ರಾಜ್ಯಪಾಲರು ಪರಿಗಣನೆಗೆ ಕಾಯ್ದಿರಿಸಿದ ಮಸೂದೆಗಳ ಬಗ್ಗೆ ರಾಷ್ಟ್ರಪತಿಗಳು ಮೂರು ತಿಂಗಳೊಳಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಸೂದೆಗಳ ವಿಲೇವಾರಿ ಬಗ್ಗೆ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳಿಗೆ ಸುಪ್ರೀಂ ಕೋರ್ಟ್ ಗಡುವು...
ಸಂಸತ್ನ ಎರಡೂ ಸದನಗಳಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂಗೀಕಾರಗೊಂಡಿದ್ದ ವಿವಾದಿತ ವಕ್ಫ್ (ತಿದ್ದುಪಡಿ) ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ತಡರಾತ್ರಿ ಅಂಗೀಕರಿಸಿದ್ದಾರೆ.
ವಕ್ಫ್ (ತಿದ್ದುಪಡಿ) ಕಾಯ್ದೆಯು ಏಪ್ರಿಲ್ 5, 2025ರಂದು...
ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎಸ್ಪಿ- ಶರದ್ ಪವಾರ್ ಬಣ) ಮಹಿಳಾ ವಿಭಾಗವು ಅಧ್ಯಕ್ಷೆ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದೆ. ಮಹಿಳೆಯರ ಮೇಲೆ ದೌರ್ಜನ್ಯವಾದಾಗ ಒಂದು ಕೊಲೆ ಮಾಡಲು ಮಹಿಳೆಯರಿಗೆ ಅನುಮತಿ ಕೊಡಿ,...
ಕೊಲೆ ಆರೋಪಿಯನ್ನು ಬಿಡುಗಡೆ ಮಾಡಲು ಆದೇಶಿಸಿ ಭಾರತದ ರಾಷ್ಟ್ರಪತಿ ಹೆಸರಿನಲ್ಲಿಯೇ ಜೈಲಿಗೆ ನಕಲಿ ಪತ್ರ ಬರೆದಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶದ ಸಹಾರನ್ಪುರ ಜಿಲ್ಲಾ ಕಾರಾಗೃಹಕ್ಕೆ ರಾಷ್ಟ್ರಪತಿ ಹೆಸರಿನಲ್ಲಿ...
ಡಾ. ಬಿ.ಆರ್ ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಮೂಲಕ...