ನಗರದ ಗದ್ವಾಲ್ ರಸ್ತೆಯ ಮಡ್ಡಿಪೇಟೆಯ ಬಳಿ ಕಾಕಿನ ಕೆರೆ ಸಮೀಪದ ಚನ್ನಪ್ಪ ಪೆಟ್ರೋಲ್ ಬಂಕ್ ಹಿಂಭಾಗದ ಬಡಾವಣೆಯಲ್ಲಿ ಸಂಜೆ ಸಿಡಿಲು ಆಘಾತದಿಂದ ಮಹಿಳೆಯೊಬ್ಬರು ಗಾಯಗೊಂಡ ಘಟನೆ ನಡೆದಿದೆ.
ಬಡಾವಣೆಯ ನಿವಾಸಿ ಲಕ್ಷ್ಮಿ ವೆಂಕಟೇಶ ಕಬ್ಬೆರ್...
ರಾಜ್ಯ ಸಚಿವ ಸಂಪುಟ ವಿಸ್ತರಣೆ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯ ಯಾವುದೇ ಶಾಸಕರು ಅಥವಾ ನಾಯಕರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ನಲ್ಲಿ ಅಸಮಾಧಾನದ ವಾತಾವರಣ ನಿರ್ಮಾಣವಾಗಿದೆ ಹಾಗೂ ಮೊದಲನೇ ಪಟ್ಟಿಯಲ್ಲಿ ಹಿನ್ನಡೆಯಾಗಿದೆ...
ಐಪಿಎಲ್ ಕ್ರಿಕೆಟ್ ಪಂದ್ಯ ಸಂಭ್ರಮಾಚರಣೆ ಹಿನ್ನಲೆಯಲ್ಲಿ ನಡೆದ ಎರಡು ಗುಂಪುಗಳ ಸಂಘರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಕೆಟ ಯಾರ್ಡ ಪೊಲೀಸರು ಇಬ್ಬರನ್ನು ಬಂಧಿಸಿದ್ದು, 14 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಘಟನೆಯಲ್ಲಿ ರಾಘವೇಂದ್ರ ಯುವಕನಿಗೆ ಗಂಭೀರ...
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಸನ್ಮಾನ್ಯ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದಲ್ಲಿ ಸಾರ್ವಜನಿಕರು ವೀಕ್ಷಣೆ...
ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜೂನ್ 4ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಚಿವೆ...