ಆಪರೇಷನ್ ಸಿಂಧೂರ ಬಳಿಕ ಮಧ್ಯಪ್ರದೇಶದ ಇಬ್ಬರ ಸಚಿವರು ವಿವಾದಾದ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಬಿಜೆಪಿ ಸಚಿವ ವಿಜಯ್ ಶಾ ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದರೆ ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಜಗದೀಶ್ ದೇವ್ಡಾ...
ರಾಜ್ಯ ಸರ್ಕಾರಗಳಿಂದ ಮಸೂದೆಗಳನ್ನು ಸ್ವೀಕರಿಸಿದ ರಾಜ್ಯಪಾಲರು 1 ತಿಂಗಳೊಳಗೆ ಮತ್ತು ರಾಷ್ಟ್ರಪತಿಗಳು 3 ತಿಂಗಳೊಳಗೆ ಅವುಗಳನ್ನು ವಿಲೇವಾರಿ ಮಾಡಬೇಕೆಂದು ಸುಪ್ರೀಂ ಕೋರ್ಟ್ ವಿಧಿಸಿರುವ ಕಾಲಮಿತಿ ಗಡುವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶ್ನಿಸಿದ್ದಾರೆ. 'ರಾಷ್ಟ್ರಪತಿಗೆ...
ಮಸೂದೆ ಅಂಗೀಕಾರಕ್ಕೆ ಕಾಲಮಿತಿ ನಿಗದಿ ಮಾಡಿ ಸಂವಿಧಾನವನ್ನು ರಕ್ಷಿಸುವ ನಿಟ್ಟಿನಲ್ಲಿ ತನ್ನ ವಿವೇಚನಾಧಿಕಾರವನ್ನು ಸುಪ್ರೀಂ ಕೋರ್ಟ್ ಬಳಸಿದ್ದರಲ್ಲಿ ತಪ್ಪೇನೂ ಇಲ್ಲ
ಸುಪ್ರೀಂಕೋರ್ಟ್ ಮತ್ತು ಸಂಸತ್ತಿನ ನಡುವೆ ತಿಕ್ಕಾಟ ಶುರುವಾಗಿದೆ. ಉಪರಾಷ್ಟ್ರಪತಿ, ರಾಜ್ಯಸಭೆಯ ಸಭಾಧ್ಯಕ್ಷ ಜಗದೀಪ್...
ಸಂವಿಧಾನದ 142ನೇ ವಿಧಿಯನ್ನು ಬಳಸಿ ಸುಪ್ರೀಂ ಕೋರ್ಟ್, ತಮಿಳುನಾಡು ಸರ್ಕಾರದ 10 ಮಸೂದೆಗಳನ್ನು ರಾಜ್ಯಪಾಲರ ಅಂಕಿತ ಇಲ್ಲದೆಯೇ ಕಾನೂನಾಗಿ ಅಂಗೀಕರಿಸಿತು. ಅದರಲ್ಲಿ, 2020ರಿಂದ ಬಾಕಿ ಉಳಿದಿದ್ದ ಒಂದು ಮಸೂದೆಯೂ ಸೇರಿದೆ. ಇದೇ...
ಸರ್ಕಾರಿ ಗುತ್ತಿಗೆಗಳಲ್ಲಿ ಮುಸಲ್ಮಾನರಿಗೆ ಶೇ.4ರಷ್ಟು ಮೀಸಲಾತಿ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಮಸೂದೆ ಕಾಗದದಲ್ಲಿ ಉಳಿಯುವುದೇ ಎಂಬ ಪ್ರಶ್ನೆ ಮೂಡಿದೆ.
ಸರ್ಕಾರಿ ಗುತ್ತಿಗೆಗಳಲ್ಲಿ ಮುಸಲ್ಮಾನರಿಗೆ ಶೇ.4ರಷ್ಟು ಮೀಸಲಾತಿ ನೀಡುವ ರಾಜ್ಯ ಸರ್ಕಾರದ ಮಸೂದೆಯನ್ನು ರಾಜ್ಯಪಾಲ...