ರಾಯಬಾಗ | ಮೊರಾರ್ಜಿ ದೇಸಾಯಿ ವಸತಿಶಾಲೆ ವಿದ್ಯಾರ್ಥಿ ಆತ್ಮಹತ್ಯೆ: ನ್ಯಾಯಕ್ಕಾಗಿ ತಾಯಿಯ ಪಟ್ಟು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 15 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಮೃತ ಬಾಲಕ ಗೌತಮ್ ಭಜಂತ್ರಿ ಎಂದು ಗುರುತಿಸಲಾಗಿದೆ....

ಬಾಗಲಕೋಟೆ ಜಿ.ಪಂ ನೂತನ ಸಿಇಒ ಗಜಾನನ ಬಾಲೆ ಅಧಿಕಾರ ಸ್ವೀಕಾರ

ಬಾಗಲಕೋಟೆ ಜಿಲ್ಲಾ ಪಂಚಾಯತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗಜಾನನ ಬಾಲೆ ಅಧಿಕಾರ ವಹಿಸಿಕೊಂಡಿದ್ದು, ಜಿಲ್ಲಾ ಪಂಚಾಯತ್ ಸಿಇಒ ಹುದ್ದೆಯ ಪ್ರಭಾರ ವಹಿಸಿಕೊಂಡಿದ್ದ ಜಿಲ್ಲಾಧಿಕಾರಿ ಸಂಗಪ್ಪ ಅವರಿಂದ ಅಧಿಕಾರ ಸ್ವೀಕರಿಸಿದರು. ಬೆಳಗಾವಿ ಜಿಲ್ಲೆಯ ರಾಯಬಾಗ...

ಬೆಳಗಾವಿ | ರಾಯಬಾಗ ತಹಶಿಲ್ದಾರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಪಹಣಿ ಪತ್ರದಲ್ಲಿದ್ದ ನಿರ್ಬಂಧ ತೆರವುಗೊಳಿಸಲು ₹80 ಸಾವಿರ ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಹಶಿಲ್ದಾರ ಕಚೇರಿಯಲ್ಲಿ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ತಾಲೂಕಿನ ಸವಸುದ್ದಿ ಗ್ರಾಮದ ರೈತ...

ಈ ದಿನ ಸಂಪಾದಕೀಯ | ವೀರಣ್ಣ ಮಡಿವಾಳರ ಅವರನ್ನು ಅವಮಾನಿಸಿದ್ದೇ ಅನಾಗರಿಕತೆ! ಅಮಾನತನ್ನು ವಾಪಸು ಪಡೆಯಿರಿ

ಸರ್ಕಾರಿ ಶಾಲೆಗಳು ಸದ್ದಿಲ್ಲದೆ ಸಾಯುತ್ತಿರುವ ಈ ದಿನಮಾನಗಳಲ್ಲಿ ದಮನಿತರು, ದೀನ ದುರ್ಬಲರು, ಕಟ್ಟಡ ಕಾರ್ಮಿಕರು, ಕೃಷಿ ಕೂಲಿಗಳ ಮಕ್ಕಳು ಓದುತ್ತಿರುವ ಶಾಲೆಯನ್ನು ಅಭಿವೃದ್ಧಿಪಡಿಸಿ ಮಕ್ಕಳ ಸಂಖ್ಯೆಯನ್ನು ದುಪ್ಪಟ್ಟು ಹೆಚ್ಚಿಸಿದ್ದಾರೆ. ನಿಮಗೆ ಅಧಿಕಾರವಿದೆ, ನಮ್ಮ...

ಬೆಳಗಾವಿ | ಸರ್ಕಾರಿ ಶಾಲೆ ಅಭಿವೃದ್ಧಿಗಾಗಿ ಒತ್ತಾಯಿಸಿದ ಶಿಕ್ಷಕರಿಗೆ ನೋಟಿಸ್!

ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಹೊತ್ತಿನಲ್ಲಿಯೂ ಕೆಲವೇ ಕೆಲವು ಸರ್ಕಾರಿ ಶಾಲೆಗಳು ಶಿಕ್ಷಕರ ಇಚ್ಛಾಶಕ್ತಿಯಿಂದ ಅತ್ಯುತ್ತಮವಾಗಿ ನಡೆಯುತ್ತಿವೆ. ಅಂತಹ ಶಾಲೆಗಳಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿಯ ಅಂಬೇಡ್ಕರ್‌ ನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...

ಜನಪ್ರಿಯ

Instagram ʼರೀಮಿಕ್ಸ್ʼ ಫೀಚರ್‌ಗೆ ತಕರಾರು; ಕಾಪಿರೈಟ್‌ ದುರ್ಬಳಕೆ ಸಾಧ್ಯತೆ ಎಂದ ದೆಹಲಿ ಹೈಕೋರ್ಟ್‌

Instagram ನಲ್ಲಿರುವ ಕೆಲವು ಫೀಚರ್‌ಗಳನ್ನು ಬಳಸಿಕೊಂಡು ಮೂಲ ಕಂಟೆಂಟ್‌ಗಳ ಕಾಪಿರೈಟ್ ಉಲ್ಲಂಘನೆ...

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ ಹಾಕದಿರಿ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...

Tag: ರಾಯಬಾಗ