ಐಪಿಎಲ್ | ಆರ್‌ಸಿಬಿಯ ನಿರ್ಣಾಯಕ ಪಂದ್ಯದಲ್ಲಿ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ

ಬೆಂಗಳೂರು : ಐಪಿಎಲ್‌ನ 16ನೇ ಆವೃತ್ತಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯವನ್ನಾಡುತ್ತಿರುವ ಆರ್‌ಸಿಬಿ ಪರವಾಗಿ, ವಿರಾಟ್ ಕೊಹ್ಲಿ ಶತಕ ಬಾರಿಸುವ ಮೂಲಕ ಐಪಿಎಲ್‌ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು...

ಐಪಿಎಲ್‌ 2023 | ಹೈದರಾಬಾದ್ vs ಆರ್‌ಸಿಬಿ; ಗೆಲ್ಲಲೇಬೇಕಾದ ಒತ್ತಡದಲ್ಲಿ ಬೆಂಗಳೂರು

ರಾಜೀವ್‌ಗಾಂಧಿ ಮೈದಾನದಲ್ಲಿ ನಡೆಯಲಿರುವ ಪಂದ್ಯ ಪ್ಲೇ ಆಫ್ ಹಂತಕ್ಕೇರಲು ಆರ್‌ಸಿಬಿ ಪಾಲಿಗೆ ʻಡೂ ಆರ್‌ ಡೈʼ ಐಪಿಎಲ್‌ 16ನೇ ಆವೃತ್ತಿಯ ಮಹತ್ವದ ಪಂದ್ಯದಲ್ಲಿ ಗುರುವಾರ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು, ಆರ್‌ಸಿಬಿ...

ಐಪಿಎಲ್‌ 2023 | ಮುಂಬೈ vs ಆರ್‌ಸಿಬಿ; ಉಭಯ ತಂಡಗಳಿಗೂ ಗೆಲುವು ಅನಿವಾರ್ಯ!

ಐಪಿಎಲ್‌ 16ನೇ ಆವೃತ್ತಿಯಲ್ಲಿ ಮಂಗಳವಾರ ನಡೆಯುವ ʻಹೈ ವೋಲ್ಟೇಜ್‌ʼ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು , ಆರ್‌ಸಿಬಿ ತಂಡಗಳು ಮುಖಾಮುಖಿಯಾಗಲಿವೆ. ಪ್ಲೇ ಆಫ್‌ ಹಂತದ ಆಸೆಯನ್ನು ಜೀವಂತವಾಗಿರಿಸಬೇಕಾದರೆ ಉಭಯ ತಂಡಗಳಿಗೂ...

ಐಪಿಎಲ್ 2023 | ಸಾಲ್ಟ್ ಅಬ್ಬರಕ್ಕೆ ಬೆದರಿದ ಫಾಫ್ ಪಡೆ

ಆರಂಭಿಕ ಫಿಲ್ ಸಾಲ್ಟ್ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ಆರ್‌ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಡೆಲ್ಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ಮುಂದಿಟ್ಟಿದ್ದ 182 ರನ್‌ಗಳ...

ಐಪಿಎಲ್‌ 2023 | ಲಕ್ನೋ ತವರಲ್ಲಿ ಸೇಡು ತೀರಿಸಿಕೊಂಡ ಆರ್‌ಸಿಬಿ

ಲಕ್ನೋದಲ್ಲಿ ಸೋಮವಾರ ನಡೆದ ʻಲೋ ಸ್ಕೋರಿಂಗ್‌ʼ ಹಣಾಹಣಿಯಲ್ಲಿ ಆರ್‌ಸಿಬಿ ಕೈ ಮೇಲಾಗಿದೆ. ಸಾಮನ್ಯ ಮೊತ್ತ ಪೇರಿಸಿದ ಬಳಿಕವೂ ಲಕ್ನೋ ತಂಡವನ್ನು ಅವರದ್ದೇ ಮೈದಾನದಲ್ಲಿ 108 ರನ್‌ಗಳಿಸಿಗೆ ನಿಯಂತ್ರಿಸಿದ ಆರ್‌ಸಿಬಿ, ಟೂರ್ನಿಯಲ್ಲಿ 5ನೇ ಗೆಲುವು...

ಜನಪ್ರಿಯ

ಬೆಂ.ಗ್ರಾ | ಗೋಮಾಂಸ ಸಾಗಾಟಗಾರರ ಮೇಲೆ ಸಂಘಪರಿವಾರದವರ ವಿಕೃತ ಹಲ್ಲೆ

ಆಂಧ್ರಪ್ರದೇಶದ ಹಿಂದೂಪುರದಿಂದ ಬೆಂಗಳೂರಿಗೆ ಗೋಮಾಂಸ ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ಶ್ರೀರಾಮಸೇನೆ ಸಂಘಟನೆ...

ಹಿಂದುತ್ವ ದರೋಡೆ: ಕುಂದಾಪುರದ ಚೈತ್ರಾರನ್ನು ಬೆಳೆಸಿದ ಸಂಘಟನೆ ಬೆಳೆದು ಬಂದ ದಾರಿ ಇದು…

02 ಏಪ್ರಿಲ್ 2010ರಂದು ತೆಹಲ್ಕಾ ಪತ್ರಿಕೆಯು ಒಂದು ರಹಸ್ಯ ಕಾರ್ಯಾಚರಣೆಯನ್ನು ಬಯಲು...

ಗದಗ | ಜೀವನ ರೂಪಿಸಿಕೊಂಡಂತೆ ಬದುಕು ರೂಪಗೊಳ್ಳುತ್ತದೆ: ವಿಜಯಲಕ್ಷ್ಮಿ ಇಂಗಳಹಳ್ಳಿ

ತಮ್ಮ ಮುಂದಿನ ಭವಿಷ್ಯದಲ್ಲಿ ಉತ್ತಮ ಜೀವನವನ್ನು ನಿರ್ಮಿಸಿಕೊಳ್ಳಿ. ಇನ್ನುಮುಂದೆ ನಿಮ್ಮ ಜವಾಬ್ದಾರಿಗಳು...

ವಿಷಸರ್ಪದ ಸಂತತಿಯ ಸಖ್ಯವೇ ಸುಖವಾಯಿತಾ ಕುಮಾರಣ್ಣ!?

ಜೆಡಿಎಸ್ - ಬಿಜೆಪಿ ಮೈತ್ರಿ ಬಗ್ಗೆ ಆಶ್ಚರ್ಯ ಪಡುವಂಥದ್ದೇನಿಲ್ಲ. ಎಚ್ ಡಿ ಕುಮಾರಸ್ವಾಮಿ...

Tag: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು