ಕನ್ನಡ ಭಾಷೆ ಉಳಿಸಿ ಬೆಳೆಸುವ ಬಹುದೊಡ್ಡ ಜವಾಬ್ದಾರಿ ಅಧಿಕಾರಿ, ಸಿಬ್ಬಂದಿಗಳ ಮೇಲಿದ್ದು, ಬರೀ ಸರ್ಕಾರಿ ಆದೇಶ ಎನ್ನುವ ಕಾರಣಕ್ಕೆ ಕನ್ನಡ ಬಳಸದೆ ಕನ್ನಡ ನಮ್ಮ ಭಾಷೆ ಎಂದು ಅನುಷ್ಠಾನಕ್ಕೆ ತರಬೇಕೆಂದು ಕನ್ನಡ ಅಭಿವೃದ್ಧಿ...
ತರಬೇತಿಗೆ ಆಗಮಿಸಿದ ಶಿಕ್ಷಕಿ ಜೊತೆಗೆ ಅನುಚಿತವಾಗಿ ವರ್ತಿಸಿದ ರಾಯಚೂರು ಸಮೀಪದ ಯರಮರಸ್ ಸರ್ಕಾರಿ ಆದರ್ಶ ವಿದ್ಯಾಲಯದ ಶಿಕ್ಷಕ ಮೆಹಬೂಬ್ ಅಲಿ ಅವರನ್ನು ಅಮಾನತು ಮಾಡಲಾಗಿದೆ.
ಆರೋಪಿ ಶಿಕ್ಷಕ ಮೆಹಬೂಬ್ ಅಲಿ ಶಿಕ್ಷಕಿಗೆ ಅಶ್ಲೀಲವಾಗಿ ಸಂದೇಶ...
ನದಿಯಲ್ಲಿ ಈಜಲು ಹೋಗಿ ಪಂಪ್ಸೆಟ್ಗೆ ಸಿಲುಕಿ ಬಾಲಕನೋರ್ವ ಮೃತಪಟ್ಟ ಘಟನೆ ಮಾನ್ವಿ ತಾಲೂಕಿನ ಚಿಕ್ಕಲ ಪರ್ವಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ವೀರೇಶ್ (14) ಮೃತ ಬಾಲಕ. ಗೆಳೆಯರ ಜೊತೆ ನದಿಗೆ ಹೋಗಿ ಈಜಾಡಲು ನೀರಿಗೆ...
ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಂಡರೆ ಮಾನಸಿಕ, ದೈಹಿಕ ಒತ್ತಡ ನಿವಾರಣೆ ಮಾಡಿಕೊಳ್ಳಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಮಾರುತಿ ಬಗಾಡೆ ಹೇಳಿದರು.
ನಗರದ ಕೃಷಿ ವಿಶ್ವ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ರಾಯಚೂರು ಜಿಲ್ಲಾ ವಕೀಲರ...
ರಾಯಚೂರಿನ ಬಿಸಿಎಂ ಪ್ರಿ-ಮೆಟ್ರಿಕ್ ಬಾಲಕರ ವಸತಿ ನಿಲಯದ ಕೊಠಡಿಯೊಂದರ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಮೂವರು ವಿಧ್ಯಾರ್ಥಿ ಗಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ರಾಯಚೂರು ತಾಲೂಕಿನ ಉಡಮ್ ಗಲ್ ಖಾನಾಪುರ ಗ್ರಾಮದ ಬಿಸಿಎಂ...