ಅತಂತ್ರ ಸಂಸತ್ತು ಸೃಷ್ಟಿಯಾದರೆ ಸಂವಿಧಾನ ಎತ್ತಿ ಹಿಡಿಯಿರಿ: ರಾಷ್ಟ್ರಪತಿಗೆ 7 ಹೈಕೋರ್ಟ್ ನ್ಯಾಯಾಧೀಶರಿಂದ ಪತ್ರ

ಹೈಕೋರ್ಟ್‌ನ ಏಳು ಮಾಜಿ ನ್ಯಾಯಮೂರ್ತಿಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಅತಂತ್ರ ಸಂಸತ್ತು ಸೃಷ್ಟಿಯಾದರೆ ಸರ್ಕಾರದ ಕುದುರೆ ವ್ಯಾಪಾರವನ್ನು ತಡೆಗಟ್ಟಿ ಸ್ಥಾಪಿತ ಪ್ರಜಾಪ್ರಭುತ್ವದ ಪೂರ್ವ ನಿದರ್ಶವನ್ನು...

ಮೋದಿಯ ಇಂದಿನ ಸುಳ್ಳುಗಳು | ತಳ ಸಮುದಾಯದ ರಾಷ್ಟ್ರಪತಿಗಳನ್ನು ಮೋದಿ ಮನಸಾರೆ ಒಪ್ಪಿಕೊಂಡಿದ್ದಾರೆಯೇ?

ಬಿಹಾರದ ಹಾಜಿಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಭಿಕರನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ, "ವಿಕಸಿತ ಭಾರತ ಮತ್ತು ವಿಕಸಿತ ಬಿಹಾರವನ್ನು ನಿರ್ಮಿಸಲು, ನಿರ್ಧಾರ ತೆಗೆದುಕೊಳ್ಳುವಲ್ಲಿ ಎಲ್ಲರಿಗೂ ಸಮಾನ ಭಾಗವಹಿಸುವಿಕೆಯ ಭರವಸೆ ನೀಡುತ್ತೇನೆ" ಎಂದು...

ಬಜೆಟ್ ಅಧಿವೇಶನ ಆರಂಭ | ನೂತನ ಸಂಸತ್‌ನಲ್ಲಿ ಮೊದಲ ಭಾಷಣಗೈದ ರಾಷ್ಟ್ರಪತಿ ದ್ರೌಪದಿ ಮುರ್ಮು

2024ರ ಲೋಕಸಭಾ ಚುನಾವಣೆಗೆ ಹತ್ತಿರವಾಗುತ್ತಿರುವಂತೆಯೇ ಸಂಸತ್‌ನ ಬಜೆಟ್ ಅಧಿವೇಶನವು ಬುಧವಾರ ಆರಂಭಗೊಂಡಿದೆ. 17ನೇ ಲೋಕಸಭೆಯ ಅಂತಿಮ ಅಧಿವೇಶನ ಇದಾಗಿದೆ.ಸಂಸತ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಬುಧವಾರ ಭಾಷಣಗೈಯ್ಯುವ ಮೂಲಕ ರಾಷ್ಟ್ರಪತಿ ದೌಪದಿ ಮುರ್ಮು, ನೂತನ...

ಅಂಕೆ ಮೀರಿದ ಭಂಡತನಕ್ಕೆ ನೀವೇ ಉತ್ತಮ ಉದಾಹರಣೆ; ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕಿಡಿ

ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ನೀವೇ ಅತ್ಯುತ್ತಮ ಉದಾಹರಣೆ ಸಿದ್ದರಾಮಯ್ಯನವರೇ. ಭಾವುಕನಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ನೀವು ಕೊಟ್ಟಿರುವ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ ಎಂದು ಮಾಜಿ ಸಿಎಂ...

ರಾಮಮಂದಿರ ಗರ್ಭಗುಡಿಗೆ ರಾಷ್ಟ್ರಪತಿಗಿಲ್ಲ ಅವಕಾಶ: ಬುಡಕಟ್ಟು ಸಮುದಾಯದ ಹಿನ್ನೆಲೆ ಸಮಸ್ಯೆಯೇ? ನೆಟ್ಟಿಗರ ಪ್ರಶ್ನೆ

2024ರ ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ರಾಮಮಂದಿರ ಉದ್ಘಾಟನೆ ನಡೆಯಲಿದೆ. ಉದ್ಘಾಟನೆಯ ದಿನ ಬಾಲ ರಾಮ(ರಾಮಲಲ್ಲಾ)ನನ್ನು ಪೂಜೆ, ಮಂತ್ರ, ವಿಧಿವಿಧಾನಗಳ ಮೂಲಕ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರಲಿದೆ.ಈ ಕುರಿತಂತೆ...

ಜನಪ್ರಿಯ

ಪ್ರಧಾನಿ ಮೋದಿ ಪಾದ ಸ್ಪರ್ಶಿಸಿ ನಿತೀಶ್ ಕುಮಾರ್ ಬಿಹಾರ ನಾಚಿಕೆ ಪಡುವಂತೆ ಮಾಡಿದ್ದಾರೆ: ಪ್ರಶಾಂತ್ ಕಿಶೋರ್

ಪ್ರಧಾನಿ ನರೇಂದ್ರ ಮೋದಿ ಅವರ ಪಾದ ಸ್ಪರ್ಶಿಸಿ ಬಿಹಾರ ಮುಖ್ಯಮಂತ್ರಿ ನಿತೀಶ್...

ಮೋದಿ ಮೂರನೇ ಬಾರಿ ಪ್ರಧಾನಿ: ಸಂಭ್ರಮ, ಸಡಗರ ಯಾಕಿಲ್ಲ? Dr. B C Basavaraj

ಲೋಕಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆ ಬಳಿಕ ಬಿಜೆಪಿ ನೇತೃತ್ವದ ಎನ್ಡಿಎ...

ಈ ಚುನಾವಣೆಯಲ್ಲಿ ಮೋದಿಗಿಂತ ರಾಹುಲ್ ಗಾಂಧಿ ಹೆಚ್ಚು ಪ್ರಭಾವಶಾಲಿ ಆಗಿದ್ಹೇಗೆ?

ರಾಹುಲ್ ಗಾಂಧಿ ಅವರು 2024 ರ ಚುನಾವಣೆಯಲ್ಲಿ ಅದ್ಭುತ ಪುನರಾಗಮನವನ್ನ ಮಾಡಿದ್ದಾರೆ......

ಮಹಾರಾಷ್ಟ್ರ| ಅಜಿತ್ ಅಲ್ಲ ಬಿಜೆಪಿಯ ‘ಚಾರ್‌ ಸೌ ಪಾರ್’ ಚುನಾವಣೆ ಸೋಲಿಗೆ ಕಾರಣ: ಮಿತ್ರ ಪಕ್ಷದ ಸಚಿವ

ಮಹಾರಾಷ್ಟ್ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಎನ್‌ಸಿಪಿಯ ಅಜಿತ್‌ ಪವಾರ್‌ ಕಾರಣವಲ್ಲ,...

Tag: ರಾಷ್ಟ್ರಪತಿ ದ್ರೌಪದಿ ಮುರ್ಮು