ರಾಯಚೂರು | ಸಮಯಕ್ಕೆ ಬಾರದ ಪಿಡಿಒ, ಸಿಬ್ಬಂದಿ ವಿರುದ್ದ ಗ್ರಾಮಸ್ಥರ ಪ್ರತಿಭಟನೆ

ಹಟ್ಟಿ ಚಿನ್ನದ ಗಣಿ ಸಮೀಪದ ರೋಡಲಬಂಡ (ತವಗ) ಗ್ರಾಮ ಪಂಚಾಯತ್ ಕಚೇರಿಯಲ್ಲಿ ಸಿಬ್ಬಂದಿ ಹಾಗೂ ಪಿಡಿಒ ಸಮಯಕ್ಕೆ ಸರಿಯಾಗಿ ಹಾಜರಾಗುತ್ತಿಲ್ಲವೆಂದು ಆರೋಪಿಸಿ ಗ್ರಾಮಸ್ಥರು ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಂಬಂಧಿತ ಅಧಿಕಾರಿಗಳ...

ರಾಯಚೂರು | ಪೊರಕೆ ತಾಕಿದಕ್ಕೆ ವಾಗ್ವಾದ: ಗ್ರಾಹಕನ ಮೇಲೆ ಖಾರದ ಪುಡಿ ಎರಚಿ ಹಲ್ಲೆ

ಕೇಂದ್ರ ಬಸ್ ನಿಲ್ದಾಣದ ಕ್ಯಾಂಟಿನ್‌ನಲ್ಲಿ ಮಹಿಳಾ ಸಿಬ್ಬಂದಿಯೊಬ್ಬರ ಪೊರಕೆ ಗ್ರಾಹಕನಿಗೆ ತಾಕಿದರಿಂದ ವಾಗ್ವಾದ ಉಂಟಾಗಿದ್ದು, ಮಹಿಳಾ ಕ್ಯಾಂಟಿನ್ ಸಿಬ್ಬಂದಿ ಖಾರದ ಪುಡಿ ಎರಚಿ ಥಳಿಸಿದ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜು...

ರಾಯಚೂರು | ಮತದಾರರ ಪಟ್ಟಿ ಪರಿಷ್ಕರಣೆ( SIR) ಕರ್ತವ್ಯಕ್ಕೆ ಗೈರು; ಶಿಕ್ಷಕ ಅಮಾನತು

ಚುನಾವಣಾ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ಕೆ ಗೈರುಹಾಜರಾಗಿ, ಅನಾರೋಗ್ಯದ ನೆಪದಲ್ಲಿ ಸುಳ್ಳು ದಾಖಲೆ ಸಲ್ಲಿಸಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ದೇವದುರ್ಗ ತಾಲೂಕಿನ ನಗರಗುಂಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಂಗಮೇಶ...

ರಾಯಚೂರು | ಐತಿಹಾಸಿಕ ನಾರದಗಡ್ಡೆಗೆ ಜಿಲ್ಲಾಧಿಕಾರಿಗಳ ಭೇಟಿ; ಪ್ರವಾಸೋದ್ಯಮ ಅಭಿವೃದ್ಧಿಗೆ ಸೂಚನೆ

ರಾಯಚೂರು ಜಿಲ್ಲೆಯ ಐತಿಹಾಸಿಕ, ಪೌರಾಣಿಕ ಹಾಗೂ ಪ್ರಾಕೃತಿಕ ಮಹತ್ವ ಹೊಂದಿರುವ ನಾರದಗಡ್ಡೆಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ನಾರದಗಡ್ಡೆಯು ವಿಶಿಷ್ಟ ಪ್ರಾಕೃತಿಕ ಸೌಂದರ್ಯ ಮತ್ತು ಧಾರ್ಮಿಕ ಮಹತ್ವ ಹೊಂದಿರುವ ಪ್ರಮುಖ ಪ್ರವಾಸಿ...

ರಾಯಚೂರು | ಜಮೀರ್ ಅಹ್ಮದ್ ಖಾನ್‌ಗೆ ಸಚಿವ ಸ್ಥಾನ ನೀಡುವಂತೆ ಮುಸ್ಲಿಂ ಕಮಿಟಿ ಒತ್ತಾಯ

ಮಾಜಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟಕ್ಕೆ ಮರು ಸೇರ್ಪಡೆಗೊಳಿಸಲು ಆಗ್ರಹಿಸಿ ರಾಯಚೂರು ಜಿಲ್ಲಾ ಮುಸ್ಲಿಂ ಕಮಿಟಿ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ...

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: ರಾಯಚೂರು