ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಕನಿಷ್ಠ ವೇತನ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ, (ಸಿಐಟಿಯು) ಜಿಲ್ಲಾ ಸಮಿತಿ ವತಿಯಿಂದ ನಗರದ ಟಿಪ್ಪು...
ಸಿಂಧನೂರು ನಗರದ ಹಿರೇಹಳ್ಳದಲ್ಲಿ ನಡೆಯುತ್ತಿರುವ ಮರಳು ಅಕ್ರಮ ಗಣಿಗಾರಿಕೆ ತಡೆಗಟ್ಟಬೇಕು ಎಂದು ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಸ್ಥಳಕ್ಕೆ ತೆರಳಿ ಪ್ರತಿಭಟಿಸಿದರು.
ನಿರ್ದಿಷ್ಟ ಸ್ಥಳದಲ್ಲಿ ಮಾತ್ರ ಮರಳು...
ಜಿಲ್ಲೆಗೆ ಸಚಿವ ಸ್ಥಾನ ಕೈತಪ್ಪಿರುವ ಕುರಿತು ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಮೌನ ವಹಿಸಿರುವುದು ಸ್ವಾಭಿಮಾನದ ರಾಜಕೀಯವನ್ನೇ ಕಳೆದುಕೊಂಡಿರುವುದರ ಸಂಕೇತವಾಗಿದೆ. ಅನ್ಯ ಜಿಲ್ಲೆಯವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡುವುದನ್ನು ವಿರೋಧಿಸಿ ಸೆಪ್ಟೆಂಬರ್ 17ರಂದು...
ವೈಟಿಪಿಎಸ್ನಲ್ಲಿ ವಿದ್ಯುತ್ ಅವಘಡ ಅವಘಡದಿಂದಾಗಿ ಎಲೆಕ್ಟ್ರಿಷಿಯನ್ ಸಿಬ್ಬಂದಿ ಗಾಯಗೊಂಡ ಘಟನೆ ವೈಟಿಪಿಎಸ್ನ ಪ್ಲಾಂಟ್ನ ಸ್ವಿಚರ್ ರೂಮ್ನಲ್ಲಿ ನಡೆದಿದೆ.
ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಪ್ಲ್ಯಾಷ್ ಓವರ್ ಅವಘಡದಿಂದಾಗಿ ಸಿಬ್ಬಂದಿಯ ಕೈ ಹಾಗೂ ಮುಖಕ್ಕೆ...
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ದೇಶಭಕ್ತಿ ಭಾವನೆಯೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ವೆಂಕಟನಾರಾಯಣ ಮಿರಿಯಂ ವಹಿಸಿದ್ದರು. ಅವರು ಧ್ವಜಾರೋಹಣ ನೆರವೇರಿಸಿ...