕಂಪನಿ ವಿರುದ್ಧ ಸರ್ಕಾರಿ ಭೂಮಿ ಕಬಳಿಕೆ ಆರೋಪ ಕೇಳಿಬಂದಿದೆ. ಕಂಪನಿ ವಿರುದ್ಧ ಕ್ರಮ ಕೈಗೊಳ್ಳುವಂತೆ ರೈತ ಸಂಘ ಆಗ್ರಹಿಸಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು...