ದೆಹಲಿಯ ಜಂತರ್-ಮಂತರ್ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅವ್ಯವಹಾರಗಳನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿಚಾರ್ಜ್ ಅನ್ನು ಖಂಡಿಸಿ, ರಾಯಚೂರು ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ನಗರದಲ್ಲಿ...
ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿಚಾರ್ಜ್ನ್ನು ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಇತರ ಕಾಂಗ್ರೆಸ್ ನಾಯಕರ ವಿರುದ್ಧ ಪೊಲೀಸರು ಬಲಪ್ರಯೋಗಕ್ಕೆ ಮುಂದಾಗಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ...
ಮಸ್ಕಿ ತಾಲ್ಲೂಕಿನ ಗೋನವಾರ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಭಾರತಮಾಲಾ ಯೋಜನೆಯಡಿ ನಿರ್ಮಾಣವಾಗುತ್ತಿರುವ 748(ಎ) ಬೆಳಗಾವಿ-ಹೈದರಾಬಾದ್ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸರ್ವಿಸ್ ರಸ್ತೆ, ಹೆಚ್ಚುವರಿ ಸೇತುವೆ ನಿರ್ಮಾಣ ಹಾಗೂ...
ಲಿಂಗಸೂಗೂರು ತಾಲ್ಲೂಕಿನ ಐದನಾಳ ಗ್ರಾಮದ ಎಸ್ಸಿ ವಾರ್ಡ್ನಲ್ಲಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಮಹಿಳೆಯರು ಗ್ರಾಮ ಪಂಚಾಯತ್ಗೆ ತೆರಳಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ವಾರ್ಡ್ನ ರಸ್ತೆಗಳು ಹಾಳಾಗಿದ್ದು, ಚರಂಡಿ ಸಮರ್ಪಕವಾಗಿಲ್ಲದ...
ನಗರದ ಮಲಿಯಾಬಾದ ಪ್ರದೇಶದಲ್ಲಿ ಬೀದಿ ನಾಯಿ ದಾಳಿಯಿಂದ ನಾಲ್ಕು ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಗೋಪಾಲ (4) ಗಾಯಗೊಂಡ ಬಾಲಕ ಎಂದು ತಿಳಿದುಬಂದಿದೆ. ಜಿಟಿ ಜಿಟಿ ಮಳೆಯ ನಡುವೆ ಅಂಗಡಿಗೆ ತೆರಳುತ್ತಿದ್ದ...