ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ರಾಯಚೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಯ್ಯದ್ ಯಾಸೀನ್ ಅವರು ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು...
ದೇವದುರ್ಗ ತಾಲ್ಲೂಕು ಜಾಲಹಳ್ಳಿ ಪಟ್ಟಣದಲ್ಲಿ ವಿದ್ಯುತ್ ಸರಬರಾಜು ಕೇಂದ್ರ ಸ್ಥಾಪನೆ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಲ್ಲಿ ಆಡಳಿತ ವರ್ಗ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತೋರಿರುವ ನಿರ್ಲಕ್ಷ್ಯವನ್ನು ಖಂಡಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್...
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ನಿಲೋಗಲ್ ಕ್ರಾಸ್ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರು ದ್ವಿತೀಯ ದರ್ಜೆ ಸಹಾಯಕರೊಬ್ಬರಿಗೆ ಜಾತಿ ನಿಂದನೆ ಮಾಡಿ ಮಾನಸಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಶಿವುಕುಮಾರ್ ಎಂಬ ದ್ವಿತೀಯ ದರ್ಜೆ ಸಹಾಯಕರು...
ರಾಯಚೂರು ತಾಲ್ಲೂಕಿನ ಹಂಚಿನಾಳ ಕ್ಯಾಂಪ್ ಸಮೀಪದ ಪೆಟ್ರೋಲ್ ಬಂಕ್ನಲ್ಲಿ ಗುರುವಾರ ನಡೆದ ಜಗಳದಲ್ಲಿ ಮಧ್ಯಸ್ಥಿಕೆ ವಹಿಸಲು ಬಂದಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಹಂಚಿನಾಳ ಗ್ರಾಮದ ಮೇಘನಾಥ್ (42) ಮೃತಪಟ್ಟವರು. ಬಾಟಲಿಯಲ್ಲಿ ಪೆಟ್ರೋಲ್ ಪಡೆಯಲು...
ಲಿಂಗಸುಗೂರು ತಾಲೂಕಿನ ಗೋಲ್ಪಲ್ಲಿ ಗ್ರಾಮ ವ್ಯಾಪ್ತಿಯ ಸೂಗೂರ ದೊಡ್ಡಿಯಲ್ಲಿ ನೆಟ್ವರ್ಕ್ ಸಮಸ್ಯೆ ಎದುರಾಗಿದ್ದರಿಂದ ಎಸ್ಐಆರ್ ದಾಖಲಿಸುವ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿ, ಮಾಹಿತಿ ಅಪ್ಲೋಡ್ ಮಾಡಲು ಬೆಟ್ಟದ ಮೇಲೆ ಕುಳಿತು ಕರ್ತವ್ಯ ನಿರ್ವಹಿಸುವ...