ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಶಿಕ್ಷಕರೇತರ ಸಿಬ್ಬಂದಿ ನಿಯೋಜನೆ ಹೆಸರಿನಲ್ಲಿ ವರ್ಗಾವಣೆ ಆದೇಶ ಹೊರಡಿಸಿದ್ದು ನೀತಿ ಸಂಹಿತೆಯ ಉಲ್ಲಂಘಟನೆ ಆರೋಪ ಕೇಳಿಬಂದಿದೆ.
ಸೆಪ್ಟಂಬರ್ 22ರಿಂದ ಚುನಾವಣೆ...
ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ ಸರಿಸುಮಾರು ಎಂಟು ಸೇತುವೆಗಳ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಒತ್ತಾಯಿಸಿ, ಜಯ ಕರ್ನಾಟಕ ಸಂಘಟನೆಯ ದೇವದುರ್ಗ ತಾಲೂಕು ಘಟಕದ ವತಿಯಿಂದ ಸೋಮವಾರ...
ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ 11 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಬೋರ್ವೆಲ್ಗಳನ್ನು ಕೊರೆಸಲಾಗಿದ್ದು, ಅಗತ್ಯವಿರುವ ಕಡೆ ನೀರಿನ ಟ್ಯಾಂಕರ್ಗಳನ್ನು ಬಾಡಿಗೆಗೆ...
ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ಎಡಿಜಿಪಿ ಆದೇಶ ಹೊರಡಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದತ್ತಾತ್ರೇಯ ಕಾರ್ನಾಡ ಅವರನ್ನು ಡಿಸಿಆರ್ಇಗೆ ವರ್ಗಾವಣೆ ಮಾಡಲಾಯಿತು. ಅವರ...
ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ನಾಳೆ (ಅಕ್ಟೋಬರ್ 8ರಂದು) ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಅಂದು ಬೆಳಿಗ್ಗೆ 8.30ಕ್ಕೆ ಹೊಸಪೇಟೆಯಿಂದ ರಸ್ತೆ ಮಾರ್ಗವಾಗಿ ಪ್ರಯಾಣ ಆರಂಭಿಸಲಿರುವ...